ಅಡಿಕೆ ಕ್ಯಾಂಡಿ ಶುಂಠಿ ಕ್ಯಾಂಡಿಯಂತೆ ಸಿಹಿಯಾದ, ಸ್ವಲ್ಪ ಮಸಾಲೆಯುಕ್ತ ರುಚಿಯನ್ನು ಹೊಂದಿರುತ್ತದೆ. ಇದು ಗಂಟಲು ನೋವು ಶಮನಕಾರಿಯಾಗುತ್ತದೆ ಮತ್ತು ದೇಹವನ್ನು ಬೆಚ್ಚಗಾಗಿಸುತ್ತದೆ. ಆದ್ದರಿಂದ ಇದು ಚೀನಾದಲ್ಲಿ ಬಹಳ…
ಯಾವ ಕೃಷಿಯನ್ನು ಎಲ್ಲಿ ಮಾಡಬೇಕು? ಎಷ್ಟು ಮಾಡಬೇಕು? ಮಾಡಿದ ಜಾಗೆ ಆ ಕೃಷಿಗೆ ಸುಸ್ಥಿರತೆಯನ್ನು ತರಬಲ್ಲುದೆ? ಈ ಬಗ್ಗೆ ಒಂದು ಚಿಂತನೆ
ದಾವಣಗೆರೆಯಲ್ಲಿ ಅಡಿಕೆಗೆ ಥ್ರಿಪ್ಸ್(Thrips) ಎಂದು ಕರೆಯಲ್ಪಡುವ ಕೀಟವು ಕಂಡುಬಂದಿದೆ. ಇದೀಗ ಅಡಿಕೆ ಬೆಳೆಗಾರರು ಈ ಕೀಟದ ಕುರಿತು ಗಮನ ಇಡುವುದು ಮುಖ್ಯವಾಗಿದೆ.
ಅಡಿಕೆ ಧಾರಣೆಗೆ ಸಂಬಂಧಿಸಿದ ಅನಾವಶ್ಯಕ ಗೊಂದಲಗಳಿಂದ ಕೂಡಿದ, ಆಡಿಕೆ ಬೆಳೆಗಾರರ ಆತ್ಮ ಸೈರ್ಯ ಕುಗ್ಗಿಸುವ ಪ್ರಯತ್ನವನ್ನು ಕ್ಯಾಂಪ್ಕೊ ಸಂಸ್ಥೆ ಖಂಡಿಸುತ್ತದೆ. ಉತ್ತರ ಭಾರತದಲ್ಲಿ ಚಾಲಿ ಅಡಿಕೆಗೆ ಉತ್ತಮ ಬೇಡಿಕೆ…
ಕೈಗಾರಿಕೆ ಉದ್ದೇಶಕ್ಕೆ ಅಗತ್ಯವಾದ ಅಡಿಕೆ, ಕರಿಮೆಣಸು, ಬಟಾಣಿ ಸೇರಿದಂತೆ ಇನ್ನೂ ಕೆಲವು ಕಚ್ಚಾ ಸಾಮಗ್ರಿಗಳನ್ನು ಆಮದು ಮಾಡಲು ನೇಪಾಳದಲ್ಲಿ ಅವಕಾಶ ನೀಡಲಾಗಿದೆ.
ಅಡಿಕೆ ಆಮದು ಚರ್ಚೆಯಾಗುತ್ತಿರುವಂತೆಯೇ ಬರ್ಮಾ ಅಡಿಕೆ ಕಳ್ಳಸಾಗಾಣಿಕೆಯ ಇನ್ನೊಂದು ಪ್ರಕರಣ ಅಸ್ಸಾಂನಲ್ಲಿ ಪತ್ತೆಯಾಗಿದೆ. ಸುಮಾರು 2 ಕೋಟಿ ರೂಪಾಯಿ ಮೌಲ್ಯದ ಅಡಿಕೆ ವಶಕ್ಕೆ ಪಡೆಯಲಾಗಿದೆ. ಅಸ್ಸಾಂ ಹಾಗೂ…
ಮಿಜೋರಾಂ ಮುಖ್ಯಮಂತ್ರಿ ಅವರು ಭಾರತದಲ್ಲಿ ಅಡಿಕೆ ಬೆಳೆಗಳನ್ನು ನಿಷೇಧಿಸುವ ಕುರಿತು ವಿಧಾನಸಭೆಯಲ್ಲಿ ಮಾತನಾಡಿದ್ದರು. ಅದಲ್ಲದೆ ಅಡಿಕೆ ನೆಡುವುದನ್ನು ಕೇಂದ್ರ ಸರ್ಕಾರ ನಿಷೇಧಿಸಿದೆ ಎಂದೂ ಹೇಳಿದ್ದರು. ಇದು ಚರ್ಚೆಗೆ ಕಾರಣವಾಗಿದೆ.
ಅಡಿಕೆ ಈ ವ್ಯವಸ್ಥಿತ ಮಾರುಕಟ್ಟೆಗೆ ಕಾರಣ "ಅಡಿಕೆ ಬೆಳೆಗಾರರ ಮಾರಾಟ ಸಹಕಾರಿ ಸಂಘಗಳು..". ಅಡಿಕೆ ಮಾರುಕಟ್ಟೆ ಕ್ಷೇತ್ರದಲ್ಲಿ ಸಹಕಾರಿ ಮಾರುಕಟ್ಟೆ ವ್ಯವಸ್ಥೆ ಇಲ್ಲದಿದ್ದರೆ ಯಾವತ್ತೋ ಅಡಿಕೆ ಬೆಳೆಯ…
ಅಡಿಕೆ ಆಮದು ನಿಲ್ಲಿಸುವ ಬಗ್ಗೆ ತಕ್ಷಣವೇ ಪಕ್ಷಾತೀತವಾದ ಹೋರಾಟ ಅಗತ್ಯ ಇದೆ ಎಂದು ಶಾಸಕ ಅಶೋಕ್ ಕುಮಾರ್ ರೈ ಹೇಳಿದ್ದಾರೆ.