ಅಡಿಕೆ ಬೆಳೆಯುವ ಪ್ರದೇಶದಲ್ಲಿ ಅಡಿಕೆಗೆ ಸಂಬಂಧಿಸಿದ ಉದ್ಯಮಗಳು, ಮೌಲ್ಯವರ್ಧನೆಗೆ ಆದ್ಯತೆ ನೀಡಬೇಕಿದೆ. ಈ ಬಗ್ಗೆ ದಾವಣಗೆರೆ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ ಅವರು ಹೇಳಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆ ಪ್ರಮುಖವಾಗಿ ಕೃಷಿ ಹಿನ್ನೆಲೆ ಹೊಂದಿದ ಜಿಲ್ಲೆ. ಅದರಲ್ಲೂ ಅಡಿಕೆ ಬೆಳೆಯೇ ಪ್ರಮುಖವಾಗಿದೆ. ಆದರೆ, ಸುಳ್ಯದಿಂದ ತೊಡಗಿ ಈಗ ಬಹುಪಾಲು ಕಡೆ ಹಳದಿ ಎಲೆರೋಗ…
ದೇಶದಲ್ಲಿ ಕರ್ನಾಟಕ-ಕೇರಳ ಪ್ರಮುಖವಾದ ಅಡಿಕೆ ಬೆಳೆಯುವ ಪ್ರದೇಶಗಳು. ಈಚೆಗೆ ತಮಿಳುನಾಡು, ಆಂಧ್ರಪ್ರದೇಶ ಮಾತ್ರವಲ್ಲ ಈಶಾನ್ಯ ರಾಜ್ಯಗಳಲ್ಲೂ ಅಡಿಕೆ ಪ್ರಮುಖ ಬೆಳೆಯಾಗುತ್ತಿದೆ. ಈಗ ಈಶಾನ್ಯ ರಾಜ್ಯಗಳಲ್ಲಿ ಅಡಿಕೆ ಕಳ್ಳಸಾಗಾಣಿಕೆಯೇ…
ಭಾರತ-ಬಾಂಗ್ಲಾದೇಶ ಗಡಿ ಭಾಗದ ಮೂಲಕ ಕಳ್ಳಸಾಗಾಣಿಕೆಯಾಗುತ್ತಿದ್ದ ಅಡಿಕೆಯನ್ನು ಬಿಎಸ್ಎಫ್ ಮೇಘಾಲಯ ಹಾಗೂ ಪೊಲೀಸರ ಜಂಟಿ ಕಾರ್ಯಾಚರಣೆಯಲ್ಲಿ ತಡೆಯಾಗಿದೆ.
ಅಡಿಕೆ ಬೆಳೆಗಾರರ ಸಮಸ್ಯೆಗಳಿಗೆ ಸ್ಪಂದಿಸುವೆ, ಕೃಷಿ ಮಾರುಕಟ್ಟೆಗೆ ಕಾಯಕಲ್ಪ ಸೇರಿದಂತೆ . ಗ್ರಾಮೀಣಾಭಿವೃದ್ಧಿಗೂ ಆದ್ಯತೆ ನೀಡಲಾಗುವುದು ಎಂದು ಪದ್ಮರಾಜ್ ಆರ್ ಹೇಳಿದರು.
ಅಡಿಕೆ ಮಿತವಾಗಿ ಬಳಕೆ ಮಾಡಿದರೆ ಆರೋಗ್ಯಕ್ಕೆ ಉತ್ತಮವಾಗಿದೆ ಎಂದು ವರದಿ 1974 ರಿಂದ ಇದೆ. ಆದರೂ ಸರ್ಕಾರಗಳು ನ್ಯಾಯಾಲಯದ ಗಮನಕ್ಕೆ ತರುವಲ್ಲಿ ವಿಫಲವಾಗಿದೆ.
ಅಕ್ರಮವಾಗಿ ಅಡಿಕೆ ಆಮದು ಅಥವಾ ಕಳ್ಳಸಾಗಣೆ ಮಾಡಲು ಪ್ರಯತ್ನಿಸುತ್ತಿದ್ದಾಗ 6,760.8 ಟನ್ ಅಡಿಕೆಯನ್ನು ವಶಪಡಿಸಿಕೊಳ್ಳಲಾಗಿದೆ. ಇಂತಹ ಪ್ರಕರಣಗಳಲ್ಲಿ ಒಟ್ಟು 416 ಪ್ರಕರಣಗಳು ದಾಖಲಾಗಿವೆ.
ಅಡಿಕೆ ಆಮದು ತಡೆಯ ಬಗ್ಗೆ ಸೂಕ್ತ ಕ್ರಮದ ಜೊತೆಗೆ ಅಡಿಕೆ ಬೇಡಿಕೆ ಹಾಗೂ ಪೂರೈಕೆಯ ವ್ಯತ್ಯಾಸದ ಕಡೆಗೂ ಗಮನಹರಿಸಬೇಕಿದೆ.
ಅಡಿಕೆ, ರಬ್ಬರ್, ಕೊಕೊ , ಕಾಳುಮೆಣಸು ಬಗ್ಗೆ ಈಗ ಕೃಷಿಕರಲ್ಲಿ ಚರ್ಚೆ ನಡೆಯುತ್ತಿದೆ. ಕೃಷಿಕ ಕೆ ಸಿ ಹರೀಶ್ ಪೆರಾಜೆ ಅವರು ಪೇಸ್ಬುಕ್ ಮೂಲಕ ವ್ಯಕ್ತಪಡಿಸಿದ ಅಭಿಪ್ರಾಯ…
ಅಡಿಕೆ ಮಾರುಕಟ್ಟೆ ಏರಿಕೆಗೆ ಅಕ್ರಮವಾಗಿ ಅಡಿಕೆ ಆಮದಾಗುವುದಕ್ಕೆ ಕಡಿವಾಣವಾಗುವುದು ಕೂಡಾ ಕಾರಣವಾಗುತ್ತದೆ