ಅಸ್ಸಾಂ ರೈಫಲ್ಸ್ ಮತ್ತೊಂದು ಕಳ್ಳಸಾಗಣೆ ಯತ್ನವನ್ನು ವಿಫಲಗೊಳಿಸಿದೆ ಮತ್ತು ಮೂರು ದಿನಗಳ ಅವಧಿಯಲ್ಲಿ ಮಣಿಪುರದ ತೆಂಗ್ನೌಪಾಲ್ ಜಿಲ್ಲೆಯಲ್ಲಿ ಅಪಾರ ಪ್ರಮಾಣದ ಅಡಿಕೆಯನ್ನು ವಶಪಡಿಸಿಕೊಂಡಿದೆ. ಕಳೆದೊಂದು ವಾರದಿಂದ ಈಶಾನ್ಯ…
ಅಡಿಕೆಯ ಗುಣಮಟ್ಟಕ್ಕೆ ತೇವಾಂಶವೂ ಕಾರಣವಾಗುತ್ತದೆ. ಈಗ ಅಡಿಕೆಗೆ ಗರಿಷ್ಠ ಗುಣಮಟ್ಟದ ತೇವಾಂಶ ಮಟ್ಟವನ್ನು 11% ಕ್ಕೆ ಏರಿಕೆ ಮಾಡಬೇಕಾದ ಅಗತ್ಯ ಇದೆ ಎಂದು ಕ್ಯಾಂಪ್ಕೊ ಅಧ್ಯಕ್ಷ ಕಿಶೋರ್…
ಅಡಿಕೆ ಮಾರುಕಟ್ಟೆ ಏರಿಕೆಯನ್ನು ಕಾಣುತ್ತಿದೆ. ಈ ನಡುವೆಯೇ ಅಡಿಕೆಗೆ ಸಂಬಂಧಿಸಿದ ಸುದ್ದಿಗಳು ಸದ್ದು ಮಾಡುತ್ತಿವೆ. ಮ್ಯಾನ್ಮಾರ್ ಗಡಿಯಲ್ಲಿ ಬೃಹತ್ ಪ್ರಮಾಣದ ಅಡಿಕೆ ವಶವಾಗಿದೆ. ಮಣಿಪುರದ ಇಂಡೋ-ಮ್ಯಾನ್ಮಾರ್ ಗಡಿಯಲ್ಲಿ …
ರಾಜ್ಯದಲ್ಲಿ ಅಡಿಕೆ ಬೆಳೆಗಾರರಿಗೆ ಬೆಳೆ ಪರಿಹಾರ ಸಹಾಯಧನ ಮತ್ತು ಮೈಲುತುತ್ತ ಸಹಾಯಧನ ನೀಡುವಂತೆ ರಾಜ್ಯ ಸರ್ಕಾರವನ್ನು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಒತ್ತಾಯಿಸಿದ್ದಾರೆ. ಈ ಬಗ್ಗೆ ಮುಖ್ಯಮಂತ್ರಿ…
ಅಡಿಕೆಯ ಮೌಲ್ಯವರ್ಧನೆಯ ಬಗ್ಗೆ ಅಧ್ಯಯನ ಮಾಡಿ, ಸ್ವತ: ಪ್ರಯೋಗ ಮಾಡಿರುವ ಬದನಾಜೆಯ ಶಂಕರ ಭಟ್ ಅವರ ಜೀವನ ಚರಿತ್ರೆ 'ಬದನಾಜೆ ಶಂಕರ್ ಭಟ್- ಅಡಿಕೆ ಮೌಲ್ಯವರ್ಧನೆಯ ನೆಲ…
ಅಡಿಕೆ ವಿವಿಧ ರೋಗಗಳ ನಿಯಂತ್ರಣದ ಬಗ್ಗೆ ಹಾಗೂ ಮುಂಜಾಗ್ರತಾ ಕ್ರಮಗಳ ಬಗ್ಗೆ ಇಂಧೋರ್‌ನ ಪಿ ಎನ್ ಭಟ್ ಪೆರ್ವೋಡಿ ಅವರು ನೀಡಿರುವ ಮಾಹಿತಿಯ ಆಡಿಯೋ ಇಲ್ಲಿದೆ...
ಕರಾವಳಿ ಜಿಲ್ಲೆಗಳಲ್ಲಿ ಅಡಿಕೆಗೆ ಹಳದಿ ಮತ್ತು ಎಲೆ ಚುಕ್ಕಿ ರೋಗ ಬಂದಿದೆ. ಎಲೆ ಚುಕ್ಕಿ ರೋಗದಿಂದ ಅಡಿಕೆ ಹಿಂಗಾರ ಒಣಗಿ ಹೋಗಿದ್ದು ಇದರಿಂದ ಕೃಷಿಕರಿಗೆ ತುಂಬಾ ನಷ್ಟವಾಗಿದೆ.…
ಭಾರತದ ಅಡಿಕೆ ಬೆಳೆ ವಿಸ್ತರಣೆ ಹಾಗೂ ಇಲ್ಲಿನ ಅಡಿಕೆ ಮಾರುಕಟ್ಟೆಯ ಬಗ್ಗೆ ವಿದೇಶಗಳಲ್ಲೂ ಚರ್ಚೆ, ತಲೆನೋವಾಗುತ್ತಿದೆ. ಇಂಡೋನೇಶ್ಯಾದಲ್ಲಿ ಅಡಿಕೆ ರಫ್ತು ಪ್ರಕ್ರಿಯೆಗೆ ಚಾಲನೆ ನೀಡಿದ ವಾಣಿಜ್ಯ ಸಚಿವ…
ಅಡಿಕೆ ತೋಟಗಳಿಗೆ ಎಲೆ ಚುಕ್ಕಿ ರೋಗ ಬಾಧಿಸಿದ್ದು ಸಾವಿರಾರು ಅಡಿಕೆ ಮರಗಳು ನಾಶವಾಗಿದೆ . ಇದರಿಂದ ಕೃಷಿಕರಿಗೆ ತೀವ್ರ ಸಂಕಷ್ಟ ಎದುರಾಗಿದೆ. ಸರಕಾರದಿಂದ ಸೂಕ್ತ ಔಷಧಿ ಮತ್ತು…
ಅಡಿಕೆ ಕೊಳೆರೋಗ ಮತ್ತು ಹಳದಿ ರೋಗದ ಬಗ್ಗೆ ಸಂಶೋಧನೆ ಮಾಡಿ ಸರಿಯಾದ ಕ್ರಮಗಳು ಅಗತ್ಯವಿದೆ. ಕೃಷಿಕರಿಗೆ ಬದುಕಿಗೆ ಧೈರ್ಯ ತುಂಬುವ ಕೆಲಸ ನಡೆಸಬೇಕಿದೆ ಎಂದು ಪುತ್ತೂರು ಶಾಸಕ…