ಅನ್ನ(Rice) ನಮ್ಮ ದೇಶದ ಬಹುಮುಖ್ಯ ಆಹಾರ. ಹೆಚ್ಚಿನ ಭಾರತೀಯರು(Indians) ದಿನನಿತ್ಯದ ಆಹಾರದಲ್ಲಿ (Food) ಅನ್ನಕ್ಕೆ ಹೆಚ್ಚು ಪ್ರಾಶಸ್ತ್ಯ ನೀಡುತ್ತಾರೆ. ಅದು ಬೆಳಗ್ಗಿನ ತಿಂಡಿಯಾಗಿರಬಹುದು, ಮಧ್ಯಾಹ್ನದ ಊಟ, ಕೊನೆಗೆ…