ಚುನಾವಣೆ ಹತ್ತಿರವಾಗುತ್ತಿದ್ದಂತೆ ರಾಜ್ಯದಲ್ಲಿ ಎಲ್ಲಾ ಪಕ್ಷಗಳು ತಮ್ಮ ಕಾರ್ಯ ಚಟುವಟಿಕೆಯನ್ನು ಚುರುಕಾಗಿಸಿವೆ. ತಮ್ಮ ಸಾಧನೆ, ಮುಂದಿನ ಯೋಜನೆಗಳ ಬಗ್ಗೆ ಪುಂಖಾನು ಪುಂಖವಾಗಿ ಪ್ರಚಾರ ಮಾಡುತ್ತಿದ್ದಾರೆ. ವಿಧಾನಸಭಾ ಚುನಾವಣೆಗೆ ದಿನಗಣನೆ…