ಅಡಿಕೆ ಕೇವಲ ತಿಂದು ಉಗುಳುವ ವಸ್ತು ಎಂಬುದು ಇದುವರೆಗೂ ಪ್ರಚಾರ ಇತ್ತು. ಈಗ ಕಾಲ ಬದಲಾಗಿದೆ. ಅಡಿಕೆಯ ಬಣ್ಣ ಅಥವಾ ಅಡಿಕೆಯ ಚೊಗರು ಬಟ್ಟೆಯ ಬಣ್ಣಕ್ಕೆ ಉಪಯುಕ್ತವಾಗಿದೆ,…