ಆರೋಗ್ಯಕರ ಆಹಾರ ಸೇವನೆಯಿಂದ ದೇಹದ ತೂಕವನ್ನು ಸಮತೋಲನದಲ್ಲಿಡಬಹುದು ಹಾಗಾಗಿ ತಿನ್ನುವ ಆಹಾರದಲ್ಲಿ ಸಮತೋಲನವನ್ನು ಕಾಪಾಡಿಕೊಳ್ಳುವುದು ಅಗತ್ಯವಾಗಿದೆ. ಈ ಬಗ್ಗೆ ಡಾ.ಜ್ಯೋತಿ ಅವರ ಮಾಹಿತಿ ನೀಡಿದ್ದಾರೆ.