ಡಾ. ಶಿವರಾಮ ಕಾರಂತ ಬಾಲವನ ಪ್ರಶಸ್ತಿಗೆ ರಂಗಕರ್ಮಿ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕು ಹೆಗ್ಗೋಡಿನ ಹಿರಿಯ ರಂಗ ನಿರ್ದೇಶಕರಾದ ಅಕ್ಷರ ಕೆ.ವಿ. ಆಯ್ಕೆಯಾಗಿದ್ದಾರೆ. ಈ ಬಗ್ಗೆ ಬಾಲವನ…