ನಾಗಾಲ್ಯಾಂಡ್‌ನಲ್ಲಿ ಕೂಡಾ ಬಿದಿರು ಕೃಷಿಯ ಬಗ್ಗೆ ಗಮನಹರಿಸಲಾಗಿದೆ. ಇದೀಗ ವಿಶ್ವ ಬಿದಿರು ದಿನದ ಮೂಲಕ ಕೃಷಿಕರನ್ನು ಬಿದಿರು ಕೃಷಿಯ ಕಡೆಗೆ ಸೆಳೆಯುತ್ತಿದೆ.
ಭಾರತೀಯ ಕಿಸಾನ್ ಸಂಘ ಪುತ್ತೂರು ಇದರ ಆಶ್ರಯದಲ್ಲಿ ಮಾ.26 ರಂದು ಅರ್ಥಿಕ ಬೆಳೆಯಾಗಿ ಬಿದಿರು ಬೆಳೆಸುವ(Bamboo cultivation) ಕುರಿತು ವಿಚಾರ ವಿನಿಮಯ ಸಭೆಯನ್ನು ಕರೆಯಲಾಗಿದೆ. ಪುತ್ತೂರಿನ ಪಂಚವಟಿಯಲ್ಲಿ…