ರಾಜ್ಯದಾದ್ಯಂತ ಒಂದು ವರ್ಷದ ಅವಧಿಗೆ ತೆಲಂಗಾಣ ಸರ್ಕಾರವು ಗುಟ್ಕಾ ಮತ್ತು ಪಾನ್ ಮಸಾಲಾ ತಯಾರಿಕೆ, ಸಂಗ್ರಹಣೆ, ವಿತರಣೆ, ಸಾಗಣೆ ಮತ್ತು ಮಾರಾಟವನ್ನು ನಿಷೇಧಿಸಿ ಆದೇಶ ಹೊರಡಿಸಿದೆ. ಇದರಿಂದ…
ಕಳೆದ ಕೆಲವು ವರ್ಷಗಳ ಹಿಂದೆ ನೆಸ್ಲೆ ಕಂಪೆನಿಯ(Nestle company) ಮ್ಯಾಗಿ(magi) ತಿನ್ನುವವರಿಗೆ ಶಾಕಿಂಗ್ ನ್ಯೂಸ್ ಹೊರಬಿದ್ದಿತ್ತು. ಮ್ಯಾಗಿಯಲ್ಲಿ ಸೀಸದ ಅಂಶ(Lead content) ಬಹಳವಾಗಿ ಉಪಯೋಗಿಸಲಾಗುತ್ತಿದೆ. ಇದು ಮಕ್ಕಳ(Children)…
ದೇಶಾದ್ಯಂತ ಹೆಚ್ಚುತ್ತಿರುವ ನಾಯಿಗಳ ದಾಳಿಯನ್ನು ನಿಯಂತ್ರಿಸುವ ನಿಟ್ಟಿನಲ್ಲಿ ಅದರಲ್ಲೂ ವಿಶೇಷವಾಗಿ ಮಕ್ಕಳು ಮತ್ತು ವೃದ್ಧರ ಮೇಲೆ ಹೆಚ್ಚುತ್ತಿರುವ ನಾಯಿ ದಾಳಿಯ ಕಾರಣದಿಂದ ಕೇಂದ್ರ ಸರ್ಕಾರವು ಬುಧವಾರ 23…
ಭಾರತದ ನೆರೆಯ ದೇಶ ಪಾಕಿಸ್ತಾನದ (Pakistan) ಆರ್ಥಿಕ ಪರಿಸ್ಥಿತಿ ಗಂಭೀರವಾಗಿದೆ. ಅಲ್ಲಿನ ಆರ್ಥಿಕತೆಯು ಅತ್ಯಂತ ಕೆಟ್ಟ ಹಂತ ತಲುಪುತ್ತಿದ್ದು, ದಾಖಲೆಯ ಮಟ್ಟದಲ್ಲಿ ಹಣದುಬ್ಬರವನ್ನು (Inflation) ಕಂಡಿದೆ. ಪಾಕ್‌ನ…
ಹವಾಮಾನದ ಕಾರಣದಿಂದ ಭಾರತದಲ್ಲಿ ಈ ಬಾರಿ ಅಕ್ಕಿ ಉತ್ಪಾದನೆ ಭಾರಿ ಕುಂಠಿತಗೊಂಡಿದೆ. ಇದರಿಂದ ಕೇಂದ್ರದ ದಾಸ್ತಾನಿನಲ್ಲಿ ಕಡಿಮೆ ಪ್ರಮಾಣದಲ್ಲಿ ಅಕ್ಕಿ ಸಂಗ್ರಹವಾಗಿದೆ.
ವಿಪರೀತ ಪಟಾಕಿ ಸಿಡಿಸುವ ಕಾರಣದಿಂದ ವಾಯುಮಾಲಿನ್ಯ ಅಧಿಕವಾಗುತ್ತಿದೆ. ನಗರ ಪ್ರದೇಶದಲ್ಲಿ ಈಗ ವಾಯು ಮಾಲಿನ್ಯ ಮಟ್ಟ ಹೆಚ್ಚಾಗುತ್ತಿದೆ.
ಹಸಿರು ಪಟಾಕಿಗಳನ್ನು ಮಾತ್ರ ಸುಡಬಹುದು ಎಂದು 2021ರಲ್ಲಿ ತಾನು ನೀಡಿದ್ದ ಆದೇಶವು ದೆಹಲಿಗೆ ಮಾತ್ರ ಸೀಮಿತವಲ್ಲ. ಅದು ದೇಶಾದ್ಯಂತ ಅನ್ವಯವಾಗುತ್ತದೆ ಎಂದು ಸುಪ್ರೀಂಕೋರ್ಟ್ ಹೇಳಿದೆ.
ರಾಜಧಾನಿಯಲ್ಲಿ ಯಾವುದೇ ಅಧಿಕಾರಿಗಳ ಭಯವಿಲ್ಲದೇ ಕಾರ್ಖಾನೆಗಳಲ್ಲಿ ಫ್ಲಾಸ್ಟಿಕ್ ತಯಾರಾಗುತ್ತಿದ್ದು, ಅಧಿಕಾರಿಗಳು ಮಾತ್ರ ಏನೂ ಗೊತ್ತಿಲ್ಲದಂತೆ ಕಣ್ಮುಚ್ಚಿ ಕುಳಿತಿದ್ದಾರೆ. ರಾಜಾರೋಷವಾಗಿ ಕಾರ್ಖಾನೆಗಳಲ್ಲಿ ಪ್ಲಾಸ್ಟಿಕ್ ತಯಾರಾಗುತ್ತಿದ್ದರೂ ಯಾವುದೇ ಕ್ರಮಕ್ಕೆ ಮುಂದಾಗಿಲ್ಲ.
ದಸರಾ ಜಂಬೂ ಸವಾರಿಗೆ 9 ಆನೆಗಳು ಆಯ್ಕೆಯಾಗಿವೆ. ಕ್ಯಾಪ್ಟನ್ ಅಭಿಮನ್ಯು, ಭೀಮ, ಮಹೇಂದ್ರ, ಅರ್ಜುನ, ಧನಂಜಯ, ಪಾರ್ಥಸಾರಥಿ, ವಿಜಯ, ಗೋಪಿ, ವಿಜಯಲಕ್ಷ್ಮಿ ಆನೆಗಳು ಆಯ್ಕೆಯಾಗಿವೆ. ಅರಮನೆಯ ಮಂಡಳಿಯಿಂದ…
ಪಶ್ಚಿಮ ಘಟ್ಟ ಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿರುವ ಕಾರಣ ಚಾರ್ಮಾಡಿ ಘಾಟ್ನಲ್ಲಿ ಅಲ್ಲಲ್ಲಿ ಗುಡ್ಡ ಕುಸಿತವಾಗಿದೆ. ಸದ್ಯ ಚಾರ್ಮಾಡಿ ಘಾಟ್ನಲ್ಲಿ ಅರ್ಧಕ್ಕೆ ನಿಂತಿರುವ ರಸ್ತೆ ದುರಸ್ತಿ ಕಾಮಗಾರಿ ನಡೆಯುತ್ತಿದೆ.