Bangalore

ಬೆಂಗಳೂರಿನಲ್ಲಿ 100 ವರ್ಷದ ದಾಖಲೆ ಮುರಿದ  ಮಳೆಬೆಂಗಳೂರಿನಲ್ಲಿ 100 ವರ್ಷದ ದಾಖಲೆ ಮುರಿದ  ಮಳೆ

ಬೆಂಗಳೂರಿನಲ್ಲಿ 100 ವರ್ಷದ ದಾಖಲೆ ಮುರಿದ  ಮಳೆ

ಇತಿಹಾಸದಲ್ಲೇ ಮೊದಲ ಬಾರಿಗೆ ಮೇ ತಿಂಗಳಿನಲ್ಲಿ ದಾಖಲೆಯ ಮಳೆಯಾಗಿದೆ.

3 weeks ago
ಬಿಬಿಎಂಪಿ ವ್ಯಾಪ್ತಿಯಲ್ಲಿ ಇತ್ತೀಚಿಗೆ ಸುರಿದ ಮಳೆಗೆ 63 ಕೆರೆಗಳು ಭರ್ತಿಬಿಬಿಎಂಪಿ ವ್ಯಾಪ್ತಿಯಲ್ಲಿ ಇತ್ತೀಚಿಗೆ ಸುರಿದ ಮಳೆಗೆ 63 ಕೆರೆಗಳು ಭರ್ತಿ

ಬಿಬಿಎಂಪಿ ವ್ಯಾಪ್ತಿಯಲ್ಲಿ ಇತ್ತೀಚಿಗೆ ಸುರಿದ ಮಳೆಗೆ 63 ಕೆರೆಗಳು ಭರ್ತಿ

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವಶದಲ್ಲಿ 183 ಕೆರೆಗಳಿದ್ದು, ಕಳೆದ ಒಂದು ವಾರದಿಂದ ಸುರಿದ ಮಳೆಯಿಂದಾಗಿ ನೀರಿನ ಮಟ್ಟವು ಗಣನೀಯವಾಗಿ ಹೆಚ್ಚಾಗಿದ್ದು, 63 ಕೆರೆಗಳು ಸಂಪೂರ್ಣವಾಗಿ ಭರ್ತಿಯಾಗಿವೆ…

4 weeks ago
ಬೆಂಗಳೂರಿನಲ್ಲಿ ಭಾರಿ ಮಳೆ | ಬೆಂಗಳೂರು ಮಹಾನಗರ ಪಾಲಿಕೆ, SDRFನಿಂದ ರಕ್ಷಣಾ ಕಾರ್ಯಬೆಂಗಳೂರಿನಲ್ಲಿ ಭಾರಿ ಮಳೆ | ಬೆಂಗಳೂರು ಮಹಾನಗರ ಪಾಲಿಕೆ, SDRFನಿಂದ ರಕ್ಷಣಾ ಕಾರ್ಯ

ಬೆಂಗಳೂರಿನಲ್ಲಿ ಭಾರಿ ಮಳೆ | ಬೆಂಗಳೂರು ಮಹಾನಗರ ಪಾಲಿಕೆ, SDRFನಿಂದ ರಕ್ಷಣಾ ಕಾರ್ಯ

ರಾಜಧಾನಿ ಬೆಂಗಳೂರು ಸೇರಿದಂತೆ  ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಜನರು ಹೈರಾಣರಾಗಿದ್ದು,  ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಸಿಬ್ಬಂದಿ , ರಾಜ್ಯ ವಿಪತ್ತು ನಿರ್ವಹಣಾ ಪಡೆ ಸೇರಿದಂತೆ ಇನ್ನಿತರ…

4 weeks ago
ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಸ್ವಚ್ಛತಾ ಅಭಿಯಾನ | 3570 ಟನ್ ಕಟ್ಟಡ ತ್ಯಾಜ್ಯ ತೆರವುಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಸ್ವಚ್ಛತಾ ಅಭಿಯಾನ | 3570 ಟನ್ ಕಟ್ಟಡ ತ್ಯಾಜ್ಯ ತೆರವು

ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಸ್ವಚ್ಛತಾ ಅಭಿಯಾನ | 3570 ಟನ್ ಕಟ್ಟಡ ತ್ಯಾಜ್ಯ ತೆರವು

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಬೃಹತ್ ಸ್ವಚ್ಛತಾ ಅಭಿಯಾನ ಹಮ್ಮಿಕೊಳ್ಳಲಾಗಿದ್ದು, ಎರಡು ದಿನಗಳಲ್ಲಿ 458 ಸ್ಥಳಗಳಲ್ಲಿ 3570  ಟನ್ ಕಟ್ಟಡ ತ್ಯಾಜ್ಯ ತೆರವುಗೊಳಿಸಲಾಗಿದೆ. ನಗರದಾದ್ಯಂತ 10…

2 months ago
ಶಿರಾಡಿ ಘಾಟಿ | ರಾಷ್ಟ್ರೀಯ ಹೆದ್ದಾರಿ -ರೈಲು ಸಂಪರ್ಕ ಅಭಿವೃದ್ದಿಗೆ ಸಂಯೋಜಿತ ಡಿಪಿಆರ್ ತಯಾರಿಸಲು ಮನವಿಶಿರಾಡಿ ಘಾಟಿ | ರಾಷ್ಟ್ರೀಯ ಹೆದ್ದಾರಿ -ರೈಲು ಸಂಪರ್ಕ ಅಭಿವೃದ್ದಿಗೆ ಸಂಯೋಜಿತ ಡಿಪಿಆರ್ ತಯಾರಿಸಲು ಮನವಿ

ಶಿರಾಡಿ ಘಾಟಿ | ರಾಷ್ಟ್ರೀಯ ಹೆದ್ದಾರಿ -ರೈಲು ಸಂಪರ್ಕ ಅಭಿವೃದ್ದಿಗೆ ಸಂಯೋಜಿತ ಡಿಪಿಆರ್ ತಯಾರಿಸಲು ಮನವಿ

ಶಿರಾಡಿಯು ಪಶ್ಚಿಮ ಘಟ್ಟ ತಪ್ಪಲಿನಲ್ಲಿರುವುದರಿಂದ ಸೂಕ್ಷ್ಮ ಪರಿಸರ ವಲಯವಾಗಿ ಗುರುತಿಸಿಕೊಂಡಿದೆ.  ಹೀಗಿರುವಾಗ ರಸ್ತೆ ಮತ್ತು ರೈಲು ಮಾರ್ಗಗಳ ಅಭಿವೃದ್ದಿಗೆ ಎರಡೂ ಇಲಾಖೆಗಳು ಸಮನ್ವಯ ಸಾಧಿಸಿ ಡಿಪಿಆರ್ ಸಿದ್ದಪಡಿಸಿದರೆ ಪರಿಸರದ…

2 months ago
ಕುಕ್ಕೆ ಸುಬ್ರಹ್ಮಣ್ಯಕ್ಕೆ ಹೊಸ ರೈಲು ಸೇವೆ | ಕೇಂದ್ರ ಸಚಿವ ವಿ.ಸೋಮಣ್ಣ ಘೋಷಣೆಕುಕ್ಕೆ ಸುಬ್ರಹ್ಮಣ್ಯಕ್ಕೆ ಹೊಸ ರೈಲು ಸೇವೆ | ಕೇಂದ್ರ ಸಚಿವ ವಿ.ಸೋಮಣ್ಣ ಘೋಷಣೆ

ಕುಕ್ಕೆ ಸುಬ್ರಹ್ಮಣ್ಯಕ್ಕೆ ಹೊಸ ರೈಲು ಸೇವೆ | ಕೇಂದ್ರ ಸಚಿವ ವಿ.ಸೋಮಣ್ಣ ಘೋಷಣೆ

ಎ.12 ರಿಂದ ಕುಕ್ಕೆ ಸುಬ್ರಹ್ಮಣ್ಯಕ್ಕೆ ಹೊಸ ರೈಲು ಸಂಚರಿಸಲಿದೆ. ಮಂಗಳೂರಿನಿಂದ ಕುಕ್ಕೆ ಸುಬ್ರಹ್ಮಣ್ಯಕ್ಕೆ ಈ ರೈಲು ಪ್ರತಿ ದಿನ ನಾಲ್ಕು ಬಾರಿ ಸಂಚರಿಸಲಿದೆ.

2 months ago
ಬೆಂಗಳೂರು ಫ್ರೆಶ್ ಥಾನ್ ಓಟ | ಕ್ಯಾನ್ಸರ್ ಮುಕ್ತ ಜಗತ್ತನ್ನು ಉತ್ತೇಜಿಸುವ ಕಾರ್ಯಕ್ರಮ |ಬೆಂಗಳೂರು ಫ್ರೆಶ್ ಥಾನ್ ಓಟ | ಕ್ಯಾನ್ಸರ್ ಮುಕ್ತ ಜಗತ್ತನ್ನು ಉತ್ತೇಜಿಸುವ ಕಾರ್ಯಕ್ರಮ |

ಬೆಂಗಳೂರು ಫ್ರೆಶ್ ಥಾನ್ ಓಟ | ಕ್ಯಾನ್ಸರ್ ಮುಕ್ತ ಜಗತ್ತನ್ನು ಉತ್ತೇಜಿಸುವ ಕಾರ್ಯಕ್ರಮ |

ಕ್ಯಾನ್ಸರ್ ಮುಕ್ತ ಜಗತ್ತನ್ನು ಉತ್ತೇಜಿಸುವ ಉದ್ದೇಶದಿಂದ ಬೆಂಗಳೂರಿನಲ್ಲಿ ಬೆಂಗಳೂರು ಫ್ರೆಶ್ ಥಾನ್ ಓಟ ಕಾರ್ಯಕ್ರಮ ಆಯೋಜಿಸಲಾಗಿತ್ತು. ಅಂತಾರಾಷ್ಟ್ರೀಯ ವ್ಯಾಪಾರ ಸಂಸ್ಥೆ ಅಧ್ಯಕ್ಷ ನೂರುಲ್ ಅಮೀನ್ ಕಾರ್ಯಕ್ರಮಕ್ಕೆ ಚಾಲನೆ…

2 months ago
ರಾಜ್ಯದಲ್ಲಿ ನಕ್ಸಲ್ ನಿಗ್ರಹ ಘಟಕ ವಿಸರ್ಜನೆ | ನಕ್ಸಲರು ನುಸುಳುವ ಸಾಧ್ಯತೆಯ ಬಗ್ಗೆ ನಿಗಾ | ಗೃಹ ಸಚಿವ ಪರಮೇಶ್ವರ್ ಸ್ಪಷ್ಟನೆರಾಜ್ಯದಲ್ಲಿ ನಕ್ಸಲ್ ನಿಗ್ರಹ ಘಟಕ ವಿಸರ್ಜನೆ | ನಕ್ಸಲರು ನುಸುಳುವ ಸಾಧ್ಯತೆಯ ಬಗ್ಗೆ ನಿಗಾ | ಗೃಹ ಸಚಿವ ಪರಮೇಶ್ವರ್ ಸ್ಪಷ್ಟನೆ

ರಾಜ್ಯದಲ್ಲಿ ನಕ್ಸಲ್ ನಿಗ್ರಹ ಘಟಕ ವಿಸರ್ಜನೆ | ನಕ್ಸಲರು ನುಸುಳುವ ಸಾಧ್ಯತೆಯ ಬಗ್ಗೆ ನಿಗಾ | ಗೃಹ ಸಚಿವ ಪರಮೇಶ್ವರ್ ಸ್ಪಷ್ಟನೆ

ರಾಜ್ಯವನ್ನು ನಕ್ಸಲ್ ಮುಕ್ತವೆಂದು ಘೋಷಿಸಲಾಗಿದ್ದು, ಹೊರ ರಾಜ್ಯಗಳಿಂದ ನಕ್ಸಲರು ರಾಜ್ಯಕ್ಕೆ ನುಸುಳಬಹುದೇ ಎಂಬುದರ ಬಗ್ಗೆ ನಿಗಾ ಇಡಲು ಸೂಕ್ತ ಕ್ರಮ ಕೈಗೊಳ್ಳಲಾಗಿದೆ ಎಂದು ಗೃಹ ಸಚಿವ ಪರಮೇಶ್ವರ್…

3 months ago
ಬೆಂಗಳೂರಿನಲ್ಲಿ ನೀರಿನ ಸಂರಕ್ಷಣೆಗೆ ವಿಶೇಷ ಅಭಿಯಾನಬೆಂಗಳೂರಿನಲ್ಲಿ ನೀರಿನ ಸಂರಕ್ಷಣೆಗೆ ವಿಶೇಷ ಅಭಿಯಾನ

ಬೆಂಗಳೂರಿನಲ್ಲಿ ನೀರಿನ ಸಂರಕ್ಷಣೆಗೆ ವಿಶೇಷ ಅಭಿಯಾನ

ಬೇಸಿಗೆ ಸಮಯದಲ್ಲಿ ನೀರಿನ ಸಂರಕ್ಷಣೆ ಅಭಿಯಾನದ ಜೊತೆಗೆ ಸ್ಯಾಂಕಿ ಕೆರೆಯಲ್ಲಿ ಕಾವೇರಿ ಆರತಿ  ಮಾಡಲಾಗಿದೆ.  ಇದು ಸರ್ಕಾರದ ಕಾರ್ಯಕ್ರಮವೇ ಹೊರತು ರಾಜಕೀಯ ಕಾರ್ಯಕ್ರಮವಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ.…

3 months ago
ಜಾನುವಾರು ಗಣತಿ | ಬೆಂಗಳೂರು ಗ್ರಾಮಾಂತರ ಜಿಲ್ಲೆ ಪ್ರಥಮ | 2.90 ಲಕ್ಷ ರೈತರು ಪಶುಸಂಗೋಪನೆಯಲ್ಲಿ |ಜಾನುವಾರು ಗಣತಿ | ಬೆಂಗಳೂರು ಗ್ರಾಮಾಂತರ ಜಿಲ್ಲೆ ಪ್ರಥಮ | 2.90 ಲಕ್ಷ ರೈತರು ಪಶುಸಂಗೋಪನೆಯಲ್ಲಿ |

ಜಾನುವಾರು ಗಣತಿ | ಬೆಂಗಳೂರು ಗ್ರಾಮಾಂತರ ಜಿಲ್ಲೆ ಪ್ರಥಮ | 2.90 ಲಕ್ಷ ರೈತರು ಪಶುಸಂಗೋಪನೆಯಲ್ಲಿ |

21ನೇ ಜಾನುವಾರು ಗಣತಿ ಪೂರ್ಣಗೊಂಡಿದ್ದು, ರಾಜ್ಯದಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯು ಪ್ರಥಮ ಸ್ಥಾನ ಪಡೆದಿದೆ.ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಸುಮಾರು  2,90,551 ರೈತರು ಪಶುಸಂಗೋಪನೆಯಲ್ಲಿ ತೊಡಗಿಕೊಂಡಿದ್ದಾರೆ. ಪಶು ಇಲಾಖೆಯಲ್ಲಿ…

3 months ago