ಜೂನ್ 12ರಿಂದ ಎಸ್‌ಎಸ್‌ಎಲ್‌ಸಿ ಪೂರಕ ಪರೀಕ್ಷೆಗಳು ಪ್ರಾರಂಭವಾಗುತ್ತಿದ್ದು, ಶಿಕ್ಷಣ ಇಲಾಖೆ ಸಕಲ ಸಿದ್ಧತೆ ಮಾಡಿಕೊಂಡಿದೆ. ಜೂನ್ 19ರ ವರೆಗೆ ಪೂರಕ ಪರೀಕ್ಷೆಗಳು ನಡೆಯಲಿದ್ದು, ರಾಜ್ಯಾದ್ಯಂತ 458 ಕೇಂದ್ರಗಳಲ್ಲಿ…
ಪಠ್ಯಪುಸ್ತಕ ಪರಿಷ್ಕರಣೆ ವಿಚಾರ ನೂತನ ಸರ್ಕಾರದಲ್ಲಿ ಮತ್ತೆ ಮುನ್ನೆಲೆಗೆ ಬಂದಿದೆ. ಕಳೆದ ವರ್ಷ ಬಿಜೆಪಿ ಸರ್ಕಾರ ತಯಾರಿಸಿದ್ದ ಪಠ್ಯಪುಸ್ತಕದ ಕೆಲವೊಂದು ವಿಷಯಗಳಿಗೆ ಭಾರಿ ವಿರೋಧ ವ್ಯಕ್ತಪಡಿಸಿತ್ತು. ಅಲ್ಲದೆ…
ಇಂದು ವಿಶ್ವ ಪರಿಸರ ದಿನಾಚರಣೆ. ಸಾಮಾನ್ಯಾಯವಾಗಿ ಮಂತ್ರಿಗಳನ್ನು ಕರೆಸಿ ಅನೇಕ ಸಂಘ ಸಂಸ್ಥೆಗಳು, ಕಂಪನಿಗಳು, ಅಡಳಿತ ಮಂಡಳಿಗಳು ಗಿಡಿ ನೆಡುವ ಕಾರ್ಯಕ್ರಮ ಮಾಡಿಸಿ, ಪೋಟೋ ತೆಗೆಯಿಸಿ ಕಳುಹಿಸುತ್ತಾರೆ.…
ಒಡಿಶಾದ ಬಾಲಸೋರ್ ನಲ್ಲಿ ಸಂಭವಿಸಿದ ರೈಲು ದುರಂತದ ಹಿನ್ನೆಲೆಯಲ್ಲಿ ಕನ್ನಡಿಗರ ಸುರಕ್ಷತೆ ಬಗ್ಗೆ ಗಮನ ಹರಿಸಲು ಸಚಿವ ಸಂತೋಷ್ ಲಾಡ್ ಅವರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ನಿಯೋಜಿಸಿದ್ದಾರೆ. ಘಟನೆ ಕುರಿತಾಗಿ…
ಮುಂಗಾರು ಮಳೆ ಆರಂಭಕ್ಕೂ ಮುನ್ನವೇ ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುತ್ತಿದೆ. ಅದರಲ್ಲೂ ಬೆಂಗಳೂರಿನಲ್ಲಿ ಕಳೆದ ಹಲವು ದಿನಗಳಿಂದ ಸತತವಾಗಿ ಮಳೆ ಸುರಿಯಲಾರಂಭಿಸಿದೆ. ಬೆಂಗಳೂರಿನಲ್ಲಿ ಜೂನ್ 4ರವರೆಗೂ…
ಒಂದು ಬದಿಯಲ್ಲಿ ವಿಭಿನ್ನ ರೀತಿಯ ಮಾವಿನ ಹಣ್ಣುಗಳು, ಮತ್ತೊಂದು ಬದಿಯಲ್ಲಿ ಘಮ್ ಎನ್ನುವ ಹಲಸಿನ ಹಣ್ಣುಗಳು. ನಿಮಗೆ ಯಾವುದು ಬೇಕೋ ಅದನ್ನು ಖರೀದಿ ಮಾಡಬಹುದು. ಈ ಅವಕಾಶ…
ಬೆಂಗಳೂರಿನ ಇಂದಿರಾ ಕ್ಯಾಂಟೀನ್‌ಗಳಿಗೆ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರುತ್ತಿದ್ದಂತೆಯೇ ಮತ್ತೆ ಚಾಲನೆ ಸಿಗಲಿದೆ. ಗುಣಮಟ್ಟದ ಆಹಾರ ನೀಡುವಂತೆ ಮಾಡುವುದಕ್ಕೆ ಬಿಬಿಎಂಪಿ ಸಕಲ ಸಿದ್ಧತೆ ಆರಂಭಿಸಿದೆ. ಕೂಲಿ ಕಾರ್ಮಿಕರು,…
ಮುಂದಿನ 24 ಗಂಟೆಗಳಲ್ಲಿ ಬೆಂಗಳೂರು, ಕೊಡಗು, ಮೈಸೂರು, ಚಿಕ್ಕಮಗಳೂರು, ಚಾಮರಾಜನಗರ, ಮಂಡ್ಯ ಜಿಲ್ಲೆಗಳು ಹಾಗೂ ಕರಾವಳಿ, ಉತ್ತರ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು…
ಈ ಬಾರಿ ರಾಜ್ಯಕ್ಕೆ ಮೋದಿ, ಅಮಿತ್ ಶಾ ಬಂದರೂ ಕನ್ನಡಿಗರು ಬಿಜೆಪಿಗೆ ಮಣೆ ಹಾಕುವುದಿಲ್ಲ. ಕರ್ನಾಟಕದಲ್ಲಿ ಬಿಜೆಪಿಗೆ ಕನ್ನಡಿಗರು ಬಹಿಷ್ಕಾರ ಹಾಕುತ್ತಾರೆ ಎಂದು ಜೆಡಿಎಸ್ ಯುವ ನಾಯಕ…
ಚುನಾವಣಾ ಕಾವು ಹೆಚ್ಚಾದಂತೆ ಬೆಂಗಳೂರಿನಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆ ನಿಧಾನವಾಗಿ ಏರಿಕೆಯಾಗುತ್ತಿದೆ. ಸೋಂಕಿನ ಜೊತೆಗೆ ಆಸ್ಪತ್ರೆಗೆ ದಾಖಲಾಗುವವರ ಸಂಖ್ಯೆಯೂ ಹೆಚ್ಚಾಗುತ್ತಿದೆ. ಸೋಮವಾರ ಒಂದೇ ದಿನ 308 ಮಂದಿಗೆ…