ಮ್ಯಾನ್ಮಾರ್ ಅಡಿಕೆ ಮಾರುಕಟ್ಟೆ ವಲಯದಲ್ಲಿ ಈ ಬಾರಿ ಭಾರತವು ಅಡಿಕೆ ಖರೀದಿಯನ್ನು ಪುನರಾರಂಭ ಮಾಡಲಿದೆ ಎನ್ನುವ ಆಶಾವಾದ ವ್ಯಕ್ತವಾಗಿದೆ. ಭಾರತದ ಸ್ಥಳೀಯ ಮಾರುಕಟ್ಟೆಗಳಲ್ಲಿ ಅಡಿಕೆ ಉತ್ಪಾದನೆ ಕಡಿಮೆಯಾಗಿದ್ದು,…
ಅಡಿಕೆ ವ್ಯಾಪಾರ ನಡೆಸಿ ಹಣ ಕೊಡದೆ ವಂಚನೆ ನಡೆಸುತ್ತಿರುವ ಪ್ರಕರಣಗಳು ಹೆಚ್ಚುತ್ತಿದೆ. ಈ ತಿಂಗಳಲ್ಲಿ ಎರಡು ಪ್ರಕರಣ ಬೆಳಕಿಗೆ ಬಂದಿದೆ. ಮಂಗಳೂರಿನಲ್ಲಿ ಒಂದು ಪ್ರಕರಣ ನಡೆದಿದ್ದರೆ ಇನ್ನೊಂದು…
ಕರ್ನಾಟಕದಲ್ಲಿ ಎಲೆಚುಕ್ಕಿ ರೋಗ ನಿರ್ವಹಣೆಗಾಗಿ MIDH ಯೋಜನೆಯಡಿ 3700 ಲಕ್ಷ ರೂಪಾಯಿಯನ್ನು ನೀಡಲಾಗಿದೆ. ಆದರೆ ಸಂಸದರ ಅಡಿಕೆ ಮಂಡಳಿ ಪ್ರಶ್ನೆಗೆ ಸರ್ಕಾರ ಸ್ಫಷ್ಟ ಉತ್ತರ ನೀಡಲಿಲ್ಲ.
ಕಳೆದ 5 ವರ್ಷಗಳಲ್ಲಿ ತಮಿಳುನಾಡಿನಲ್ಲಿ ಅಡಿಕೆ ಕೃಷಿ ಶೇ. 50 ರಷ್ಟು ಹೆಚ್ಚಾಗಿದೆ.ಇದುವರೆಗೂ ಉತ್ತಮ ಧಾರಣೆಯೂ ಇತ್ತು. ಈ ಬಾರಿ ಧಾರಣೆ ಕುಸಿತವಾಗಿದೆ.ಹೀಗಾಗಿ ಅಲ್ಲಿನ ಅಡಿಕೆ ಬೆಳೆಗಾರರು…
ದುಬೈಯಿಂದ ಒಣಖರ್ಜೂರ ಹೆಸರಿನಲ್ಲಿ ಅಡಿಕೆ ಕಳ್ಳಸಾಗಾಣಿಕೆಯ ಮತ್ತೊಂದು ಪ್ರಕರಣವನ್ನು ಡಿಆರ್ಐ ಪತ್ತೆ ಮಾಡಿದೆ.26.32 ಮೆಟ್ರಿಕ್ ಟನ್ ಅಡಿಕೆಯನ್ನು ಆಮದು ಮಾಡಿಕೊಳ್ಳಲಾಗಿತ್ತು.
ಅಡಿಕೆ ಆಮದು ಆಗುತ್ತಿರುವ ಹಿನ್ನಲೆ ನಮ್ಮ ಸ್ಥಳೀಯ ಅಡಿಕೆ ಬೆಳೆಗಾರರು ನ್ಯಾಯಸಮ್ಮತವಲ್ಲದ ದರ ಸಮರ ಎದುರಿಸುತ್ತಿದ್ದಾರೆ. ಇದರಿಂದ ಜಿಲ್ಲೆಯ ಅಡಿಕೆ ಕೃಷಿಕರು ಸೂಕ್ತ ಬೆಲೆ ದೊರೆಯದೆ ತೊಂದರೆ…
ಅಡಿಕೆಯಂತಹ ಕ್ಯಾನ್ಸರ್ ಉಂಟುಮಾಡುವ ಏಜೆಂಟ್ಗಳ ನಿಯಂತ್ರಣಕ್ಕೆ ನೀತಿಗಳು ಮತ್ತು ಮಾರ್ಗದರ್ಶನದ ಕೊರತೆಯಿದೆ ಎಂದು ವಿಶ್ವಸಂಸ್ಥೆ ಉಲ್ಲೇಖಿಸಿದೆ.
ಹವಾಮಾನದ ವೈಪರೀತ್ಯ, ತಾಪಮಾನ ಏರಿಳಿತಗಳು ಮತ್ತು ಭಾರೀ ಮಳೆಯಂತಹ ಪರಿಸ್ಥಿತಿಗಳು ಹಾಗೂ ಮಾರುಕಟ್ಟೆ ಏರಿಳಿತಗಳು ಅಡಿಕೆ ಕೃಷಿಕರ ಮುಂದಿರುವ ಸವಾಲುಗಳು. ಇಂತಹ ಸಂದರ್ಭದಲ್ಲಿ ಅಡಿಕೆ ಬೆಳೆಗಾರರ ಮುಂದಿರುವ…
ಅಡಿಕೆ ಆಮದು ವ್ಯವಹಾರದಲ್ಲಿ ತಪ್ಪು ಮಾಹಿತಿ ನೀಡಿ ವಿದೇಶದಿಂದ ಕಳ್ಳಸಾಗಾಣಿಕೆ ಮಾಡುತ್ತಿದ್ದ ಪ್ರಕರಣದಲ್ಲಿ ತೂತುಕುಡಿಯ ಡಿಎಂಕೆ ಕೌನ್ಸಿಲರ್ ಜಾನ್ ಅಲಿಯಾಸ್ ಶ್ರೀನಿವಾಸನ್ ಅವರನ್ನು ಕಂದಾಯ ಗುಪ್ತಚರ ಇಲಾಖೆ (ಡಿಆರ್ಐ)…
ಆಮದು ಸುಂಕವನ್ನು ತಪ್ಪಿಸಲು ಹುರಿದ ಅಡಿಕೆಯನ್ನು ಆಮದು ಮಾಡಿಕೊಳ್ಳಲಾಗುತ್ತಿದೆ. ಹುರಿದ ಅಡಿಕೆಯ ಆಮದು ಮಾಡುವ ವೇಳೆ HSN ಕೋಡ್ ಮೌಲ್ಯವರ್ಧಿತ ಉತ್ಪನ್ನದ ರೂಪದಲ್ಲಿ ಆಮದು ಮಾಡಲಾಗುತ್ತಿದೆ.