ಅಡಿಕೆಯ ಬಗ್ಗೆ WHO ವರದಿಯನ್ನು ಸರ್ಕಾರ ನೇರವಾಗಿ ಪ್ರಶ್ನಿಸಲು ಸಾಧ್ಯವಿದೆಯೇ..?
ಅಡಿಕೆಯ ಮೇಲೆ ಕ್ಯಾನ್ಸರ್‌ಕಾರಕ ಎನ್ನುವ ಅಪವಾದ ನಿರಂತರವಾಗಿದೆ. ಈ ಬಗ್ಗೆ ವೈಜ್ಞಾನಿಕ ಅಧ್ಯಯನ ಹೇಗೆ ನಡೆಸಬಹುದು ಎಂಬುದರ ಬಗ್ಗೆ ಔಷಧಿ ಕಂಪೆನಿಯಲ್ಲಿ ಮಾರಾಟ ಮತ್ತು ಮಾರುಕಟ್ಟೆ ವಿಭಾಗದಲ್ಲಿ…
ವಿಶ್ವ ಆರೋಗ್ಯ ಸಂಸ್ಥೆಯು(WHO) ಅಡಿಕೆ ಕ್ಯಾನ್ಸರ್ ಕಾರಕವೆಂದು ಸಾಬೀತುಪಡಿಸಲು ಸಂಶೋಧನಾ ವರದಿಗಳನ್ನೇ ತಿರುಚಿ ಪ್ರಕಟಿಸಿರುವುದಕ್ಕೆ ಕ್ಯಾಂಪ್ಕೊ ಅಧ್ಯಕ್ಷರಾದ ಕಿಶೋರ್ ಕುಮಾರ್ ಕೊಡ್ಗಿ ಅವರು ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ.…
ಅಡಿಕೆಯ ಔಷಧೀಯ ಗುಣಗಳು ಹಲವಾರು ಇವೆ. ಅಡಿಕೆಯ ಚೊಗರಿನಿಂದ ತಯಾರು ಮಾಡುವ ಸೋಪು ಕೂಡಾ ಚರ್ಮದ ಆರೋಗ್ಯದ ಮೇಲೆ ಅತ್ಯುತ್ತಮವಾದ ಪರಿಣಾಮ ಬೀರುತ್ತದೆ. ಮಹೇಶ್ ಪುಣ್ಚತ್ತೋಡಿ ಅವರು…
ಅಡಿಕೆ ನಮ್ಮ ಆರ್ಥಿಕ, ಸಾಂಸ್ಕೃತಿಕ, ಮತ್ತು ಸಾಮಾಜಿಕ ಜೀವತಂತ್ರದ ಒಂದು ಅವಿಭಾಜ್ಯ ಭಾಗವಾಗಿದೆ. ಶುದ್ಧ ಅಡಿಕೆಯನ್ನು ಆಧಾರವಿಲ್ಲದ ಕಾರಣಗಳಿಂದ ಅದನ್ನು ನಿಷೇಧಿಸುವ ಬದಲು, ಕೃಷಿಕರಿಗೆ ಮತ್ತು ಸಮಾಜಕ್ಕೆ…
WHO ನಿಲುವನ್ನುಮರುಪರಿಶೀಲಿಸುವಂತೆ ಮಾಡಲು ICMR, ICAR, AIUMS, CSIR, CFTRI ಮೈಸೂರು ಅಥವಾ ಭಾರತೀಯ ವಿಜ್ಞಾನ ಸಂಸ್ಥೆಯಂತಹ ಸರಕಾರಿ ಮಾನ್ಯತೆ ಪಡೆದ ಹಾಗೂ ನುರಿತ ಸಂಶೋಧನಾ ಸಂಸ್ಥೆಗಳಲ್ಲಿ…
ವಿಶ್ವ ಆರೋಗ್ಯ ಸಂಸ್ಥೆಯು IARC ಮೂಲಕ ಕ್ಯಾನ್ಸರ್ ಸಂಬಂಧಿತವಾದ ಅಧ್ಯಯನ ಆಗಾಗ ನಡೆಸುತ್ತದೆ, ಅಡಿಕೆಯೂ ಕ್ಯಾನ್ಸರ್‌ಗೆ ಕಾರಣವೇ ಎಂದು ಪ್ರತಿಪಾದಿಸುತ್ತಾ ಬಂದಿದೆ. ಈ ಅಪವಾದಗಳಿಂದ ಅಡಿಕೆಯನ್ನು ಮುಕ್ತಗೊಳಿಸುವ…
ಇದುವರೆಗೆ ಅಡಿಕೆ ಹಾನಿಕಾರಕ ಎಂದು ವರದಿ ಮಾಡುತ್ತಿದ್ದ ಸಂಸ್ಥೆಗಳು ಇದೀಗ ಅಡಿಕೆಯನ್ನು ನಿಯಂತ್ರಣ ಮಾಡಬೇಕು ಎಂದು ಶಿಫಾರಸು ಮಾಡಲು ಆರಂಭಿಸಿದ್ದಾರೆ. ಹೀಗಾಗಿ ಅಡಿಕೆ ಬೆಳೆಗಾರರು ಈ ಬಗ್ಗೆ…
ಈ ಬಾರಿ ಅಡಿಕೆ ಮಾರುಕಟ್ಟೆ ಏರಿಕೆ ಕಾಣುವ ನಿರೀಕ್ಷೆ ಇದೆ. ಆದರೆ ಬೆಳೆಗಾರರ ಪಾತ್ರವೂ ಇಲ್ಲಿ ಮುಖ್ಯವಾಗಿದೆ.
ಭಾರತದಲ್ಲಿ, ಮುಖ್ಯ ಅಪಾಯಕಾರಿ ಅಂಶಗಳೆಂದರೆ ತಂಬಾಕು, ಅಡಿಕೆ ಮತ್ತು ಇತರ ರೀತಿಯ ತಂಬಾಕು ಹಾಗೂ ಜನರು ಅಗಿಯುವ ಉತ್ಪನ್ನಗಳು ಎಂದು ವೈದ್ಯರು ಹೇಳಿದ್ದಾರೆ.