ಹೆಸರಘಟ್ಟದಲ್ಲಿ ಕಂಡುಬಂದ ಹಕ್ಕಿಜ್ವರವನ್ನು ಆರೋಗ್ಯ ಇಲಾಖೆ ಸಂಪೂರ್ಣ ನಿಯಂತ್ರಣಕ್ಕೆ ತಂದಿದೆ. ಮಾನವ ಸೋಂಕಿನ ಯಾವುದೇ ಪ್ರಕರಣಗಳು ಇಲ್ಲದ ಕಾರಣ ಸಾರ್ವಜನಿಕರಲ್ಲಿ ಆತಂಕ ಬೇಡ.