ಕಾಂಗ್ರೆಸ್ ಸರ್ಕಾರ(Congress Govt) ಬಂದ ಮೇಲೆ ರಾಷ್ಟ್ರೀಯ ಶಿಕ್ಷಣ ನೀತಿ(NEP)ಯನ್ನು ರದ್ದುಗೊಳಿಸಿ ರಾಜ್ಯ ಶಿಕ್ಷಣ ನೀತಿಯನ್ನು (SEP)ಯನ್ನು ಜಾರಿಗೊಳಿಸಿದೆ. ಈ ರಾಜಕೀಯ ಮೇಲಾಟದಲ್ಲಿ ವಿದ್ಯಾರ್ಥಿಗಳು ಸಂಕಷ್ಟಕ್ಕೆ ಸಿಲುಕುವಂತಾಗಿದೆ. …