ಗೋಸಾಕಾಣಿಕೆ ಅದರಲ್ಲೂ ಕೃತಕ ಗರ್ಭಧಾರಣೆಯ ಬಗ್ಗೆ ಕೃಷಿಕ ತಿರುಮಲೇಶ್ವರ ಹೆಗ್ಡೆ ಅವರು ತಮ್ಮ ಚಿಂತನೆಯನ್ನು ಹಂಚಿಕೊಂಡಿದ್ದಾರೆ. ಅದರ ಯಥಾವತ್ತಾದ ರೂಪ ಇಲ್ಲಿದೆ...
ಒಂದು ಕಾಲದಲ್ಲಿ ಬ್ರಾಹ್ಮಣರಿಗೆ(Brahman) ಗೋದಾನ(Godana) ಕೊಡುವುದು ಬಹಳ ಶ್ರೇಷ್ಠವಾಗಿತ್ತು. ಯಾವಾಗ ಬ್ರಾಹ್ಮಣರಲ್ಲಿ ಶಿಕ್ಷಣಕ್ಕೆ(Education) ಹೆಚ್ಚು ಒತ್ತು ಕೊಟ್ಟು ಬ್ರಾಹ್ಮಣರ ಕುಟುಂಬದ ಹೊಸ ಪೀಳಿಗೆ ಹೆಚ್ಚಿನ ವಿಧ್ಯಾಭ್ಯಾಸ ಮಾಡಿಕೊಂಡು…