ARDF ಸಭೆಯಲ್ಲಿ ಈ ವರ್ಷ ಡಿಆರ್ಐ ಮತ್ತು ಸುಂಕ ಇಲಾಖೆಯಿಂದ 34 ಅಡಿಕೆ ಮಾದರಿಗಳು ಪರಿಶೀಲನೆಗೆ ಬಂದಿರುವ ಮಾಹಿತಿ ಹಂಚಿಕೊಳ್ಳಲಾಯಿತು. 2027ರಲ್ಲಿ ಅಂತರರಾಷ್ಟ್ರೀಯ ಅಡಿಕೆ ಸಮ್ಮೇಳನ ಆಯೋಜಿಸುವುದು,…
ಅಡಿಕೆ ಕ್ಷೇತ್ರದಲ್ಲಿ ಉತ್ಪಾದನೆ, ದಾಸ್ತಾನು, ಬೇಡಿಕೆ, ಆಮದು, ಮಾರುಕಟ್ಟೆ ಮತ್ತು ಉತ್ಪಾದನಾ ವೆಚ್ಚದ ದತ್ತಾಂಶಗಳನ್ನು ಒಂದೇ ವ್ಯವಸ್ಥೆಯಲ್ಲಿ ಜೋಡಿಸುವ National Arecanut Council ಅಗತ್ಯವಿದೆ ಎಂಬ ಅಭಿಪ್ರಾಯ…
1973ರ ಅಡಿಕೆ ಮಾರುಕಟ್ಟೆ ಬಿಕ್ಕಟ್ಟು ಉತ್ಪಾದನೆ ಹೆಚ್ಚಳಕ್ಕೆ ತಕ್ಕಂತೆ ಮಾರುಕಟ್ಟೆ ಹೀರಿಕೊಳ್ಳುವ ಸಾಮರ್ಥ್ಯವೂ ಹೆಚ್ಚಬೇಕು ಎಂಬ ಪಾಠ ನೀಡಿತ್ತು. 2026ರಲ್ಲಿ ಉತ್ಪಾದನೆ ದೊಡ್ಡ ಮಟ್ಟದಲ್ಲಿರುವುದರಿಂದ, ಮುಂದಿನ ವರ್ಷಗಳ…
ಹೊಸ ಅಡಿಕೆಯ ಆರಂಭಿಕ ಧಾರಣೆ ₹330–350ಕ್ಕೆ ನಿಗದಿಯಾಗಿದ್ದು, ಆಮದು ಅಡಿಕೆಗೆ ಇರುವ ₹351ರ ಕನಿಷ್ಠ ಬೆಲೆಗಿಂತ ದೇಶೀಯ ರೈತನ ಅಡಿಕೆಗೆ ಎಷ್ಟು ದರ ಸಿಗಬೇಕು ಎಂಬ ಪ್ರಶ್ನೆ…
2025-26ರಲ್ಲಿ ಕ್ಯಾಂಪ್ಕೊ ₹3,735 ಕೋಟಿ ವಹಿವಾಟು ಮತ್ತು ₹49.62 ಕೋಟಿ ಲಾಭ ದಾಖಲಿಸಿದ್ದು, ಸದಸ್ಯರಿಗೆ ಶೇ.14 ಡಿವಿಡೆಂಡ್ ನೀಡಲು ಶಿಫಾರಸು ಮಾಡಿದೆ. ಅಡಿಕೆ ಖರೀದಿ–ಮಾರಾಟದ ಜೊತೆಗೆ ಆಮದು…
2025-26ರಲ್ಲಿ ಕ್ಯಾಂಪ್ಕೋದ ಅಡಿಕೆ ಖರೀದಿ ಪ್ರಮಾಣ ಹಿಂದಿನ ವರ್ಷಕ್ಕಿಂತ ಕಡಿಮೆಯಾಗಿದ್ದರೂ, ಬೆಲೆ ಏರಿಕೆಯಿಂದ ಖರೀದಿ ಮೌಲ್ಯ ₹2,900 ಕೋಟಿಗೂ ಅಧಿಕವಾಗಿದೆ. 15,259 ಮೆಟ್ರಿಕ್ ಟನ್ ದಾಸ್ತಾನು ಮತ್ತು…
ಗುಟ್ಕಾ–ಪಾನ್ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ ಪರ್ಯಾಯ ಮಾರುಕಟ್ಟೆ, ಬೆಲೆ ಸ್ಥಿರೀಕರಣ, ರಫ್ತು ಮತ್ತು ಸಂಶೋಧನೆಗೆ ಆದ್ಯತೆ ನೀಡಬೇಕು. ನಿಷೇಧದ…
ತಂಬಾಕು ಮತ್ತು ನಿಕೋಟಿನ್ ಅಂಶವುಳ್ಳ ಉತ್ಪನ್ನಗಳ ನಿಷೇಧ ಜಾರಿಯಲ್ಲಿ ಅಡಿಕೆ ಬೆಳೆಗಾರರು ಹಾಗೂ ಕಾನೂನುಬದ್ಧ ಅಡಿಕೆ ವ್ಯಾಪಾರಕ್ಕೆ ತೊಂದರೆಯಾಗದಂತೆ ಸ್ಪಷ್ಟ ಜಾರಿ ಚೌಕಟ್ಟು ರೂಪಿಸಬೇಕು ಎಂದು ಕ್ಯಾಂಪ್ಕೊ…
ಅಕ್ರಮ ಅಡಿಕೆ ಆಮದು, ಜಿಎಸ್ಟಿ ತಾರತಮ್ಯ ಹಾಗೂ ಸಹಕಾರ ಸಂಘಗಳ ಸಮಸ್ಯೆಗಳ ಕುರಿತು ಕ್ಯಾಂಪ್ಕೊ ನಿಯೋಗ ಕೇಂದ್ರ ಸಚಿವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದೆ. ಅಕ್ರಮ ಆಮದು…
ಆಮದುಗೊಂಡ ಕಳಪೆ ಅಡಿಕೆಯನ್ನು ದೇಶೀಯ ಅಡಿಕೆಯೊಂದಿಗೆ ಮಿಶ್ರಣ ಮಾಡಲಾಗುತ್ತಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ ಕ್ಯಾಂಪ್ಕೊ ಬೆಳೆಗಾರರಿಗೆ ಎಚ್ಚರಿಕೆ ನೀಡಿದೆ. ವಿಶ್ವಾಸಾರ್ಹ ಸಂಸ್ಥೆಗಳ ಮೂಲಕವೇ ಅಡಿಕೆ ಮಾರಾಟ ಮಾಡಿ,…