ವಿಯೆಟ್ನಾಂ 2030 ರ ವೇಳೆಗೆ ಕೃಷಿಯಲ್ಲಿ ಹೊರಸೂಸುವ ಮೀಥೇನ್ ಅನ್ನು 30% ರಷ್ಟು ಕಡಿತಗೊಳಿಸಲು ಈಗಲೇ ಯೋಜನೆಯನ್ನು ಪ್ರಾರಂಭಿಸಿದೆ. ಇದಕ್ಕಾಗಿ ವಿಯೆಟ್ನಾಂ ಮಾರ್ಗಸೂಚಿಯನ್ನು ಅನಾವರಣಗೊಳಿಸಿದೆ. 2025 ರಿಂದ…