ಕಾವೇರಿ (Cauvery) ಜಲಾನಯನ ಪ್ರದೇಶದಲ್ಲಿ ಮಳೆ ತಗ್ಗಿದೆ. ಪರಿಣಾಮವಾಗಿ ಕೆಆರ್‌ಎಸ್ ಡ್ಯಾಂ (KRS Dam) ಒಳಹರಿವು ಪ್ರಮಾಣ ಇಳಿಕೆಯಾಗಿದೆ. ನಿನ್ನೆ 4,673 ಕ್ಯೂಸೆಕ್ ಇದ್ದ ಒಳಹರಿವು ಈಗ 3,406…