ಜಾನುವಾರು ಗಣತಿ(livestock census) ಪ್ರತಿ 5 ವರ್ಷಕ್ಕೊಮ್ಮೆ ನಡೆಸಲಾಗುತ್ತದೆ. ಅದರೇ ಈ ಬಾರಿ ಹೈಟೆಕ್ ಸ್ಪರ್ಶದೊಂದಿಗೆ(Hight tech touch) ಜಾನುವಾರು ಗಣತಿ ನಡೆಯಲಿದೆ. ಕುಂತಲ್ಲೇ ಜಾನುವಾರುಗಳ ಗಣತಿ…
ದೇಸಿ ಗೋವು ದನಗಣತಿಯ ಮೂಲಕ ಅಳಿವಿನತ್ತ ಸಾಗುತ್ತಿರುವ ದೇಸಿ ತಳಿ ಗೋವುಗಳು ಉಳಿಸಲು ಸಾಧ್ಯವಿದೆ.