ಸೂರ್ಯನ ಅಧ್ಯಯನಕ್ಕೆ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ ಉಡಾವಣೆ ಮಾಡಿರುವ ಆದಿತ್ಯ ಎಲ್1 ನೌಕೆಯನ್ನು ಮತ್ತೊಂದು ಕಕ್ಷೆಗೆ ಯಶಸ್ವಿಯಾಗಿ ಏರಿಸಲಾಗಿದೆ. ಕಕ್ಷೆ ಎತ್ತರಿಸುವ 3ನೇ ಪ್ರಕ್ರಿಯೆಯು ಯಶಸ್ವಿಯಾಗಿದೆ…
ಆದಿತ್ಯ ಎಲ್1 ಮಿಷನ್ ಆಂಧ್ರಪ್ರದೇಶದ ಶ್ರೀಹರಿಕೋಟಾ ಬಾಹ್ಯಾಕಾಶ ನಿಲ್ದಾಣದಿಂದ ಉಡಾವಣೆಯಾಗಲಿದೆ. ಇಸ್ರೋ ಪ್ರಕಾರ ಭಾರತದ ಮೊದಲ ಸೌರ ಮಿಷನ್ ಸೆಪ್ಟೆಂಬರ್ 2 ರಂದು ಬೆಳಗ್ಗೆ 11.50ಕ್ಕೆ ಉಡಾವಣೆಯಾಗಲಿದೆ
ಚಂದ್ರಯಾನದ ರೋವರ್ ಪ್ರಗ್ಯಾನ್ ಚಂದ್ರನ ದಕ್ಷಿಣ ಧ್ರುವದಲ್ಲಿ ಸಲ್ಫರ್ ಜೊತೆಗೆ ನಿರೀಕ್ಷೆಯಂತೆ, ಅಲ್ಯೂಮಿನಿಯಂ, ಕ್ಯಾಲ್ಸಿಯಂ, ಕಬ್ಬಿಣ, ಕ್ರೋಮಿಯಂ, ಟೈಟಾನಿಯಂ, ಮ್ಯಾಂಗನೀಸ್, ಸಿಲಿಕಾನ್ ಮತ್ತು ಆಮ್ಲಜನಕವನ್ನು ಪತ್ತೆ ಮಾಡಿದೆ…