ಅವೈಜ್ಞಾನಿಕ ಕಾಮಗಾರಿ, ವಾಹನಗಳ ಅತಿಯಾದ ದಟ್ಟಣೆ, ಅತಿಹೆಚ್ಚು ಮಳೆಯಿಂದ ಗುಡ್ಡ, ಭೂ ಕುಸಿತಗಳು ಸಂಭವಿಸುತ್ತಿವೆ ಎಂದು ತಜ್ಞರು ವರದಿಯಲ್ಲಿ ಉಲ್ಲೇಖಿಸಿದ್ದಾರೆ.
ಮುಂಗಾರು ಆರ್ಭಟಿಸುತ್ತಿದ್ದಂತೆ ಬೆಟ್ಟ ಗುಡ್ಡಗಳಲ್ಲಿ ಭೂಕುಸಿತ ಉಂಟಾಗುತ್ತಿದೆ. ಉತ್ತರ ಕನ್ನಡದ ಶಿರೂರು , ಕೇರಳದ ವಯನಾಡು ಪ್ರಕರಣ ಬೆನ್ನಲ್ಲೇ ಶಿರಾಡಿ ಘಾಟಿಯಲ್ಲೂ ಈವರೆಗೆ 6 ಬಾರಿ ಕುಸಿತ…
ರಾಜ್ಯದಾದ್ಯಂತ ವರುಣ ಮತ್ತೆ ಅಬ್ಬರಿಸಿದ್ದಾರೆ. ಅದರಲ್ಲೂ ಪಶ್ಚಿಮಘಟ್ಟದ ತಪ್ಪಲು ಹಾಗೂ ಪಶ್ಚಿಮ ಘಟ್ಟದಲ್ಲಿ ಭಾರೀ ಮಳೆಯಾಗುತ್ತಿದೆ. ಭಾರೀ ಮಳೆಗೆ ಹಳ್ಳ ಕೊಳ್ಳಗಳು ತುಂಬಿ ಜಲ ಪ್ರಳಯದ ಪರಿಸ್ಥಿತಿ…
ಕಳೆದ ಐದಾರು ದಿನಗಳಿಂದ ರಾಜ್ಯದಾದ್ಯಂತ ಮುಂಗಾರು ಚುರುಕುಗೊಂಡಿದೆ. ಅದರಲ್ಲೂ ಮಲೆನಾಡು, ಕರಾವಳಿ ಪ್ರದೇಶಗಳಲ್ಲಿ ಮಳೆ ಎಡೆಬಿಡದೆ ಸುರಿಯುತ್ತಿದೆ. 100 ಮಿಮೀಗಿಂತಲೂ ಅಧಿಕ ಮಳೆಯಾಗುತ್ತಿದೆ. ಹೀಗಾಗಿ ಘಾಟ್(Ghat) ಪ್ರದೇಶಗಳಾದ ಶಿರಾಡಿ(Shiradi…
ಭಾರೀ ಮಳೆಗೆ ಚಾರ್ಮಾಡಿ ಘಾಟ್ ವರ್ಷದಿಂದ ವರ್ಷಕ್ಕೆ ತನ್ನ ಸಾಮರ್ಥ್ಯ ಕಳೆದುಕೊಳ್ಳುತ್ತಿದ್ದಯೇ ಎಂಬ ಅನುಮಾನ ಈಗ ಕಾಡುತ್ತಿದೆ.
ಹಾಸನ, ಮುಡಿಗೆರೆ, ಚಿಕ್ಕಮಗಳೂರಿಂದ ಬರುವ ಹಾಗೂ ಮಂಗಳೂರು, ಧರ್ಮಸ್ಥಳದಿಂದ ಹೋಗುವ ಪ್ರಯಾಣಿಕರಿಗೆ ಮಾಹಿತಿ. ಚಾರ್ಮಾಡಿ ಘಾಟಿಯಲ್ಲಿ (Charmadi Ghat) 16 ಚಕ್ರದ ಲಾರಿ ಕೆಟ್ಟು ನಿಂತ ಪರಿಣಾಮ…
ಮಲೆನಾಡಲ್ಲಿ ಭಾರೀ ಮಳೆ ಹಿನ್ನೆಲೆಯಲ್ಲಿ ಚಾರ್ಮಾಡಿ ಘಾಟಿಯಲ್ಲಿ ಮರಗಳು ರಸ್ತೆಗೆ ಉರುಳಿದಿದ್ದು, ಪರಿಣಾಮ ಸಂಚಾರ ಅಸ್ತವ್ಯಸ್ತವಾಗಿದೆ. ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರ ಸಮೀಪದ ಚಾರ್ಮಾಡಿ ಘಾಟಿಯಲ್ಲಿ ಕಿ.ಮೀ.ಗಟ್ಟಲೇ ಟ್ರಾಫಿಕ್…
ಪಶ್ಚಿಮ ಘಟ್ಟ ಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿರುವ ಕಾರಣ ಚಾರ್ಮಾಡಿ ಘಾಟ್‌ನಲ್ಲಿ ಅಲ್ಲಲ್ಲಿ ಗುಡ್ಡ ಕುಸಿತವಾಗಿದೆ. ಸದ್ಯ ಚಾರ್ಮಾಡಿ ಘಾಟ್‌ನಲ್ಲಿ ಅರ್ಧಕ್ಕೆ ನಿಂತಿರುವ ರಸ್ತೆ ದುರಸ್ತಿ ಕಾಮಗಾರಿ ನಡೆಯುತ್ತಿದೆ.
ಮೂಡಿಗೆರೆ ತಾಲೂಕು ವ್ಯಾಪ್ತಿಯ ಚಾರ್ಮಾಡಿ ಘಾಟ್ ಅರಣ್ಯ ಪ್ರದೇಶದಲ್ಲಿ ಭಾರೀ ಬೆಂಕಿ ಅನಾಹುತ ಸಂಭವಿಸಿದೆ. ಆಲೇಖಾನ್ ಹೊರಟ್ಟಿ ಗುಡ್ಡದಲ್ಲಿನ ಕಾಡ್ಗಿಚ್ಚಿಗೆ ಗುಡ್ಡದ ತುದಿಭಾಗ ಭಸ್ಮವಾಗಿದೆ. ಮೂಕ ಪ್ರಾಣಿಗಳು…
ಬಿಸಿಲಿನ ತಾಪಕ್ಕೆ ಗುಡ್ಡ, ಬೆಟ್ಟ, ಕಾಡು, ಬಯಲು ಎಲ್ಲವು ಒಣಗಿ ನಿಂತಿದೆ. ಕೊಂಚ ಎಚ್ಚರ ತಪ್ಪಿದರೂ ಬೆಂಕಿ ತಗುಲಿದರೆ ಇಡೀ ಪ್ರದೇಶವೇ ಸುಟ್ಟು ಭಸ್ಮವಾಗುತ್ತದೆ. ಈಗಾಗಲೇ ಹಲವು…