ಇಷ್ಟು ದಿನ ಮಧ್ಯಪ್ರದೇಶದ(Madyapradesh) ಕುನೋ ರಾಷ್ಟ್ರೀಯ ಉದ್ಯಾನಕ್ಕೆ ದಕ್ಷಿಣ ಆಫ್ರಿಕಾದಿಂದ(South Africa) ತರಿಸಲಾಗಿದ್ದ ಚೀತಾಗಳು ಒಂದರ ಮೇಲೊಂದರಂತೆ ಸಾವನ್ನಪ್ಪುತ್ತಿವೆ ಎಂಬ ದುಖಃದ ವಿಷಯಗಳೇ ಕೇಳಿಬರುತ್ತಿತ್ತು. ಆದರೆ ಈಗ…
ಭಾರತಕ್ಕೆ(India) ಆಫ್ರೀಕಾದಿಂದ(Africa) ಚಿರತೆ(Cheetah) ತಂದು ಮಧ್ಯಪ್ರದೇಶದ(Madyapradesh) ಕುನೋ ರಾಷ್ಟ್ರೀಯ ಉದ್ಯಾನದಲ್ಲಿ (Kuno National Park) ಬಿಟ್ಟಾಗಿಂದ ಒಂದಲ್ಲ ಒಂದು ಕೆಟ್ಟ ಸುದ್ದಿಗಳೇ ಕೇಳಿ ಬರುತ್ತಿದೆ. ಚೀತಗಳು ಮತ್ತೆ…
ಆಫ್ರಿಕಾದ ಚಿರತೆಗಳಿಗೆ ಭಾರತದ ಹವಾಮಾನವೇ ದೊಡ್ಡ ಸವಾಲಾಗಿದೆ ಎಂದು ತಜ್ಞರು ಹೇಳಿದ್ದಾರೆ. ಅವರ ಪ್ರಕಾರ, ಚಿರತೆ ಯೋಜನೆಗೆ ದೊಡ್ಡ ಹೊಡೆತವೆಂದರೆ ಮೂರು ಚಿರತೆಗಳು ಸೆಪ್ಟಿಸೆಮಿಯಾದಿಂದ ಸಾವನ್ನಪ್ಪಿರುವುದು.
ಭಾರತದಲ್ಲಿ ಚೀತಾಗಳ ತಳಿ ವಿನಾಶದಂಚಿಗೆ ತಲುಪಿದ್ದ ಕಾರಣ ದಕ್ಷಿಣ ಆಫ್ರೀಕಾದ ನಮೀಬಿಯಾದಿಂದ ಚೀತಾಗಳನ್ನು ತರಲಾಗಿತ್ತು. ಅದರ ಆರೈಕೆಗಾಗಿ ಅವುಗಳನ್ನು ಉದ್ಯಾನವನದಲ್ಲೇ ಇರಿಸಿಕೊಳ್ಳಲಾಗಿತ್ತು. ಇದೀಗ ಒಂದೋಂದೇ ಚೀತಾಗಳನ್ನು ಕಾಡಿಗೆ…