ಮುಂಗಾರು ಆರ್ಭಟಿಸುತ್ತಿದ್ದಂತೆ ಬೆಟ್ಟ ಗುಡ್ಡಗಳಲ್ಲಿ ಭೂಕುಸಿತ ಉಂಟಾಗುತ್ತಿದೆ. ಉತ್ತರ ಕನ್ನಡದ ಶಿರೂರು , ಕೇರಳದ ವಯನಾಡು ಪ್ರಕರಣ ಬೆನ್ನಲ್ಲೇ ಶಿರಾಡಿ ಘಾಟಿಯಲ್ಲೂ ಈವರೆಗೆ 6 ಬಾರಿ ಕುಸಿತ…
ಕಳೆದ ಬಾರಿ ಮುಂಗಾರು(Mansoon) ಕೈಕೊಟ್ಟಿದ್ದ ಹಿನ್ನೆಲೆ ರಾಜ್ಯಾದ್ಯಂತ ಬರಗಾಲ(Drought) ಆವರಿಸಿತ್ತು. ಆದರೆ ಈ ಬಾರಿ ಮುಂಗಾರು ನಿರೀಕ್ಷೆಗಿಂತ ಹೆಚ್ಚಾಗಿ ಈಗಾಗಲೇ ಮಲೆನಾಡು(Malenadu), ಕರಾವಳಿಯಲ್ಲಿ(Coastal) ಸುರಿಯುತ್ತಿದೆ. ಮಲೆನಾಡಿನಲ್ಲಿ ವಾಡಿಕೆಯಂತೆ…
ರಾಜ್ಯದಾದ್ಯಂತ ವರುಣ ಮತ್ತೆ ಅಬ್ಬರಿಸಿದ್ದಾರೆ. ಅದರಲ್ಲೂ ಪಶ್ಚಿಮಘಟ್ಟದ ತಪ್ಪಲು ಹಾಗೂ ಪಶ್ಚಿಮ ಘಟ್ಟದಲ್ಲಿ ಭಾರೀ ಮಳೆಯಾಗುತ್ತಿದೆ. ಭಾರೀ ಮಳೆಗೆ ಹಳ್ಳ ಕೊಳ್ಳಗಳು ತುಂಬಿ ಜಲ ಪ್ರಳಯದ ಪರಿಸ್ಥಿತಿ…
ಭಾರೀ ಮಳೆಗೆ ಚಾರ್ಮಾಡಿ ಘಾಟ್ ವರ್ಷದಿಂದ ವರ್ಷಕ್ಕೆ ತನ್ನ ಸಾಮರ್ಥ್ಯ ಕಳೆದುಕೊಳ್ಳುತ್ತಿದ್ದಯೇ ಎಂಬ ಅನುಮಾನ ಈಗ ಕಾಡುತ್ತಿದೆ.
ವರ್ಷವಿಡೀ ತಾವು ಬೆಳೆದ ಬೆಲೆ(Rate) ಕೈಗೆ ಬರಲು ರೈತರು(Farmer) ಇನ್ನಿಲ್ಲದ ಕಷ್ಟ ಪಡುತ್ತಾರೆ. ಅದೃಷ್ಟ ಚೆನ್ನಾಗಿದ್ದರೆ ಮಾತ್ರ ಫಸಲು(Crop) ಕೈಗೆ ಬಂದಾಗ ಅದಕ್ಕೆ ತಕ್ಕ ರೇಟು ಸಿಗುತ್ತದೆ.…
ವಿವಿಧ ಸಮಸ್ಯೆಗಳಿಂದ ಅಡಿಕೆ ಬೆಳೆಗಾರರು ಬಳಲುತ್ತಿದ್ದಾರೆ. ಇದೀಗ ಅಡಿಕೆ ಬೆಳೆಗಾರರ ಸಮಸ್ಯೆ ಬಗೆಹರಿಯಲಿ ಎಂದು ದೇವರ ಮೊರೆ ಹೋಗಿದ್ದಾರೆ ಅಡಿಕೆ ಬೆಳೆಗಾರರು.
ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ಗಡಿಕೈ ಮೂಲದ ರಾಮಚಂದ್ರ ಹೆಗಡೆಯವರು ಕಾಫಿ ಕೃಷಿಯನ್ನು ಮಾಡಿ ಚಿಕ್ಕಮಗಳೂರಿಗೆ ರವಾನೆ ಮಾಡುವ ಮೂಲಕ ಕೃಷಿ ಸಾಧನೆಯನ್ನು ಮಾಡಿದ್ದಾರೆ.
ಕಾಡಾನೆಗಳ ಹಾವಳಿ ಈಚೆಗೆ ಹೆಚ್ಚಾಗುತ್ತಿದೆ. ಕೃಷಿಕರು ಹಾಗೂ ಗ್ರಾಮೀಣ ಭಾಗದ ಜನರು ಆತಂಕಕ್ಕೆ ಒಳಗಾಗಿದ್ದಾರೆ.
80 ರಾಷ್ಟ್ರಗಳ ಉದ್ದಿಮೆದಾರರು ಬೆಂಗಳೂರಿನ ಅರಮನೆ ಮೈದಾನದಲ್ಲಿ ಆಯೋಜಿಸಿರುವ ಕಾರ್ಯಕ್ರಮ ಕಣ್ತುಂಬಿಕೊಳ್ಳಬೇಕಾದರೆ ಕನಿಷ್ಟ ಕಾಫಿ ಬೆಳೆಯುವ ಜಿಲ್ಲೆಗಳ ಶಾಸಕರಾದರೂ ಭೇಟಿ ನೀಡಬಹುದಿತ್ತು. ಆದರೆ, ಎಲ್ಲಾ ಮಾಯ. ಕಾಫಿ…
ಹಸಿ ಹಸಿಯಾದ ಕೆಸರು ಗದ್ದೆ. ಕೈಯಲ್ಲಿ ಭತ್ತದ ಸಸಿ ಹಿಡಿದು ಒಂದೇ ಗದ್ದೆಯಲ್ಲಿ ಕೆಸರು ಕಾಲಲ್ಲಿ ಸಾಲಾಗಿ ಸಾವಿರಾರು ಮಹಿಳೆಯರಿಂದ ಭತ್ತದ ಸಸಿ ನಾಟಿ ಕಾರ್ಯ