ಪ್ರವಾಸಿಗರು ಸೇರಿದಂತೆ ಜನರು ಮುಳ್ಳಯ್ಯನಗಿರಿ ಪರ್ವತ ಶ್ರೇಣಿ ಹಾಗೂ ಅರಣ್ಯ ಪ್ರದೇಶಕ್ಕೆ ತೆರಳಿ ಧೂಮಪಾನ ಮಾಡುವುದು, ಬೆಂಕಿ ಹಾಕಿ ಅಡುಗೆ ಮಾಡುವುದು ಇಂತಹ ಕೆಲಸ ಮಾಡಬಾರದು ಎಂದು…
ಬೇಸಗೆ ಆರಂಭದ ಜೊತೆಗೇ ಮಂಗನಕಾಯಿಲೆ ಬಗ್ಗೆ ಗ್ರಾಮೀಣ ಭಾಗದ ಜನರು ಎಚ್ಚರವಹಿಸಬೇಕಿದೆ.
ಕಾಡು ಪ್ರಾಣಿಗಳ ಹಾವಳಿ ತಪ್ಪಿಸುವಂತೆ ಒತ್ತಾಯಿಸಿ ಚಿಕ್ಕಮಗಳೂರು ಜಿಲ್ಲೆಯ ಕಳಸ ಪಟ್ಟಣದಲ್ಲಿ ಅಂಗಡಿ-ಮುಂಗಟ್ಟುಗಳನ್ನು ಬಂದ್ ಮಾಡಿ, ಪ್ರತಿಭಟನೆ ನಡೆಸಲಾಯಿತು.
ಮಂಗನಕಾಯಿಲೆ ಬಗ್ಗೆ ಜನರು ಆತಂಕ ಪಡುವ ಅಗತ್ಯವಿಲ್ಲ. ಸೂಕ್ತ ಮುಂಜಾಗ್ರತೆ ತೆಗೆದುಕೊಳ್ಳಬೇಕು. ಕಾಡಿನಲ್ಲಿ ಮೃತಪಟ್ಟ ಮಂಗಗಳಿಗೆ ಕಚ್ಚುವ ಉಣ್ಣೆಯಂತಹ ವೈರಾಣುವಿನಿಂದ ಈ ರೋಗ ಹರಡುತ್ತದೆ, ಹೀಗಾಗಿ ಎಚ್ಚರಿಕೆ…
6 ಮಂದಿ ನಕ್ಸಲರು ನಾಳೆ ಚಿಕ್ಕಮಗಳೂರಿನಲ್ಲಿ ಸಮಾಜದ ಮುಖ್ಯವಾಹಿಗೆ ಮರಳಲಿದ್ದಾರೆ. (ಚಿತ್ರ - ಸಾಂದರ್ಭಿಕ)
ಚಿಕ್ಕಮಗಳೂರು ಜಿಲ್ಲೆಯ ಎನ್.ಆರ್ ಪುರ ತಾಲೂಕಿನ ಸೀತೂರು ಗ್ರಾಮದಲ್ಲಿ ಕಾಡಾನೆ ದಾಳಿಯಿಂದ ಮೃತಪಟ್ಟ ರೈತ ಉಮೇಶ್ ಕುಟುಂಬಕ್ಕೆ ರಾಜ್ಯ ಸರ್ಕಾರ 15 ಲಕ್ಷ ರೂ ಪರಿಹಾರ ಘೋಷಣೆ…
ಚಿಕ್ಕಮಗಳೂರು ಜಿಲ್ಲೆಯ ಆಲ್ದೂರು, ತುಡುಕೂರು ಗ್ರಾಮಗಳ ಕಾಫಿ ತೋಟಗಳಲ್ಲಿ ಸುಮಾರು 20 ಕಾಡಾನೆಗಳ ಹಿಂಡು ದಾಳಿ ನಡೆಸಿವೆ. ಅರಣ್ಯ ಇಲಾಖೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು,…
ದೀಪಾವಳಿ ಅಂಗವಾಗಿ ಚಿಕ್ಕಮಗಳೂರು ಜಿಲ್ಲೆಯ ಬಿಂಡಿಗ ದೇವಿರಮ್ಮ ಬೆಟ್ಟಕ್ಕೆ ಸಾವಿರಾರು ಭಕ್ತರು ಆಗಮಿಸಿ, ದೇವಿರಮ್ಮ ದರ್ಶನ ಪಡೆದುಕೊಳ್ಳುತ್ತಿದ್ದಾರೆ. ರಾಜ್ಯದ ವಿವಿಧೆಡೆಯಿಂದ ಭಕ್ತರು ಆಗಮಿಸುತ್ತಿದ್ದು ಬೆಟ್ಟದ ಮೇಲೆ ದೀಪೋತ್ಸವ…
ಚಿಕ್ಕಮಗಳೂರು ಜಿಲ್ಲೆಯಾದ್ಯಂತ ವಾರದಿಂದ ಬಿಡದೇ ಸುರಿದ ಮಳೆಗೆ ಕೃಷಿ ಬೆಳೆಗಳು ಸಂಪೂರ್ಣ ನಾಶವಾಗಿದ್ದು, ರೈತರು ಸಂಕಷ್ಟದ ಪರಿಸ್ಥಿತಿ ಎದುರಿಸುವಂತಾಗಿದೆ. ಮಳೆ ಹೆಚ್ಚಾದ ಕಾರಣ ರಾಗಿ, ಮೆಕ್ಕೆಜೋಳ,ಶುಂಠಿ. ಟೋಮಾಟೋ…
ಚಿಕ್ಕಮಗಳೂರು ಜಿಲ್ಲೆಯಲ್ಲಿ ಕಳೆದ ಕೆಲವು ದಿನಗಳಿಂದ ಭಾರೀ ಮಳೆಯಾಗುತ್ತಿರುವ ಹಿನ್ನಲೆಯಲ್ಲಿ ಚಿಕ್ಕಮಗಳೂರು ಪ್ರವಾಸವನ್ನು ವಾರಗಳ ಮುಂದೂಡುವಂತೆ ಪ್ರವಾಸಿಗರಿಗೆ ಜಿಲ್ಲಾಡಳಿತ ಸೂಚನೆ ನೀಡಿದೆ. ಭಾರೀ ಮಳೆಯ ಅಬ್ಬರಕ್ಕೆ ಮತ್ತೆ…