ದೀಪಾವಳಿ ಸಂದರ್ಭದಲ್ಲಿ ಪಟಾಕಿ ಸಿಡಿತದಿಂದ ಕಣ್ಣಿಗೆ ಗಾಯಗೊಂಡ 41 ಮಂದಿ ಬೆಂಗಳೂರಿನ ನಾರಾಯಣ ನೇತ್ರಾಲಯದಲ್ಲಿ ಚಿಕಿತ್ಸೆ ಪಡೆದಿದ್ದಾರೆ. ಗಾಯಾಳುಗಳಲ್ಲಿ 24 ಮಕ್ಕಳು ಸೇರಿದ್ದು, ಒಬ್ಬರಿಗೆ ಶಸ್ತ್ರಚಿಕಿತ್ಸೆ ನಡೆಸಲಾಗಿದೆ.