children

ನಿಮ್ಮ ಮಕ್ಕಳ ಎತ್ತರ ಹೆಚ್ಚಿಸಬೇಕೇ..? ಹಾಗಾದ್ರೆ ಇಲ್ಲಿದೆ ಆಹಾರ, ವ್ಯಾಯಾಮ ಮತ್ತು ಮನೆಮದ್ದುಗಳುನಿಮ್ಮ ಮಕ್ಕಳ ಎತ್ತರ ಹೆಚ್ಚಿಸಬೇಕೇ..? ಹಾಗಾದ್ರೆ ಇಲ್ಲಿದೆ ಆಹಾರ, ವ್ಯಾಯಾಮ ಮತ್ತು ಮನೆಮದ್ದುಗಳು

ನಿಮ್ಮ ಮಕ್ಕಳ ಎತ್ತರ ಹೆಚ್ಚಿಸಬೇಕೇ..? ಹಾಗಾದ್ರೆ ಇಲ್ಲಿದೆ ಆಹಾರ, ವ್ಯಾಯಾಮ ಮತ್ತು ಮನೆಮದ್ದುಗಳು

ನಿಮ್ಮ ಎತ್ತರವು(Height) ಅನೇಕ ಅಂಶಗಳನ್ನು ಅವಲಂಬಿಸಿರುತ್ತದೆ. ಪ್ರತಿಯೊಬ್ಬರೂ ತಮ್ಮ ಎತ್ತರವನ್ನು ಹೆಚ್ಚಿಸಲು ಬಯಸುತ್ತಾರೆ. ಎತ್ತರದ ಕೊರತೆಯಿಂದ ಅನೇಕ ಜನರು ನಿರಾಶರಾಗುತ್ತಾರೆ. ವ್ಯಕ್ತಿಯ ಸಾಮರ್ಥ್ಯ, ಗುಣಗಳು ಹಾಗೂ ವ್ಯಕ್ತಿತ್ವವು…

2 years ago
ಪ್ರಯಾಣಿಕರ ಸುರಕ್ಷಾ ದೃಷ್ಟಿಯಿಂದ ಇಂದಿನಿಂದ ಖಾಸಗಿ ಸಾರಿಗೆ ವಾಹನಗಳಿಗೆ ಪ್ಯಾನಿಕ್ ಬಟನ್ ಕಡ್ಡಾಯ | ಅಳವಡಿಕೆಗೆ ಎಷ್ಟು ಖರ್ಚಾಗುತ್ತೆ?ಪ್ರಯಾಣಿಕರ ಸುರಕ್ಷಾ ದೃಷ್ಟಿಯಿಂದ ಇಂದಿನಿಂದ ಖಾಸಗಿ ಸಾರಿಗೆ ವಾಹನಗಳಿಗೆ ಪ್ಯಾನಿಕ್ ಬಟನ್ ಕಡ್ಡಾಯ | ಅಳವಡಿಕೆಗೆ ಎಷ್ಟು ಖರ್ಚಾಗುತ್ತೆ?

ಪ್ರಯಾಣಿಕರ ಸುರಕ್ಷಾ ದೃಷ್ಟಿಯಿಂದ ಇಂದಿನಿಂದ ಖಾಸಗಿ ಸಾರಿಗೆ ವಾಹನಗಳಿಗೆ ಪ್ಯಾನಿಕ್ ಬಟನ್ ಕಡ್ಡಾಯ | ಅಳವಡಿಕೆಗೆ ಎಷ್ಟು ಖರ್ಚಾಗುತ್ತೆ?

ಸಾರ್ವಜನಿಕ ಸೇವಾ ವಾಹನಗಳಿಗೆ ವೆಹಿಕಲ್ ಲೊಕೇಷನ್ ಟ್ರ್ಯಾಕಿಂಗ್‌ ಡಿವೈಸ್‌ ಮತ್ತು ಎಮರ್ಜೆನ್ಸಿ ಪ್ಯಾನಿಕ್ ಬಟನ್ ಅಳವಡಿಕೆಯನ್ನು ಕಡ್ಡಾಯ ಮಾಡಿ ಆದೇಶಿಸಲಾಗಿದೆ.

2 years ago
ಶಾಲಾ ಪಠ್ಯದಲ್ಲಿ ರಾಮಾಯಣ, ಮಹಾಭಾರತ ಸೇರ್ಪಡೆ..? | NCERT ಸಮಿತಿ ಶಿಫಾರಸು | ಶಾಲಾ ಗೋಡೆಗಳ ಮೇಲೆ ಸಂವಿಧಾನದ ಪೀಠಿಕೆ |ಶಾಲಾ ಪಠ್ಯದಲ್ಲಿ ರಾಮಾಯಣ, ಮಹಾಭಾರತ ಸೇರ್ಪಡೆ..? | NCERT ಸಮಿತಿ ಶಿಫಾರಸು | ಶಾಲಾ ಗೋಡೆಗಳ ಮೇಲೆ ಸಂವಿಧಾನದ ಪೀಠಿಕೆ |

ಶಾಲಾ ಪಠ್ಯದಲ್ಲಿ ರಾಮಾಯಣ, ಮಹಾಭಾರತ ಸೇರ್ಪಡೆ..? | NCERT ಸಮಿತಿ ಶಿಫಾರಸು | ಶಾಲಾ ಗೋಡೆಗಳ ಮೇಲೆ ಸಂವಿಧಾನದ ಪೀಠಿಕೆ |

ಮಕ್ಕಳ ಮೌಲ್ಯಯುತ ಜೀವನಕ್ಕೆ ಶ್ರೀ ರಾಮಾಯಣ ಹಾಗೂ ಮಹಾಭಾರತ ಕಾವ್ಯಗಳು ಅವಶ್ಯಕವಾಗಿದೆ ಎಂದು ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಹಾಗೂ ತರಬೇತಿ ಮಂಡಳಿಸಮಿತಿಯ ಮುಖ್ಯಸ್ಥರು ಹೇಳಿದ್ದಾರೆ.

2 years ago
ಹೀಗೊಂದು ವಾಸ್ತವವಾಗಲಿ ಎಂಬ ಆಶಯದ ಕನಸು | ಸಾಮೂಹಿಕ ಸಹಕಾರಿ ಪದ್ದತಿಯ ಕಾರಣದಿಂದ ಉಳಿಯಿತು ಊರು…! |ಹೀಗೊಂದು ವಾಸ್ತವವಾಗಲಿ ಎಂಬ ಆಶಯದ ಕನಸು | ಸಾಮೂಹಿಕ ಸಹಕಾರಿ ಪದ್ದತಿಯ ಕಾರಣದಿಂದ ಉಳಿಯಿತು ಊರು…! |

ಹೀಗೊಂದು ವಾಸ್ತವವಾಗಲಿ ಎಂಬ ಆಶಯದ ಕನಸು | ಸಾಮೂಹಿಕ ಸಹಕಾರಿ ಪದ್ದತಿಯ ಕಾರಣದಿಂದ ಉಳಿಯಿತು ಊರು…! |

ಅದು ಕಾನೂರು(Kanoor) ಎಂಬುದೊಂದು ಮಲೆನಾಡಿನ(Malenadu) ಮೂಲೆ ಊರು(Village). ಮುಖ್ಯ ಪಟ್ಟಣದಿಂದ(City) ಕಿಲೋಮೀಟರ್ ಗಟ್ಟಲೆ ದೂರ. ಒಂಥರ ದ್ವೀಪ... ಕಾನೂರು ಹೆಸರಿಗೆ ತಕ್ಕಂತೆ ಕಾನೇ ಹೆಚ್ಚು ಇರುವ ಊರು.…

2 years ago
#NoRain | ರಾಜ್ಯಾದ್ಯಂತ ಬರದ ಛಾಯೆ | ವರುಣನಿಗಾಗಿ ಪರಿತಪಿಸುತ್ತಿರುವ ಜನ | ಮಳೆಗಾಗಿ ಮಕ್ಕಳ ಮದುವೆ ಮಾಡಿಸಿದ ಗ್ರಾಮಸ್ಥರು |#NoRain | ರಾಜ್ಯಾದ್ಯಂತ ಬರದ ಛಾಯೆ | ವರುಣನಿಗಾಗಿ ಪರಿತಪಿಸುತ್ತಿರುವ ಜನ | ಮಳೆಗಾಗಿ ಮಕ್ಕಳ ಮದುವೆ ಮಾಡಿಸಿದ ಗ್ರಾಮಸ್ಥರು |

#NoRain | ರಾಜ್ಯಾದ್ಯಂತ ಬರದ ಛಾಯೆ | ವರುಣನಿಗಾಗಿ ಪರಿತಪಿಸುತ್ತಿರುವ ಜನ | ಮಳೆಗಾಗಿ ಮಕ್ಕಳ ಮದುವೆ ಮಾಡಿಸಿದ ಗ್ರಾಮಸ್ಥರು |

ಮಳೆ ಬಾರದಂತಹ ಸಂದರ್ಭದಲ್ಲಿ ಮಕ್ಕಳಿಗೆ ಮದುವೆ ಮಾಡಿಸಿ ಮಳೆಗಾಗಿ ಪ್ರಾರ್ಥಿಸಿದರೆ ಮಳೆ ಬರುತ್ತದೆ ಎನ್ನುವ ನಂಬಿಕೆ ಜನರದ್ದು. ಹೀಗಾಗಿ ಮಳೆಗಾಗಿ ಚಿಕ್ಕಬಳ್ಳಾಪುರದಲ್ಲಿ ಮಕ್ಕಳ ಮದುವೆ ಮಾಡಿಸಲಾಗಿದೆ.

2 years ago
ಅಡುಗೆ ಕೋಣೆಯಲ್ಲೇ ಮಕ್ಕಳಿಗೆ ಊಟ-ಪಾಠ | ಇದು ಸುಳ್ಯದ ಗ್ರಾಮೀಣ ಸರಕಾರಿ ಶಾಲೆಯೊಂದರ ದುಸ್ಥಿತಿ…! |ಅಡುಗೆ ಕೋಣೆಯಲ್ಲೇ ಮಕ್ಕಳಿಗೆ ಊಟ-ಪಾಠ | ಇದು ಸುಳ್ಯದ ಗ್ರಾಮೀಣ ಸರಕಾರಿ ಶಾಲೆಯೊಂದರ ದುಸ್ಥಿತಿ…! |

ಅಡುಗೆ ಕೋಣೆಯಲ್ಲೇ ಮಕ್ಕಳಿಗೆ ಊಟ-ಪಾಠ | ಇದು ಸುಳ್ಯದ ಗ್ರಾಮೀಣ ಸರಕಾರಿ ಶಾಲೆಯೊಂದರ ದುಸ್ಥಿತಿ…! |

ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಅಜ್ಜಾವರ ಗ್ರಾಮದ ದೊಡ್ಡೇರಿಯ ಸರಕಾರಿ ಪ್ರಾಥಮಿಕ ಶಾಲೆ ನಾಲ್ಕು ದಶಕಗಳಷ್ಟು ಹಳೆಯದಾಗಿದ್ದು, ದುಸ್ಥಿತಿಯಿಂದ ಕೂಡಿದೆ. ಇದರಿಂದ ಒಂದರಿಂದ ಐದನೇ ತರಗತಿವರೆಗಿನ ಮಕ್ಕಳು…

2 years ago
ಸಮಾಜದ ಕಟ್ಟಕಡೆಯ ಗ್ರಾಮವನ್ನು ತಲುಪಿದ ಯಾದಗಿರಿಯ ಜಿಲ್ಲಾಧಿಕಾರಿ | ತಾಂಡಾ ಗ್ರಾಮವೊಂದಕ್ಕೆ ತೆರಳಿ ಅಲ್ಲಿನ ಮಕ್ಕಳಿಗೆ ಪಾಠ ಮಾಡಿದ ಜಿಲ್ಲಾಧಿಕಾರಿ ಬಿ ಸುಶೀಲಾ |ಸಮಾಜದ ಕಟ್ಟಕಡೆಯ ಗ್ರಾಮವನ್ನು ತಲುಪಿದ ಯಾದಗಿರಿಯ ಜಿಲ್ಲಾಧಿಕಾರಿ | ತಾಂಡಾ ಗ್ರಾಮವೊಂದಕ್ಕೆ ತೆರಳಿ ಅಲ್ಲಿನ ಮಕ್ಕಳಿಗೆ ಪಾಠ ಮಾಡಿದ ಜಿಲ್ಲಾಧಿಕಾರಿ ಬಿ ಸುಶೀಲಾ |

ಸಮಾಜದ ಕಟ್ಟಕಡೆಯ ಗ್ರಾಮವನ್ನು ತಲುಪಿದ ಯಾದಗಿರಿಯ ಜಿಲ್ಲಾಧಿಕಾರಿ | ತಾಂಡಾ ಗ್ರಾಮವೊಂದಕ್ಕೆ ತೆರಳಿ ಅಲ್ಲಿನ ಮಕ್ಕಳಿಗೆ ಪಾಠ ಮಾಡಿದ ಜಿಲ್ಲಾಧಿಕಾರಿ ಬಿ ಸುಶೀಲಾ |

ಯಾದಗಿರಿ ಜಿಲ್ಲೆಯ ಪ್ರಥಮ ಸರ್ಕಾರಿ ಅಧಿಕಾರಿ ಸ್ವತಃ ತಾಂಡಾ ಗ್ರಾಮವೊಂದಕ್ಕೆ ಬಂದು ಅಲ್ಲಿನ ಮಕ್ಕಳಿಗೆ ಪಾಠ ಮಾಡಿದ್ದಾರೆ. ಮತ್ತು ಗ್ರಾಮೀಣ ಮಕ್ಕಳ  ಜ್ಞಾನವನ್ನು ಮೆಚ್ಚಿ ಕೊಂಡಾಡಿದ್ದಾರೆ.

2 years ago
ಮಂಗಳೂರು | ಭಿಕ್ಷಾಟನೆ ನಡೆಸುತ್ತಿದ್ದ ಮಕ್ಕಳನ್ನು ರಕ್ಷಣೆ ಮಾಡಿದ ಮಕ್ಕಳ ಕಲ್ಯಾಣ ಸಮಿತಿಮಂಗಳೂರು | ಭಿಕ್ಷಾಟನೆ ನಡೆಸುತ್ತಿದ್ದ ಮಕ್ಕಳನ್ನು ರಕ್ಷಣೆ ಮಾಡಿದ ಮಕ್ಕಳ ಕಲ್ಯಾಣ ಸಮಿತಿ

ಮಂಗಳೂರು | ಭಿಕ್ಷಾಟನೆ ನಡೆಸುತ್ತಿದ್ದ ಮಕ್ಕಳನ್ನು ರಕ್ಷಣೆ ಮಾಡಿದ ಮಕ್ಕಳ ಕಲ್ಯಾಣ ಸಮಿತಿ

ಮಂಗಳೂರು ನಗರಗಳಲ್ಲಿ ಬಿಕ್ಷಾಟನೆ ಜಾಸ್ತಿಯಾಗುತ್ತಿದ್ದು, ಸಣ್ಣ ಸಣ್ಣ ಮಕ್ಕಳನ್ನು ಹಿಡಿದುಕೊಂಡು ಮಹಿಳೆಯರು ವಾಹನ ಚಾಲಕರಿಗೆ ಕಿರಿ ಕಿರಿ ಮಾಡುತ್ತಿರುವ ಹಿನ್ನಲೆ ಸಾರ್ವಜನಿಕರು ಮಕ್ಕಳ ಕಲ್ಯಾಣ ಸಮಿತಿಗೆ ದೂರು…

2 years ago