ಚಿತ್ರದುರ್ಗ ಜಿಲ್ಲೆಯಲ್ಲಿ ಮಳೆ ಕೊರತೆ ಮತ್ತು ಕೊಳವೆ ಬಾವಿಗಳಲ್ಲಿ ನೀರು ಬತ್ತುತ್ತಿರುವುದರಿಂದ ಈರುಳ್ಳಿ, ಶೇಂಗಾ ಹಾಗೂ ತೊಗರಿ ಬೆಳೆಗಳು ಸಂಕಷ್ಟಕ್ಕೆ ಸಿಲುಕಿವೆ. ಬೆಳೆ ನಷ್ಟದಿಂದ ಕಂಗಾಲಾಗಿರುವ ರೈತರು…