ಹವಾಮಾನ ವೈಪರೀತ್ಯವು ಅಡುಗೆ ಮನೆಗೂ ಪರಿಣಾಮವನ್ನು ಬೀರಿದೆ. ಹೌದು..! ,ಹವಮಾನ ಬದಲಾವಣೆಯಿಂದ ಟೊಮೆಟೊದಿಂದ ಈರುಳ್ಳಿವರೆಗೆ ಸಮಸ್ಯೆ ಆಗಿದೆ. ಹವಾಮಾನ ಆಘಾತದ ಕಾರಣದಿಂದ ಭಾರತೀಯರು ದಿನನಿತ್ಯದ ಊಟಕ್ಕೆ ಎಷ್ಟು…