Climate

ಹವಾಮಾನ ವರದಿ | 12-01-2025 | ಚಳಿ ಕಡಿಮೆ-ಮೋಡದ ವಾತಾವರಣ | ದ ಕ ಜಿಲ್ಲೆಯಲ್ಲಿ ತುಂತುರು ಮಳೆ ಸಾಧ್ಯತೆ |ಹವಾಮಾನ ವರದಿ | 12-01-2025 | ಚಳಿ ಕಡಿಮೆ-ಮೋಡದ ವಾತಾವರಣ | ದ ಕ ಜಿಲ್ಲೆಯಲ್ಲಿ ತುಂತುರು ಮಳೆ ಸಾಧ್ಯತೆ |

ಹವಾಮಾನ ವರದಿ | 12-01-2025 | ಚಳಿ ಕಡಿಮೆ-ಮೋಡದ ವಾತಾವರಣ | ದ ಕ ಜಿಲ್ಲೆಯಲ್ಲಿ ತುಂತುರು ಮಳೆ ಸಾಧ್ಯತೆ |

ಶ್ರೀಲಂಕಾ ಬಳಿಯ ತಿರುವಿಕೆಯ ಪರಿಣಾಮದಿಂದ ಬಂಗಾಳಕೊಲ್ಲಿಯ ಕಡೆಯಿಂದ ಬೀಸುತ್ತಿರುವ ಗಾಳಿಯ ಪ್ರಭಾವದಿಂದ ರಾಜ್ಯದಲ್ಲಿ ಚಳಿ ಕಡಿಮೆಯಾಗಿ ಮೋಡ ಹಾಗೂ ಅಲ್ಲಲ್ಲಿ ಮಳೆಯ ವಾತಾವರಣ ಸೃಷ್ಠಿಯಾಗಿದೆ.

4 months ago
ಹವಾಮಾನ ಬದಲಾವಣೆಯು ಆರ್ಥಿಕ ಸ್ಥಿರತೆಗೆ ತೀವ್ರ ಅಪಾಯ | ಆರ್‌ಬಿಐ ಡೆಪ್ಯುಟಿ ಗವರ್ನರ್ ರಾಜೇಶ್ವರ್ ರಾವ್ಹವಾಮಾನ ಬದಲಾವಣೆಯು ಆರ್ಥಿಕ ಸ್ಥಿರತೆಗೆ ತೀವ್ರ ಅಪಾಯ | ಆರ್‌ಬಿಐ ಡೆಪ್ಯುಟಿ ಗವರ್ನರ್ ರಾಜೇಶ್ವರ್ ರಾವ್

ಹವಾಮಾನ ಬದಲಾವಣೆಯು ಆರ್ಥಿಕ ಸ್ಥಿರತೆಗೆ ತೀವ್ರ ಅಪಾಯ | ಆರ್‌ಬಿಐ ಡೆಪ್ಯುಟಿ ಗವರ್ನರ್ ರಾಜೇಶ್ವರ್ ರಾವ್

ಹವಾಮಾನ ಬದಲಾವಣೆ ಹಾಗೂ ಹವಾಮಾನ ವೈಪರೀತ್ಯವು ಜಾಗತಿಕ ಆರ್ಥಿಕತೆಯ ಮೇಲೆ ಗಂಭೀರವಾದ ಪರಿಣಾಮ ಬೀರಲಿದೆ. ಈಗಾಗಲೇ ವಾತಾವರಣದ ಉಷ್ಣತೆ ಏರಿಕೆಯೊಂದು ಬಹುದೊಡ್ಡ ಸವಾಲಾಗಿದೆ. ಈ ಕಾರಣದಿಂದ ಭವಿಷ್ಯದ…

5 months ago
ಜಗತ್ತನ್ನು ಹವಾಮಾನ ವೈಪರೀತ್ಯದಿಂದ ರಕ್ಷಿಸಬೇಕಾದ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ | ಪ್ರಧಾನಿ ಮೋದಿ |ಜಗತ್ತನ್ನು ಹವಾಮಾನ ವೈಪರೀತ್ಯದಿಂದ ರಕ್ಷಿಸಬೇಕಾದ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ | ಪ್ರಧಾನಿ ಮೋದಿ |

ಜಗತ್ತನ್ನು ಹವಾಮಾನ ವೈಪರೀತ್ಯದಿಂದ ರಕ್ಷಿಸಬೇಕಾದ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ | ಪ್ರಧಾನಿ ಮೋದಿ |

ಇಡೀ ವಿಶ್ವ ಇಂದು  ಹವಾಮಾನ ವೈಪರೀತ್ಯಕ್ಕೆ  ಒಳಗಾಗಿದೆ.  ಜಗತ್ತನ್ನು  ಹವಾಮಾನ ವೈಪರೀತ್ಯದಿಂದ ರಕ್ಷಿಸಬೇಕಾದ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ  ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ವಿಶ್ವ ಹಸಿರು…

8 months ago
ಹವಾಮಾನ ವೈಪರೀತ್ಯ ತಡೆ ಅಗತ್ಯ | ಹವಾಮಾನ ಆಯೋಗ ರಚನೆ ಅಗತ್ಯ | ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳ ಅಭಿಮತ |ಹವಾಮಾನ ವೈಪರೀತ್ಯ ತಡೆ ಅಗತ್ಯ | ಹವಾಮಾನ ಆಯೋಗ ರಚನೆ ಅಗತ್ಯ | ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳ ಅಭಿಮತ |

ಹವಾಮಾನ ವೈಪರೀತ್ಯ ತಡೆ ಅಗತ್ಯ | ಹವಾಮಾನ ಆಯೋಗ ರಚನೆ ಅಗತ್ಯ | ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳ ಅಭಿಮತ |

ನಾಲ್ವರು ನ್ಯಾಯಮೂರ್ತಿಗಳು ಹವಾಮಾನ ವೈಪರೀತ್ಯ ಸಮಸ್ಯೆಯ ಬಗ್ಗೆ ಗಂಭೀರವಾಗಿ ಬೆಳಕು ಚೆಲ್ಲಿದ್ದು ಅದನ್ನು ಎದುರಿಸಲು ಕ್ರಮ ಕೈಗೊಳ್ಳುವಂತೆ ಕರೆ ನೀಡಿದ್ದಾರೆ. ನೀತಿ ಆಯೋಗದ ಮಾದರಿಯಲ್ಲಿಯೇ ಹವಾಮಾನ ಆಯೋಗದ…

10 months ago
ಹವಾಮಾನ ಬದಲಾವಣೆಯು ಭವಿಷ್ಯದಲ್ಲಿ ಬಹುದೊಡ್ಡ ಆರ್ಥಿಕ ಪರಿಣಾಮ ಬೀರಲಿದೆ..! |ಹವಾಮಾನ ಬದಲಾವಣೆಯು ಭವಿಷ್ಯದಲ್ಲಿ ಬಹುದೊಡ್ಡ ಆರ್ಥಿಕ ಪರಿಣಾಮ ಬೀರಲಿದೆ..! |

ಹವಾಮಾನ ಬದಲಾವಣೆಯು ಭವಿಷ್ಯದಲ್ಲಿ ಬಹುದೊಡ್ಡ ಆರ್ಥಿಕ ಪರಿಣಾಮ ಬೀರಲಿದೆ..! |

ಹವಾಮಾನ ಬದಲಾವಣೆಯು ಮುಂದಿನ 25 ವರ್ಷಗಳಲ್ಲಿ ಭವಿಷ್ಯದ ಜಾಗತಿಕ ಆದಾಯವನ್ನು ಸುಮಾರು 20 ಶೇಕಡಾ ಕಡಿಮೆ ಮಾಡುತ್ತದೆ.ಅದಕ್ಕಾಗಿಯೇ ಈಗ ಹವಾಮಾನ ಬದಲಾವಣೆಯ ನಿಯಂತ್ರಣದ ಕಡೆಗೆ ಹೋರಾಡುವುದು ಇಂದಿನ…

10 months ago
ಸಾಗರದೊಳಗೆ ಸಿಕ್ಕಿತು ಭೂಮಿ ತಂಪಾಗಿಸುವ ಪಾಚಿ | ಈ ಆಲ್ಗೆ ಕಂಡು ಹಿಡಿದ ವಿಜ್ಞಾನಿಗಳು ಏನು ಹೇಳ್ತಾರೆ..? | ಇದು ಭೂಮಿ ತಂಪಾಗಿಸುವುದಾದರೂ ಹೇಗೆ?ಸಾಗರದೊಳಗೆ ಸಿಕ್ಕಿತು ಭೂಮಿ ತಂಪಾಗಿಸುವ ಪಾಚಿ | ಈ ಆಲ್ಗೆ ಕಂಡು ಹಿಡಿದ ವಿಜ್ಞಾನಿಗಳು ಏನು ಹೇಳ್ತಾರೆ..? | ಇದು ಭೂಮಿ ತಂಪಾಗಿಸುವುದಾದರೂ ಹೇಗೆ?

ಸಾಗರದೊಳಗೆ ಸಿಕ್ಕಿತು ಭೂಮಿ ತಂಪಾಗಿಸುವ ಪಾಚಿ | ಈ ಆಲ್ಗೆ ಕಂಡು ಹಿಡಿದ ವಿಜ್ಞಾನಿಗಳು ಏನು ಹೇಳ್ತಾರೆ..? | ಇದು ಭೂಮಿ ತಂಪಾಗಿಸುವುದಾದರೂ ಹೇಗೆ?

ದಿನದಿಂದ ದಿನಕ್ಕೆ ಭೂಮಿ(Earth) ಕಾದ ಬಾಣಲೆಯಂತಾಗುತ್ತಿದೆ. ಇದಕ್ಕೆ ಕಾರಣ  ಹವಾಮಾನ ವೈಪರೀತ್ಯ(Climate Change). ಕಳೆದ ಮುಂಗಾರು ಕೈ ಕೊಟ್ಟ ಹಿನ್ನೆಲೆ  ಕಳೆದ ವರ್ಷವನ್ನು ಭೂಮಿಯ ಅತ್ಯಂತ ಶಾಖದ…

11 months ago
ಭಾರತವು 5.3 ಮಿಲಿಯನ್‌ ಮರಗಳನ್ನು ಕಳೆದುಕೊಂಡದ್ದು ಹೇಗೆ..?ಭಾರತವು 5.3 ಮಿಲಿಯನ್‌ ಮರಗಳನ್ನು ಕಳೆದುಕೊಂಡದ್ದು ಹೇಗೆ..?

ಭಾರತವು 5.3 ಮಿಲಿಯನ್‌ ಮರಗಳನ್ನು ಕಳೆದುಕೊಂಡದ್ದು ಹೇಗೆ..?

ಕೃಷಿಭೂಮಿ ಮರಗಳು ಸಾಕಷ್ಟು ಪ್ರಮಾಣದಲ್ಲಿ ನಾಶವಾಗುತ್ತಿದೆ. ಈ ಬಗ್ಗೆ ಸಂಶೋಧಕರು ಕಳೆದ 5 ವರ್ಷಗಳ ಅಧ್ಯಯನ ವರದಿಯನ್ನು ಬಹಿರಂಗಪಡಿಸಿದ್ದಾರೆ.

12 months ago
ಹವಾಮಾನ ಬದಲಾವಣೆ | ಕೃಷಿಯನ್ನು ರಕ್ಷಿಸಲು ಹವಾಮಾನ ಸ್ಮಾರ್ಟ್ ಗ್ರಾಮಗಳು ಬರಲಿವೆ | ತಮಿಳುನಾಡಿನಲ್ಲಿ ಕೃಷಿ ರಕ್ಷಣೆಗೆ ಮುಂದಾದ ಸರ್ಕಾರ |ಹವಾಮಾನ ಬದಲಾವಣೆ | ಕೃಷಿಯನ್ನು ರಕ್ಷಿಸಲು ಹವಾಮಾನ ಸ್ಮಾರ್ಟ್ ಗ್ರಾಮಗಳು ಬರಲಿವೆ | ತಮಿಳುನಾಡಿನಲ್ಲಿ ಕೃಷಿ ರಕ್ಷಣೆಗೆ ಮುಂದಾದ ಸರ್ಕಾರ |

ಹವಾಮಾನ ಬದಲಾವಣೆ | ಕೃಷಿಯನ್ನು ರಕ್ಷಿಸಲು ಹವಾಮಾನ ಸ್ಮಾರ್ಟ್ ಗ್ರಾಮಗಳು ಬರಲಿವೆ | ತಮಿಳುನಾಡಿನಲ್ಲಿ ಕೃಷಿ ರಕ್ಷಣೆಗೆ ಮುಂದಾದ ಸರ್ಕಾರ |

ಹವಾಮಾನ ಬದಲಾವಣೆಯ ಕಾರಣದಿಂದ ಕೃಷಿ ಬೆಳವಣಿಗೆ ಈ ದೇಶದಲ್ಲಿ ಮುಂದೆ ಸವಾಲಿನ ಕೆಲಸವಾಗಲಿದೆ. ಇದಕ್ಕಾಗಿ ಈಗಲೇ ಸರ್ಕಾರಗಳು ಹವಾಮಾನ ಬದಲಾವಣೆ ಎದುರಿಸಲು ಬೇಕಾದ ಅಗತ್ಯ ಕ್ರಮಗಳತ್ತ ಗಮನಹರಿಸಬೇಕಿದೆ.

1 year ago
ಮಲೆನಾಡಿನಲ್ಲಿ ಹವಾಗುಣ ಬದಲಾವಣೆ ಮತ್ತು ಭವಿಷ್ಯದಲ್ಲಿ ಬಡವರ ಉಳಿವಿನ ಸಾಧ್ಯತೆಗಳು | ಭಾಗ – 2ಮಲೆನಾಡಿನಲ್ಲಿ ಹವಾಗುಣ ಬದಲಾವಣೆ ಮತ್ತು ಭವಿಷ್ಯದಲ್ಲಿ ಬಡವರ ಉಳಿವಿನ ಸಾಧ್ಯತೆಗಳು | ಭಾಗ – 2

ಮಲೆನಾಡಿನಲ್ಲಿ ಹವಾಗುಣ ಬದಲಾವಣೆ ಮತ್ತು ಭವಿಷ್ಯದಲ್ಲಿ ಬಡವರ ಉಳಿವಿನ ಸಾಧ್ಯತೆಗಳು | ಭಾಗ – 2

ವರ್ಷದಿಂದ ವರ್ಷಕ್ಕೆ ಭೂ ತಾಪಮಾನ ಏರಿಕೆಯಾಗುತ್ತಿದೆ, ಇದರ ಮೊದಲ ದುಷ್ಪರಿಣಾಮಗಳನ್ನು ಎದುರಿಸುವವರು ಇಲ್ಲಿರುವ ಬಡವರು, ಕೂಲಿ ಕಾರ್ಮಿಕರು ಮತ್ತು ಸಣ್ಣ ಹಿಡುವಳಿದಾರರು. ಈ ಬಗ್ಗೆ ನಾಗರಾಜ ಕೂವೆ…

1 year ago
ಮಲೆನಾಡಿನಲ್ಲಾಗಿರುವ ಹವಾಮಾನ ಬದಲಾವಣೆ | ಕೃಷಿಯ ಮೇಲಿನ ಪರಿಣಾಮಗಳು ಏನು ? | ಅಡಿಕೆ ಬೆಳೆಯ ರೋಗಕ್ಕೆ ಕಾರಣಗಳು ಏನು..? | ಚಿಂತನ ಆರಂಭ |ಮಲೆನಾಡಿನಲ್ಲಾಗಿರುವ ಹವಾಮಾನ ಬದಲಾವಣೆ | ಕೃಷಿಯ ಮೇಲಿನ ಪರಿಣಾಮಗಳು ಏನು ? | ಅಡಿಕೆ ಬೆಳೆಯ ರೋಗಕ್ಕೆ ಕಾರಣಗಳು ಏನು..? | ಚಿಂತನ ಆರಂಭ |

ಮಲೆನಾಡಿನಲ್ಲಾಗಿರುವ ಹವಾಮಾನ ಬದಲಾವಣೆ | ಕೃಷಿಯ ಮೇಲಿನ ಪರಿಣಾಮಗಳು ಏನು ? | ಅಡಿಕೆ ಬೆಳೆಯ ರೋಗಕ್ಕೆ ಕಾರಣಗಳು ಏನು..? | ಚಿಂತನ ಆರಂಭ |

ಹವಾಮಾನ ಬದಲಾವಣೆಯಿಂದ ಮಲೆನಾಡು ಭಾಗಗಳಲ್ಲಿ ಆಗಿರುವ ವಿಶೇಷ ಬದಲಾವಣೆಗಳು ಹಾಗೂ ಕೃಷಿಯ ಮೇಲಿನ ಪರಿಣಾಮಗಳ ಬಗ್ಗೆ ಚಿಂತನೆ ನಡೆಸಲು ಆರಂಭವಾಗಿದೆ.

1 year ago