ಏಪ್ರಿಲ್ 4ರವರೆಗೆ ಮಳೆ ಮುಂದುವರಿಯಲಿದೆ, ಬಳಿಕ ತಾತ್ಕಾಲಿಕ ಕಡಿಮೆ. ಏಪ್ರಿಲ್ 10ರಿಂದ ಮತ್ತೆ ಮಳೆಯ ಚಟುವಟಿಕೆ ಹೆಚ್ಚಾಗುವ ಸೂಚನೆಗಳಿವೆ.
ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆಯ ಚಟುವಟಿಕೆ ಮತ್ತೆ ಆರಂಭವಾಗುತ್ತಿದೆ. ಕರಾವಳಿ ಜಿಲ್ಲೆಗಳಲ್ಲಿ ಏಪ್ರಿಲ್ 5 ರವರೆಗೆ ಮಳೆಯ ನಿರೀಕ್ಷೆ ಇದೆ.
ಮಾರ್ಚ್ 28ರಿಂದ ಕರ್ನಾಟಕದಲ್ಲಿ ಮಳೆಯ ಪ್ರಮಾಣ ಹೆಚ್ಚಾಗುವ ಮುನ್ಸೂಚನೆ ನೀಡಲಾಗಿದೆ. ಕರಾವಳಿ ಮತ್ತು ಮಲೆನಾಡು ಭಾಗಗಳಲ್ಲಿ ಗುಡುಗು ಸಹಿತ ಮಳೆಯ ಸಾಧ್ಯತೆ ಇದೆ.
26.03.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ರಾಜ್ಯದ ವಿವಿಧ ಭಾಗಗಳಲ್ಲಿ ಬೇಸಿಗೆ ಮಳೆಯ ಚಟುವಟಿಕೆ ಮುಂದುವರಿದಿದ್ದು, ಮಾರ್ಚ್ 26ರ ಬೆಳಿಗ್ಗೆ 8 ಗಂಟೆಯವರೆಗೆ…
ರಾಜ್ಯದ ಹಲವು ಭಾಗಗಳಲ್ಲಿ ಸಂಜೆ ಗುಡುಗು ಸಹಿತ ಮಳೆಯ ಸಾಧ್ಯತೆ ಮುಂದುವರಿದಿದೆ. ಮಾರ್ಚ್ 27ರಿಂದ ಮಳೆಯ ವ್ಯಾಪ್ತಿ ಹೆಚ್ಚಾಗಿ ಏಪ್ರಿಲ್ ಮೊದಲ ವಾರದವರೆಗೆ ಮುಂದುವರಿಯುವ ಲಕ್ಷಣಗಳಿವೆ.
ರಾಜ್ಯದ ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ಸಂಜೆ–ರಾತ್ರಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಬೇಸಿಗೆ ಮಳೆಯ ಚಟುವಟಿಕೆಗಳು ಮಾರ್ಚ್ 21ರವರೆಗೆ ಮುಂದುವರಿಯುವ ಸಾಧ್ಯತೆಗಳಿವೆ.
ರಾಜ್ಯದ ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಸಂಜೆ ಹಾಗೂ ರಾತ್ರಿ ವೇಳೆಯಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಮಾರ್ಚ್ 17ರಿಂದ ಒಳನಾಡು ಜಿಲ್ಲೆಗಳಲ್ಲಿಯೂ ಮಳೆಯ ಚಟುವಟಿಕೆ…
ರ್ನಾಟಕದ ಹಲವು ಜಿಲ್ಲೆಗಳಲ್ಲಿ ಬಿಸಿಲಿನೊಂದಿಗೆ ಮೋಡ ಕವಿದ ವಾತಾವರಣ ಮುಂದುವರಿಯಲಿದ್ದು, ಕರಾವಳಿ ಹಾಗೂ ಮಲೆನಾಡಿನ ಕೆಲವೆಡೆ ಇಂದು ಸಂಜೆ ಗುಡುಗು ಸಹಿತ ಮಳೆಯ ಸಾಧ್ಯತೆ ಇದೆ. ಮಾರ್ಚ್…
27.02.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ ಜಿಲ್ಲೆಗಳು : ಕರ್ನಾಟಕದ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಹಾಗೂ ಕಾಸರಗೋಡು ಭಾಗಗಳಲ್ಲಿ…
ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಕಾಣಿಯೂರು, ಬೆಳ್ಳಾರೆ, ಪಂಜ ಸೇರಿದಂತೆ ಹಲವೆಡೆ ಗುಡುಗು ಸಹಿತ ಗಾಳಿ ಮಳೆಯಾಗಿದೆ. ಬಿಸಿಲಿನಿಂದ ಬಳಲುತ್ತಿದ್ದ ಜನತೆಗೆ ತಂಪಿನ ಅನುಭವ.