ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಅಕ್ಟೋಬರ್ 25ರವರೆಗೆ ಮಳೆ ಮುಂದುವರಿಯುವ ಸಾಧ್ಯತೆಯಿದ್ದು, ಉತ್ತರ ಒಳನಾಡಿನಲ್ಲಿ ಮಳೆಯ ಪ್ರಮಾಣ ಕಡಿಮೆಯಾಗುವ ಸೂಚನೆಗಳಿವೆ. ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಹಾಗೂ ಪ್ರಬಲ…
ಕರ್ನಾಟಕದಲ್ಲಿ ನೈಋತ್ಯ ಮುಂಗಾರು ಸಕ್ರಿಯವಾಗಿದ್ದು, ಕರಾವಳಿ ಮತ್ತು ಮಲೆನಾಡು ಸೇರಿದಂತೆ ಹಲವೆಡೆ ಉತ್ತಮ ಮಳೆಯಾಗಿದೆ. ದಕ್ಷಿಣ ಕನ್ನಡದ ಶಕ್ತಿನಗರದಲ್ಲಿ 110 ಮಿ.ಮೀ. ಮಳೆಯಾಗಿದ್ದು, ಇಂದು ಕರಾವಳಿ ಜಿಲ್ಲೆಗಳು…
ಮುಂಗಾರು ಹಿಂದೆ ಸರಿಯುವ ಪ್ರಕ್ರಿಯೆ ಆರಂಭವಾಗಿದ್ದರೂ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಇನ್ನೂ ಗುಡುಗು ಸಹಿತ ಮಳೆಯ ಸಾಧ್ಯತೆ ಮುಂದುವರಿದಿದೆ. ಕರಾವಳಿ–ಮಲೆನಾಡಿನಲ್ಲಿ ಮುಂದಿನ 10 ದಿನ ಹಾಗೂ ದಕ್ಷಿಣ…
ಕರ್ನಾಟಕದಲ್ಲಿ ಸದ್ಯ ಮಳೆಯ ಪ್ರಮಾಣ ಕಡಿಮೆಯಾಗಿದ್ದು, ಕರಾವಳಿ–ಮಲೆನಾಡಿನಲ್ಲಿ ಸೆ.26 ರವರೆಗೆ ಅಲ್ಲಲ್ಲಿ ತುಂತುರು ಮಳೆಯ ಸಾಧ್ಯತೆ ಮಾತ್ರ ಇದೆ. ಬಂಗಾಳಕೊಲ್ಲಿಯ ವಾಯುಭಾರ ಕುಸಿತದ ಚಲನೆಯ ನಡುವೆ ಸೆ.30…
ಕರ್ನಾಟಕದ ಹಲವು ಭಾಗಗಳಲ್ಲಿ ಮಳೆ ಮುಂದುವರಿಯುವ ಸೂಚನೆ ಇದ್ದು, ಸೆ.22ರಿಂದ ಕರಾವಳಿ–ಮಲೆನಾಡಿನಲ್ಲಿ ಮಳೆ ಪ್ರಮಾಣ ಹೆಚ್ಚಾಗುವ ಸಾಧ್ಯತೆ ಇದೆ. ಉತ್ತರ ಒಳನಾಡಿನಲ್ಲಿ ಸೆ.23–24ರವರೆಗೆ ಹಾಗೂ ದಕ್ಷಿಣ ಒಳನಾಡಿನಲ್ಲಿ…
ಸೆ.18ರಿಂದ ಕರ್ನಾಟಕದ ಹಲವು ಭಾಗಗಳಲ್ಲಿ ಮಳೆ ಚುರುಕಾಗುವ ಸೂಚನೆ ಇದ್ದು, ಸೆ.19ರಿಂದ ಉತ್ತರ ಕನ್ನಡ ಹಾಗೂ ಸೆ.20ರಿಂದ ಉಡುಪಿ–ದಕ್ಷಿಣ ಕನ್ನಡ ಸೇರಿದಂತೆ ಕರಾವಳಿಯಲ್ಲಿ ಮಳೆಯ ಸಾಧ್ಯತೆ ಹೆಚ್ಚಾಗಲಿದೆ.…
ಕರ್ನಾಟಕದಲ್ಲಿ ಸದ್ಯ ಬಿಸಿಲು ಮುಂದುವರಿದಿದ್ದರೂ ಸೆ.16ರಿಂದ ಮಲೆನಾಡು, ಸೆ.17ರಿಂದ ಉತ್ತರ ಒಳನಾಡಿನಲ್ಲಿ ಮೋಡ ಹೆಚ್ಚಾಗುವ ಸಾಧ್ಯತೆ ಇದೆ. ಸೆ.19ರಿಂದ ದಕ್ಷಿಣ ಒಳನಾಡು–ಮಲೆನಾಡಿನಲ್ಲಿ ಹಾಗೂ ಸೆ.20ರಿಂದ ಕರಾವಳಿಯಲ್ಲೂ ಗುಡುಗು…
ಕರ್ನಾಟಕದಲ್ಲಿ ಸದ್ಯ ಬಿಸಿಲು ಮುಂದುವರಿದಿದ್ದರೂ ಸೆ.18ರಿಂದ ಮಳೆಯ ವ್ಯಾಪ್ತಿ ಹೆಚ್ಚಾಗುವ ಸೂಚನೆಗಳಿವೆ. ಸೆ.19ರಿಂದ ದಕ್ಷಿಣ ಒಳನಾಡಿನಲ್ಲಿ ಹಾಗೂ ಸೆ.21ರ ಸುಮಾರಿಗೆ ಕರಾವಳಿಯಲ್ಲೂ ಮಳೆ ಚುರುಕಾಗುವ ಸಾಧ್ಯತೆ ಇದ್ದು,…
ಕರಾವಳಿಯಲ್ಲಿ ಮೋಡದ ವಾತಾವರಣ ಹೆಚ್ಚಾಗಿದ್ದು, ಮಧ್ಯಾಹ್ನದ ನಂತರ ತೀರ ಮತ್ತು ಘಟ್ಟದ ಕೆಳಭಾಗಗಳಲ್ಲಿ ಅಲ್ಲಲ್ಲಿ ಮಳೆಯಾಗುವ ಸಾಧ್ಯತೆಯಿದೆ. ಸೆ.11–14ರ ನಡುವೆ ದಕ್ಷಿಣ ಒಳನಾಡಿನಲ್ಲಿ ಮಳೆಯ ಅವಕಾಶವಿದ್ದು, ವಿಯೆಟ್ನಾಂ…
ಸೆ.8 ರಿಂದ 10ರವರೆಗೆ ಕರಾವಳಿಯಲ್ಲಿ ಮೋಡ ಹೆಚ್ಚಾಗಿ ಅಲ್ಲಲ್ಲಿ ತುಂತುರು ಅಥವಾ ಸಾಮಾನ್ಯ ಮಳೆಯಾಗುವ ಸಾಧ್ಯತೆಯಿದೆ. ಮಲೆನಾಡಿನಲ್ಲಿ ಸೆ.16ರವರೆಗೆ ಅಲ್ಲಲ್ಲಿ ಮಳೆಯ ಲಕ್ಷಣಗಳಿದ್ದು, ದಕ್ಷಿಣ ಒಳನಾಡಿನಲ್ಲಿ ಸೆ.13–14ರಂದು…