ಕರ್ನಾಟಕದಲ್ಲಿ ಸದ್ಯ ಮಳೆ ಕಡಿಮೆಯಾಗಿದ್ದು, ಬಿಸಿಲು ಹೆಚ್ಚಾಗಿರುವ ನಡುವೆಯೇ ಸೆ.14ರಿಂದ ದಕ್ಷಿಣ ಒಳನಾಡಿನಲ್ಲಿ ಹಾಗೂ ಸೆ.18ರ ಬಳಿಕ ಮಲೆನಾಡು–ಉತ್ತರ ಒಳನಾಡಿನಲ್ಲಿ ಮಳೆ ಚುರುಕಾಗುವ ಸಾಧ್ಯತೆ ಇದೆ. ಸೆ.21ರ…
ಕರ್ನಾಟಕದ ಬಹುತೇಕ ಭಾಗಗಳಲ್ಲಿ ಸದ್ಯ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಮುಂದುವರಿಯುವ ಸಾಧ್ಯತೆ ಇದ್ದರೂ, ಸೆ. 15–16ರಿಂದ ರಾಜ್ಯದ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಮಳೆ ಚುರುಕಾಗುವ…
ಸೆ.11ರಿಂದ ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಸಾಧ್ಯತೆ ಕಡಿಮೆಯಾಗಲಿದ್ದು, ಬಿಸಿಲು ಹೆಚ್ಚಾಗುವ ಲಕ್ಷಣಗಳಿವೆ. ಸೆ.15ರಿಂದ ರಾಜ್ಯಾದ್ಯಂತ ಬಿಸಿಲು ಮತ್ತು ಹಗಲಿನ ತಾಪಮಾನ ಮತ್ತಷ್ಟು ಏರಿಕೆಯಾಗುವ ಸಾಧ್ಯತೆಯಿದೆ.
ಕರ್ನಾಟಕದಲ್ಲಿ ಮಳೆಯ ಸಾಧ್ಯತೆ ಒಟ್ಟಾರೆ ಇಳಿಮುಖವಾಗುತ್ತಿದ್ದು, ಕರಾವಳಿಯಲ್ಲಿ ಸೆ.11ರಿಂದ ಮಳೆ ಕಡಿಮೆಯಾಗುವ ಲಕ್ಷಣಗಳಿವೆ. ಮಲೆನಾಡಿನಲ್ಲಿ ಸೆ.13ರವರೆಗೆ ಹಾಗೂ ಉತ್ತರ–ದಕ್ಷಿಣ ಒಳನಾಡಿನಲ್ಲಿ ಸೆ.15ರವರೆಗೆ ಅಲ್ಲಲ್ಲಿ ಮಳೆಯ ಸಾಧ್ಯತೆ ಇದ್ದರೂ,…
ಕರಾವಳಿಯಲ್ಲಿ ಮೋಡದ ವಾತಾವರಣ ಹೆಚ್ಚಾಗಿದ್ದು, ಮಧ್ಯಾಹ್ನದ ನಂತರ ತೀರ ಮತ್ತು ಘಟ್ಟದ ಕೆಳಭಾಗಗಳಲ್ಲಿ ಅಲ್ಲಲ್ಲಿ ಮಳೆಯಾಗುವ ಸಾಧ್ಯತೆಯಿದೆ. ಸೆ.11–14ರ ನಡುವೆ ದಕ್ಷಿಣ ಒಳನಾಡಿನಲ್ಲಿ ಮಳೆಯ ಅವಕಾಶವಿದ್ದು, ವಿಯೆಟ್ನಾಂ…
ಸೆ.8 ರಿಂದ 10ರವರೆಗೆ ಕರಾವಳಿಯಲ್ಲಿ ಮೋಡ ಹೆಚ್ಚಾಗಿ ಅಲ್ಲಲ್ಲಿ ತುಂತುರು ಅಥವಾ ಸಾಮಾನ್ಯ ಮಳೆಯಾಗುವ ಸಾಧ್ಯತೆಯಿದೆ. ಮಲೆನಾಡಿನಲ್ಲಿ ಸೆ.16ರವರೆಗೆ ಅಲ್ಲಲ್ಲಿ ಮಳೆಯ ಲಕ್ಷಣಗಳಿದ್ದು, ದಕ್ಷಿಣ ಒಳನಾಡಿನಲ್ಲಿ ಸೆ.13–14ರಂದು…
ಸೆ.8ರಿಂದ ಮಲೆನಾಡು ಹಾಗೂ ದಕ್ಷಿಣ ಒಳನಾಡಿನಲ್ಲಿ ಮತ್ತೆ ಮಳೆ ಚಟುವಟಿಕೆ ಹೆಚ್ಚಾಗುವ ಸಾಧ್ಯತೆಯಿದೆ. ಕರಾವಳಿಯಲ್ಲಿ ತೇವಾಂಶ ಕಡಿಮೆಯಾಗುತ್ತಿದ್ದು, ಸೆ.8ರಿಂದ 2–3 ದಿನ ಮಳೆಯ ಬಳಿಕ ಒಣಹವೆ ಆವರಿಸುವ…
ಕರ್ನಾಟಕದ ಹಲವು ಭಾಗಗಳಲ್ಲಿ ಸೆ.5ರಿಂದ ಕೆಲವು ದಿನ ಮಳೆಯ ತೀವ್ರತೆ ಕಡಿಮೆಯಾಗುವ ಲಕ್ಷಣಗಳಿವೆ. ಕರಾವಳಿ–ಮಲೆನಾಡಿನಲ್ಲಿ ಬಳಿಕ ಮತ್ತೆ ಮಳೆಯ ಸಾಧ್ಯತೆ ಇದ್ದು, ದಕ್ಷಿಣ ಒಳನಾಡಿನಲ್ಲಿ ಮುಂದಿನ 10…
ಕರ್ನಾಟಕದಲ್ಲಿ ಸದ್ಯ ವ್ಯಾಪಕ ಭಾರಿ ಮಳೆಯ ಸಾಧ್ಯತೆ ಕಡಿಮೆಯಾಗಿದ್ದು, ಕರಾವಳಿಯಲ್ಲಿ ಮುಂದಿನ 10 ದಿನಗಳಲ್ಲೂ ಅಲ್ಲಲ್ಲಿ ಸಣ್ಣ ಅವಧಿಯ ಮಳೆ ಮುಂದುವರಿಯುವ ಸಾಧ್ಯತೆಯಿದೆ. ಸೆ.2ರಿಂದ ಉತ್ತರ ಒಳನಾಡಿನ…
ಬಂಗಾಳಕೊಲ್ಲಿಯ ಬಾಂಗ್ಲಾದೇಶ ಕರಾವಳಿ ಭಾಗದಲ್ಲಿ ಮಧ್ಯಮ ಸ್ತರದ ತಿರುವಿಕೆ ಉಂಟಾಗಿದ್ದು, ಇದರ ಪ್ರಭಾವದಿಂದ ಕರ್ನಾಟಕದಲ್ಲಿ ಮುಂದಿನ ದಿನಗಳಲ್ಲಿ ಮಳೆ ಚಟುವಟಿಕೆ ಹೆಚ್ಚಾಗುವ ಸಾಧ್ಯತೆಯಿದೆ. ಮಲೆನಾಡು ಮತ್ತು ದಕ್ಷಿಣ…