ಕರ್ನಾಟಕದಾದ್ಯಂತ ಅ.27ರಿಂದ ಬಿಸಿಲು ಹಾಗೂ ಒಣಹವೆ ಮುಂದುವರಿಯುವ ಮುನ್ಸೂಚನೆ ಇದೆ. ಅರ್ನಬ್ ಚಂಡಮಾರುತದ ಪರಿಣಾಮವಾಗಿ ಉತ್ತರ ಭಾರತದ ಕಡೆಯಿಂದ ರಾಜ್ಯದತ್ತ ಶುಷ್ಕ ಗಾಳಿ ಬೀಸುತ್ತಿರುವ ಹಿನ್ನೆಲೆಯಲ್ಲಿ ಮಳೆಯ…
ಅಕ್ಟೋಬರ್ ಅಂತ್ಯದವರೆಗೆ ಕರ್ನಾಟಕದಲ್ಲಿ ಬಹುತೇಕ ಒಣಹವೆ ಮುಂದುವರಿಯುವ ಸಾಧ್ಯತೆಯಿದ್ದು, ಕರಾವಳಿ ಮತ್ತು ಕಲ್ಯಾಣ ಕರ್ನಾಟಕದ ಕೆಲವೆಡೆ ಹಗುರ ಮಳೆ ಹಾಗೂ ಮೋಡದ ವಾತಾವರಣ ಇರಬಹುದು. ನವೆಂಬರ್ 1–2ರಿಂದ…
ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಅಕ್ಟೋಬರ್ 25ರವರೆಗೆ ಮಳೆಯ ಸಾಧ್ಯತೆ ಮುಂದುವರಿದಿದ್ದು, ಅಕ್ಟೋಬರ್ 26ರಿಂದ ತಾತ್ಕಾಲಿಕವಾಗಿ ಮಳೆ ಕಡಿಮೆಯಾಗಬಹುದು. ಬಂಗಾಳಕೊಲ್ಲಿ, ಅರಬ್ಬಿ ಸಮುದ್ರ ಹಾಗೂ ಹಿಂದೂ ಮಹಾಸಾಗರದಲ್ಲಿನ…
ಕರ್ನಾಟಕದಲ್ಲಿ ಸದ್ಯ ಮಳೆ ಕಡಿಮೆಯಾಗಿದ್ದು, ಬಿಸಿಲು ಹೆಚ್ಚಾಗಿರುವ ನಡುವೆಯೇ ಸೆ.14ರಿಂದ ದಕ್ಷಿಣ ಒಳನಾಡಿನಲ್ಲಿ ಹಾಗೂ ಸೆ.18ರ ಬಳಿಕ ಮಲೆನಾಡು–ಉತ್ತರ ಒಳನಾಡಿನಲ್ಲಿ ಮಳೆ ಚುರುಕಾಗುವ ಸಾಧ್ಯತೆ ಇದೆ. ಸೆ.21ರ…
ಕರ್ನಾಟಕದ ಬಹುತೇಕ ಭಾಗಗಳಲ್ಲಿ ಸದ್ಯ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಮುಂದುವರಿಯುವ ಸಾಧ್ಯತೆ ಇದ್ದರೂ, ಸೆ. 15–16ರಿಂದ ರಾಜ್ಯದ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಮಳೆ ಚುರುಕಾಗುವ…
ಸೆ.11ರಿಂದ ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಸಾಧ್ಯತೆ ಕಡಿಮೆಯಾಗಲಿದ್ದು, ಬಿಸಿಲು ಹೆಚ್ಚಾಗುವ ಲಕ್ಷಣಗಳಿವೆ. ಸೆ.15ರಿಂದ ರಾಜ್ಯಾದ್ಯಂತ ಬಿಸಿಲು ಮತ್ತು ಹಗಲಿನ ತಾಪಮಾನ ಮತ್ತಷ್ಟು ಏರಿಕೆಯಾಗುವ ಸಾಧ್ಯತೆಯಿದೆ.
ಕರ್ನಾಟಕದಲ್ಲಿ ಮಳೆಯ ಸಾಧ್ಯತೆ ಒಟ್ಟಾರೆ ಇಳಿಮುಖವಾಗುತ್ತಿದ್ದು, ಕರಾವಳಿಯಲ್ಲಿ ಸೆ.11ರಿಂದ ಮಳೆ ಕಡಿಮೆಯಾಗುವ ಲಕ್ಷಣಗಳಿವೆ. ಮಲೆನಾಡಿನಲ್ಲಿ ಸೆ.13ರವರೆಗೆ ಹಾಗೂ ಉತ್ತರ–ದಕ್ಷಿಣ ಒಳನಾಡಿನಲ್ಲಿ ಸೆ.15ರವರೆಗೆ ಅಲ್ಲಲ್ಲಿ ಮಳೆಯ ಸಾಧ್ಯತೆ ಇದ್ದರೂ,…
ಕರಾವಳಿಯಲ್ಲಿ ಮೋಡದ ವಾತಾವರಣ ಹೆಚ್ಚಾಗಿದ್ದು, ಮಧ್ಯಾಹ್ನದ ನಂತರ ತೀರ ಮತ್ತು ಘಟ್ಟದ ಕೆಳಭಾಗಗಳಲ್ಲಿ ಅಲ್ಲಲ್ಲಿ ಮಳೆಯಾಗುವ ಸಾಧ್ಯತೆಯಿದೆ. ಸೆ.11–14ರ ನಡುವೆ ದಕ್ಷಿಣ ಒಳನಾಡಿನಲ್ಲಿ ಮಳೆಯ ಅವಕಾಶವಿದ್ದು, ವಿಯೆಟ್ನಾಂ…
ಸೆ.8 ರಿಂದ 10ರವರೆಗೆ ಕರಾವಳಿಯಲ್ಲಿ ಮೋಡ ಹೆಚ್ಚಾಗಿ ಅಲ್ಲಲ್ಲಿ ತುಂತುರು ಅಥವಾ ಸಾಮಾನ್ಯ ಮಳೆಯಾಗುವ ಸಾಧ್ಯತೆಯಿದೆ. ಮಲೆನಾಡಿನಲ್ಲಿ ಸೆ.16ರವರೆಗೆ ಅಲ್ಲಲ್ಲಿ ಮಳೆಯ ಲಕ್ಷಣಗಳಿದ್ದು, ದಕ್ಷಿಣ ಒಳನಾಡಿನಲ್ಲಿ ಸೆ.13–14ರಂದು…
ಸೆ.8ರಿಂದ ಮಲೆನಾಡು ಹಾಗೂ ದಕ್ಷಿಣ ಒಳನಾಡಿನಲ್ಲಿ ಮತ್ತೆ ಮಳೆ ಚಟುವಟಿಕೆ ಹೆಚ್ಚಾಗುವ ಸಾಧ್ಯತೆಯಿದೆ. ಕರಾವಳಿಯಲ್ಲಿ ತೇವಾಂಶ ಕಡಿಮೆಯಾಗುತ್ತಿದ್ದು, ಸೆ.8ರಿಂದ 2–3 ದಿನ ಮಳೆಯ ಬಳಿಕ ಒಣಹವೆ ಆವರಿಸುವ…