Coffee board

ಭಾರತದ ಕಾಫಿ ರಫ್ತು ಶೇಕಡ 40 ರಷ್ಟು ವೃದ್ಧಿ | ಒಡಿಶಾ, ಈಶಾನ್ಯ ರಾಜ್ಯಗಳಲ್ಲಿ ಕಾಫಿ ಬೆಳೆಯುವ ಬಗ್ಗೆ ಪ್ರಯೋಗಭಾರತದ ಕಾಫಿ ರಫ್ತು ಶೇಕಡ 40 ರಷ್ಟು ವೃದ್ಧಿ | ಒಡಿಶಾ, ಈಶಾನ್ಯ ರಾಜ್ಯಗಳಲ್ಲಿ ಕಾಫಿ ಬೆಳೆಯುವ ಬಗ್ಗೆ ಪ್ರಯೋಗ

ಭಾರತದ ಕಾಫಿ ರಫ್ತು ಶೇಕಡ 40 ರಷ್ಟು ವೃದ್ಧಿ | ಒಡಿಶಾ, ಈಶಾನ್ಯ ರಾಜ್ಯಗಳಲ್ಲಿ ಕಾಫಿ ಬೆಳೆಯುವ ಬಗ್ಗೆ ಪ್ರಯೋಗ

ಭಾರತದ ಕಾಫಿ ರಫ್ತು ಕಳೆದ 5 ವರ್ಷದಲ್ಲಿ ಗಣನೀಯ ಬೆಳವಣಿಗೆ ಸಾಧಿಸಿದ್ದು, ಶೇಕಡ 40 ರಷ್ಟು ವೃದ್ಧಿಯನ್ನು ಸಾಧಿಸಿದೆ ಎಂದು ಕಾಫಿಬೋರ್ಡ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಂ. ಕೂರ್ಮಾರಾವ್…

1 week ago
4 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಕಾಫಿ ಬೆಳೆ ವಿಸ್ತರಿಸಲು ಕಾಫಿ ಮಂಡಳಿ ಯೋಜನೆ4 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಕಾಫಿ ಬೆಳೆ ವಿಸ್ತರಿಸಲು ಕಾಫಿ ಮಂಡಳಿ ಯೋಜನೆ

4 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಕಾಫಿ ಬೆಳೆ ವಿಸ್ತರಿಸಲು ಕಾಫಿ ಮಂಡಳಿ ಯೋಜನೆ

ಅಡಿಕೆ ಮರದ ಜೊತೆಗೂ ಕಾಫಿ ಬೆಳೆ ಅನುಕೂಲಕರವಾಗಿದೆ. ಹೀಗಾಗಿ ಅಡಿಕೆ ಬೆಳೆಗಾರರು ಉಪ ಆದಾಯದ ನಿಟ್ಟಿನಲ್ಲಿ ಅಥವಾ ಪರ್ಯಾಯ ಬೆಳೆಯಾಗಿಯೂ ಕಾಫಿಯನ್ನು ಬೆಳೆಯಬಹುದಾಗಿದೆ.

3 months ago
ವಿಶೇಷ ಕಾಫಿ ಉತ್ಪನ್ನಗಳ ಬಿಡುಗಡೆ | ಡಿಪ್ ಕಾಫಿ ಬ್ಯಾಗ್ ಗಳನ್ನು ಪರಿಚಯಿಸಿದ ಕಾಫಿ ಬೋರ್ಡ್ವಿಶೇಷ ಕಾಫಿ ಉತ್ಪನ್ನಗಳ ಬಿಡುಗಡೆ | ಡಿಪ್ ಕಾಫಿ ಬ್ಯಾಗ್ ಗಳನ್ನು ಪರಿಚಯಿಸಿದ ಕಾಫಿ ಬೋರ್ಡ್

ವಿಶೇಷ ಕಾಫಿ ಉತ್ಪನ್ನಗಳ ಬಿಡುಗಡೆ | ಡಿಪ್ ಕಾಫಿ ಬ್ಯಾಗ್ ಗಳನ್ನು ಪರಿಚಯಿಸಿದ ಕಾಫಿ ಬೋರ್ಡ್

ಭಾರತೀಯ ಕಾಫಿ ಮಂಡಳಿ ತಯಾರಿಸಿದ ಜಿಐ-ಟ್ಯಾಗ್ ಮಾಡಿದ  ವಿಶೇಷ ಡಿಪ್ ಕಾಫಿ ಬ್ಯಾಗ್ ಹಾಗೂ  ವಿವಿಧ ಕಾಫಿ ಉತ್ಪನ್ನಗಳನ್ನು ಕಾಫಿ ಮಂಡಳಿ ಅಧ್ಯಕ್ಷ  ಎಂ.ಜೆ. ದಿನೇಶ್  ಬೆಂಗಳೂರಿನಲ್ಲಿ…

3 months ago
ಭಾರತದಿಂದ 3.84 ಲಕ್ಷ ಮೆಟ್ರಿಕ್ ಟನ್ ಕಾಫಿ ರಫ್ತು |ಭಾರತದಿಂದ 3.84 ಲಕ್ಷ ಮೆಟ್ರಿಕ್ ಟನ್ ಕಾಫಿ ರಫ್ತು |

ಭಾರತದಿಂದ 3.84 ಲಕ್ಷ ಮೆಟ್ರಿಕ್ ಟನ್ ಕಾಫಿ ರಫ್ತು |

ಕಾಫಿ ಸಂಶೋಧನೆ ಮತ್ತು ಅಭಿವೃದ್ಧಿ, ತಂತ್ರಜ್ಞಾನ ವಿಸ್ತರಣೆ, ಮಾರುಕಟ್ಟೆ ಅಭಿವೃದ್ಧಿಯಲ್ಲಿ ಕಾಫಿ ಮಂಡಳಿ ತೊಡಗಿಸಿಕೊಂಡಿರುವುದಾಗಿ ಕಾಫಿ ಮಂಡಳಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಡಾ. ಕೆ.ಜಿ. ಜಗದೀಶ್ ಹೇಳಿದರು.

4 months ago
ನವ ಮಂಗಳೂರು ಬಂದರಿನಿಂದ ಅತ್ಯಧಿಕ ಪ್ರಮಾಣದಲ್ಲಿ ಕಾಫಿ ಸಾಗಾಣಿಕೆ | ಕಾಫಿ ರಫ್ತು ವಹಿವಾಟಿಗೆ ಆದ್ಯತೆ ಅಗತ್ಯ |ನವ ಮಂಗಳೂರು ಬಂದರಿನಿಂದ ಅತ್ಯಧಿಕ ಪ್ರಮಾಣದಲ್ಲಿ ಕಾಫಿ ಸಾಗಾಣಿಕೆ | ಕಾಫಿ ರಫ್ತು ವಹಿವಾಟಿಗೆ ಆದ್ಯತೆ ಅಗತ್ಯ |

ನವ ಮಂಗಳೂರು ಬಂದರಿನಿಂದ ಅತ್ಯಧಿಕ ಪ್ರಮಾಣದಲ್ಲಿ ಕಾಫಿ ಸಾಗಾಣಿಕೆ | ಕಾಫಿ ರಫ್ತು ವಹಿವಾಟಿಗೆ ಆದ್ಯತೆ ಅಗತ್ಯ |

ನವ ಮಂಗಳೂರು ಬಂದರು, ಕಾಫಿ ರಫ್ತಿಗೆ ಸಕಲ ಸೌಲಭ್ಯಗಳನ್ನು ಹೊಂದಿದ್ದು, ಪ್ರಸಕ್ತ ಸಾಲಿನಲ್ಲಿ ವಿದೇಶಗಳಿಗೆ  ಕಾಫಿಯ ರಫ್ತು ವಹಿವಾಟು ನಡೆಸುವ  ಗುರಿ ಹೊಂದಲಾಗಿದೆ ಎಂದು ನವಮಂಗಳೂರು ಬಂದರು…

4 months ago
ಕಾಫಿ ಬೆಳೆ |  2021-22 ರಲ್ಲಿ ಒಂದು ಶತಕೋಟಿ ಡಾಲರ್ ರಫ್ತು |ಕಾಫಿ ಬೆಳೆ |  2021-22 ರಲ್ಲಿ ಒಂದು ಶತಕೋಟಿ ಡಾಲರ್ ರಫ್ತು |

ಕಾಫಿ ಬೆಳೆ |  2021-22 ರಲ್ಲಿ ಒಂದು ಶತಕೋಟಿ ಡಾಲರ್ ರಫ್ತು |

ಭಾರತದ ರಫ್ತು ಪದಾರ್ಥಗಳಲ್ಲಿ ಕಾಫಿ ಮುಖ್ಯ ಬೆಳೆಗಳಲ್ಲಿ ಒಂದಾಗಿದ್ದು, 2021-22ನೇ ಸಾಲಿನಲ್ಲಿ ಒಂದು ಶತಕೋಟಿ ಡಾಲರ್ ರಫ್ತು ವಹಿವಾಟು ತಲುಪಿದೆ ಎಂದು ಕಾಫಿ ಮಂಡಳಿಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ…

6 months ago
ಅಡಿಕೆಗೆ ಎಲೆಚುಕ್ಕಿ-ಹಳದಿ ಎಲೆರೋಗ | ಸಂಕಷ್ಟದಲ್ಲಿರುವ ಅಡಿಕೆ ಕೃಷಿಕರ ನೆರವಿಗೆ ಸಂಸದ ಕ್ಯಾ. ಬ್ರಿಜೇಶ್‌ ಚೌಟ ಮನವಿ |ಅಡಿಕೆಗೆ ಎಲೆಚುಕ್ಕಿ-ಹಳದಿ ಎಲೆರೋಗ | ಸಂಕಷ್ಟದಲ್ಲಿರುವ ಅಡಿಕೆ ಕೃಷಿಕರ ನೆರವಿಗೆ ಸಂಸದ ಕ್ಯಾ. ಬ್ರಿಜೇಶ್‌ ಚೌಟ ಮನವಿ |

ಅಡಿಕೆಗೆ ಎಲೆಚುಕ್ಕಿ-ಹಳದಿ ಎಲೆರೋಗ | ಸಂಕಷ್ಟದಲ್ಲಿರುವ ಅಡಿಕೆ ಕೃಷಿಕರ ನೆರವಿಗೆ ಸಂಸದ ಕ್ಯಾ. ಬ್ರಿಜೇಶ್‌ ಚೌಟ ಮನವಿ |

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರಮುಖ ವಾಣಿಜ್ಯ ಬೆಳೆಯಾಗಿರುವ ಅಡಿಕೆಗೆ ಎಲೆಚುಕ್ಕಿ ಹಾಗೂ ಹಳದಿ ಎಲೆರೋಗ ಬಾಧಿಸಿದೆ.  ಈ ಬಗ್ಗೆ ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್‌ ಚೌಟ…

7 months ago
ಕಾಫಿ ಬೆಳೆಗಾರರ ಹಿತ ಕಾಪಾಡಬೇಕು | ರೈತರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಕೆಲಸ ಮಾಡಿ – ಕೋಟ ಶ್ರೀನಿವಾಸ ಪೂಜಾರಿಕಾಫಿ ಬೆಳೆಗಾರರ ಹಿತ ಕಾಪಾಡಬೇಕು | ರೈತರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಕೆಲಸ ಮಾಡಿ – ಕೋಟ ಶ್ರೀನಿವಾಸ ಪೂಜಾರಿ

ಕಾಫಿ ಬೆಳೆಗಾರರ ಹಿತ ಕಾಪಾಡಬೇಕು | ರೈತರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಕೆಲಸ ಮಾಡಿ – ಕೋಟ ಶ್ರೀನಿವಾಸ ಪೂಜಾರಿ

ಕಾಫಿ ಬೆಳೆಗಾರರು ಮತ್ತು ರಾಷ್ಟ್ರೀಕೃತ ಬ್ಯಾಂಕ್ ಅಧಿಕಾರಿಗಳೊಂದಿಗೆ  ಸಂಸದ ಕೋಟಾ  ಶ್ರೀನಿವಾಸ ಪೂಜಾರಿ ಚಿಕ್ಕಮಗಳೂರಿನಲ್ಲಿ   ಸಭೆ ನಡೆಸಿದರು.ಅಧಿಕಾರಿಗಳು  ಜನರ ಪರವಾಗಿ ಕೆಲಸ ಮಾಡುವ ಮೂಲಕ  ರೈತರನ್ನು ವಿಶ್ವಾಸಕ್ಕೆ…

8 months ago
ಅಡಿಕೆ ನಡುವೆ ಕಾಫಿ ಬೆಳೆ | ಅಡಿಕೆ ನಾಡಿನಲ್ಲಿ 10 ವರ್ಷಗಳಿಂದ ಉಪ ಬೆಳೆಯಾಗಿ ಕಾಫಿ ಬೆಳೆದ ಕೃಷಿಕ |ಅಡಿಕೆ ನಡುವೆ ಕಾಫಿ ಬೆಳೆ | ಅಡಿಕೆ ನಾಡಿನಲ್ಲಿ 10 ವರ್ಷಗಳಿಂದ ಉಪ ಬೆಳೆಯಾಗಿ ಕಾಫಿ ಬೆಳೆದ ಕೃಷಿಕ |

ಅಡಿಕೆ ನಡುವೆ ಕಾಫಿ ಬೆಳೆ | ಅಡಿಕೆ ನಾಡಿನಲ್ಲಿ 10 ವರ್ಷಗಳಿಂದ ಉಪ ಬೆಳೆಯಾಗಿ ಕಾಫಿ ಬೆಳೆದ ಕೃಷಿಕ |

10 ವರ್ಷಗಳಿಂದ ಅಡಿಕೆ ಬೆಳೆಯ ನಡುವೆ ಉಪಬೆಳೆಯಾಗಿ ಕಾಫಿಯನ್ನು ಮಾಡಿದವರು ಸುಳ್ಯ ತಾಲೂಕಿನ ಗುತ್ತಿಗಾರು ಗ್ರಾಮದ ಚೈಪೆಯ ಗೋವಿಂದ ಭಟ್‌ ಅವರು. ಕಾಫಿಯಲ್ಲಿ ಉತ್ತಮ ಇಳುವರಿಯನ್ನೂ ಪಡೆಯುತ್ತಿದ್ದಾರೆ.

9 months ago
ಕಾಫಿ ತೋಟದ ಅಭಿವೃದಿಗಾಗಿ ಸಹಾಯಧನ | ಕಾಫಿ ಬೆಳೆಗಾರರು ಇಂದೇ ಅರ್ಜಿ ಸಲ್ಲಿಸಿ..ಕಾಫಿ ತೋಟದ ಅಭಿವೃದಿಗಾಗಿ ಸಹಾಯಧನ | ಕಾಫಿ ಬೆಳೆಗಾರರು ಇಂದೇ ಅರ್ಜಿ ಸಲ್ಲಿಸಿ..

ಕಾಫಿ ತೋಟದ ಅಭಿವೃದಿಗಾಗಿ ಸಹಾಯಧನ | ಕಾಫಿ ಬೆಳೆಗಾರರು ಇಂದೇ ಅರ್ಜಿ ಸಲ್ಲಿಸಿ..

 ಕಾಫಿ ಬೆಳೆಗಾರರಿಗೆ(Coffee planters) ಸಿಹಿ ಸುದ್ದಿ. 2024-25 ನೆ ಸಾಲಿಗೆ ಕಾಫಿ ಮಂಡಳಿವತಿಯಿಂದ(coffee board) ಒಟ್ಟಾರೆ ಕಾಫಿ ತೋಟದ ಅಭಿವೃದಿ(development) ಪಡಿಸುವ ದೃಷ್ಟಿಯಿಂದ ಈ ಕೆಳಕಂಡ ಕಾರ್ಯಚಟುವಟಿಗಳಿಗಾಗಿ…

11 months ago