ಮನುಷ್ಯನ ಬಹುದೊಡ್ಡ ದಿನನಿತ್ಯದ ಆಸೆ ಆತ ಸೇವಿಸುವ ಆಹಾರ(Food). ಹುಟ್ಟಿದ ಮಗುವಿನಿಂದ ಸಾಯುವ ಕ್ಷಣದವರೆಗೂ ಆಹಾರ ಬೇಕೆ ಬೇಕು. ಭಿಕ್ಷುಕನಿಂದ(beggar) ಮಹಾರಾಜನವರೆಗೆ(King) ಎಂತಹ ವ್ಯಕ್ತಿಯಾದರೂ ಊಟ(Meal) ಮಾಡಲೇಬೇಕು.…