corona


ಚೀನಾದಲ್ಲಿ ಹರಡುತ್ತಿರುವ ಕೊರೋನಾ | 3.7 ಕೋಟಿ ಜನರಿಗೆ ಕೊರೋನಾ ಸೋಂಕು |

 ಚೀನಾದಲ್ಲಿ ಮತ್ತೆ ಕೊರೋನಾ ವ್ಯಾಪಕವಾಗಿದೆ. ಈ ವಾರದಲ್ಲಿಯೇ ಸುಮಾರು 3.7 ಕೋಟಿ ಜನರಿಗೆ ಕೊರೋನಾ ಸೋಂಕು ತಲುಗಿದೆ ಎಂದು ಆರೋಗ್ಯ…


ಕೊರೋನಾ | ನಾಸಲ್ ವ್ಯಾಕ್ಸಿನ್ ಗೆ ಅನುಮೋದನೆ | ಮೊದಲಿಗೆ ಖಾಸಗಿ ಆಸ್ಪತ್ರೆಗಳಲ್ಲಿ ಲಭ್ಯ

ಚೀನಾ ಸೇರಿದಂತೆ ಹಲವು ರಾಷ್ಟ್ರಗಳಲ್ಲಿ ಕೋವಿಡ್‌ ವ್ಯಾಪಕವಾಗಿ ಹರಡುತ್ತಿರುವ ಕಾರಣ ಭಾರತದಲ್ಲೂ ಸಹ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲು ಕೇಂದ್ರ ಸರ್ಕಾರ…


ಒಮಿಕ್ರಾನ್‌ ವೈರಸ್ ರೂಪಾಂತರ | ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಕಡ್ಡಾಯ

ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಧರಿಸುವುದು ಕಡ್ಡಾಯವಾಗಿದೆ. ಕೇಂದ್ರ ಆರೋಗ್ಯ ಇಲಾಖೆಯ ಸಭೆಯಲ್ಲಿ ಈ ಕುರಿತು ನಿರ್ಧಾರ ಕೈಗೊಳ್ಳಲಾಗಿದೆ.ಇನ್ನೂ ಕೋವಿಡ್ ಮುಕ್ತವಾಗದ…ಕೊರೋನಾ-ಒಮಿಕ್ರಾನ್ ಹೆಚ್ಚಳ | ರಾಜ್ಯದಲ್ಲಿ ಮತ್ತೆ ಲಾಕ್‌ಡೌನ್ ಜಾರಿ | ನಾಳೆ ಸಿಎಂ ಬೊಮ್ಮಾಯಿ ನೇತೃತ್ವದ ಮಹತ್ವದ ರಾಜ್ಯ ಸಚಿವ ಸಂಪುಟ ಸಭೆ |

ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೊರೋನಾ ವೈರಸ್, ರೂಪಾಂತರಿ ಒಮಿಕ್ರಾನ್ ಸೋಂಕಿತರ ಸಂಖ್ಯೆಯು ಹೆಚ್ಚುತ್ತಲೇ ಇರುವ ಹಿನ್ನಲೆಯಲ್ಲಿ ಮುಂದಿನ ಕ್ರಮ ಕೈಗೊಳ್ಳುವ…


ಕೊರೋನಾ ವೈರಸ್‌ ಲಸಿಕೆ| 60 ವರ್ಷಕ್ಕಿಂತ ಮೇಲ್ಪಟ್ಟವರಿಗೆ ನಾಲ್ಕನೇ ಡೋಸ್ ನೀಡಲು ಅನುಮೋದಿಸಿದ ಇಸ್ರೇಲ್ |

ಇಸ್ರೇಲ್ ದೇಶವು 50,000 ಹೊಸ ಕೊರೋನಾ ವೈರಸ್ ಪ್ರಕರಣಗಳನ್ನು ನೋಡುವ ಸಾಧ್ಯತೆಯಿದೆ. ಆದುದರಿಂದ ಪೈಜರ್ ಅಭಿವೃದ್ಧಿಪಡಿಸಿದ ಲಸಿಕೆಯ ನಾಲ್ಕನೇ ಡೋಸ್…


ಭಾರತದಲ್ಲೂ ಒಮಿಕ್ರಾನ್ ಹೆಚ್ಚಳ | 9,195 ಹೊಸ ಪ್ರಕರಣಗಳು ಪತ್ತೆ 302 ಮಂದಿ ಸಾವು

ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 9,195 ಹೊಸ ಕೋವಿಡ್ ಸೋಂಕು ಪ್ರಕರಣ ಪತ್ತೆಯಾಗಿದ್ದು, ಮಾತ್ರವಲ್ಲದೆ ಕೋವಿಡ್‌ನಿಂದ 302 ಮಂದಿ ಸಾವನ್ನಪ್ಪಿರುವುದಾಗಿ…


ಮಕ್ಕಳಿಗೆ ಸದ್ಯಕ್ಕೆ ಕೊವ್ಯಾಕ್ಸಿನ್ ಮಾತ್ರ ನೀಡಲಾಗುವುದು ಎಂದ ಕೇಂದ್ರ ಸರಕಾರ |

ದೇಶಾದ್ಯಂತ 15-18 ವರ್ಷದೊಳಗಿನ ಮಕ್ಕಳಿಗೆ ಲಸಿಕೆ ಹಾಕಲು ಸಿದ್ಧತೆ ನಡೆಯುತ್ತಿದೆ. ಈ ವೇಳೆ ಮಕ್ಕಳಿಗೆ ಸದ್ಯದ ಮಟ್ಟಿಗೆ ಕೊವ್ಯಾಕ್ಸಿನ್ ಮಾತ್ರ…


ರೂಪಾಂತಾರಿ ಒಮಿಕ್ರಾನ್ ತಡೆಗೆ ಹೊಸ ಗೈಡ್‌ಲೈನ್ ಬಿಡುಗಡೆಗೊಳಿಸಿದ ಸರ್ಕಾರ! ರಾಜ್ಯದಲ್ಲಿ ಏನಿರುತ್ತೆ, ಏನಿರುವುದಿಲ್ಲವೆಂದು ಗೊತ್ತ?

ಒಮಿಕ್ರಾನ್ ನಿಯಂತ್ರಣಕ್ಕಾಗಿ ಹೊಸ ಮಾರ್ಗಸೂಚಿ ನಿಯಮವನ್ನು ಸರ್ಕಾರವು ಬಿಡುಗಡೆ ಮಾಡಿದೆ. ಡಿಸೆಂಬರ್ 30ರಿಂದ ಜನವರಿ 2 ವರೆಗೆ ಶೇ. 50…