Advertisement

corona

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೋನಾ ಸೋಂಕಿನ ಯಾವುದೇ ಆತಂಕ ಇಲ್ಲ

ಕೊರೋನಾ ಸಂಬಂಧಿಸಿದ ವದಂತಿಗಳನ್ನು ಜನತೆ ನಂಬಬಾರದು. ಸಾಮಾಜಿಕ ಜಾಲತಾಣದಲ್ಲಿ ಬರುವ ಎಲ್ಲ ಸುದ್ದಿಗಳು ನೈಜವಲ್ಲ. ಸದ್ಯದ ಮಟ್ಟಿಗೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಆತಂಕದ ಸ್ಥಿತಿ ಇಲ್ಲ.

10 months ago

ಕೊರೊನಾ ಬಗ್ಗೆ ಮುನ್ನೆಚ್ಚರಿಕೆಯ ಹೊರತು ಭಯಭೀತರಾಗುವ ಅವಶ್ಯಕತೆಯಿಲ್ಲ

ರಾಜ್ಯದಲ್ಲಿ  ಕೊರೋನ ವಿಚಾರದಲ್ಲಿ ಹೆಚ್ಚಿನ ಬದಲಾವಣೆ ಏನೂ ಇಲ್ಲ ಎಂದು  ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು ಕೇಂದ್ರ ಸರ್ಕಾರ ಇದು ಅಪಾಯಕಾರಿ…

10 months ago

ಕೋವಿಡ್ ಸುದ್ದಿ  | ಎಚ್ಚರಿಕೆಯಿಂದ ಇರುವಂತೆ ಸೂಚನೆ ನೀಡಿದ ಮುಖ್ಯಮಂತ್ರಿ ಸಿದ್ಧರಾಮಯ್ಯ

ಕೊರೋನಾಕ್ಕೆ ಸದ್ಯ ಜನರು ಆತಂಕ ಪಡುವ ಅಗತ್ಯವಿಲ್ಲ ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಹೇಳಿದ್ದಾರೆ. ವೆಂಟಿಲೇಟರ್, ಆಕ್ಸಿಜನ್, ಔಷಧ ಸೇರಿ ಇತ್ಯಾದಿ ಅಗತ್ಯಗಳನ್ನು ಸಿದ್ದಪಡಿಸಿಟ್ಟುಕೊಳ್ಳಿ ಎಂದು ಅಧಿಕಾರಿಗಳಿಗೆ ಸೂಚಿಸಿದ್ದಾರೆ. 

10 months ago

ರಾಜ್ಯದಲ್ಲಿ 35 ಕೋವಿಡ್ ಸಕ್ರಿಯ ಪ್ರಕರಣ | ಜನರು ಆತಂಕ ಪಡುವ ಅಗತ್ಯವಿಲ್ಲ | ಸಚಿವ ದಿನೇಶ್ ಗುಂಡೂರಾವ್

ಕೋವಿಡ್-19 ಈಗ ನಮ್ಮ ಜೀವನದ ಭಾಗ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ರಾಜ್ಯ ಮತ್ತು ಬೆಂಗಳೂರಿನಲ್ಲಿ ಪ್ರಕರಣಗಳಲ್ಲಿ ಸ್ವಲ್ಪ ಏರಿಕೆ…

10 months ago

ದಕ್ಷಿಣ ಕನ್ನಡ ಜಿಲ್ಲೆ | ಕೋವಿಡ್-19 ಲಸಿಕೆ : ಮಂಗಳವಾರ ಹಾಗೂ ಶುಕ್ರವಾರ ಲಭ್ಯ

ರಾಜ್ಯದಲ್ಲಿ ಕೋವಿಡ್-19 ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ ಕೋವಿಶೀಲ್ಡ್ ಹಾಗೂ ಕೋವ್ಯಾಕ್ಸಿನ್ ಲಸಿಕೆಯ 2 ನೇ ಡೋಸ್ ಪಡೆದು 6 ತಿಂಗಳು ಅಥವಾ 26 ವಾರ ಪೂರೈಸಿದ 18…

2 years ago

JN1 ಸೋಂಕಿನಿಂದ ಪ್ರಾಣಾಪಾಯವಿಲ್ಲ | ವೈದ್ಯಕೀಯ ಇಲಾಖಾ ಅಧಿಕಾರಿಗಳ ಜೊತೆ ಮಹತ್ವದ ಸಭೆ | ಮುನ್ನೆಚ್ಚರಿಕಾ ಕ್ರಮಗಳನ್ನ ತೆಗೆದುಕೊಳ್ಳಿ – ವೈದ್ಯಕೀಯ ಶಿಕ್ಷಣ ಸಚಿವ |

ರಾಜ್ಯದಲ್ಲಿ(State) ದಿನದಿಂದ ದಿನಕ್ಕೆ ಕೊರೋನಾ ಹೊಸ ರೂಪಾಂತರ ತಳಿಯ ಹಾವಳಿ ಹೆಚ್ಚುತ್ತಿದೆ. ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಲೇ ಇದೆ. ಹೊಸದಾಗಿ ಕಾಣಿಸಿಕೊಂಡಿರುವ ಕೋವಿಡ್‌ ರೂಪಾಂತರಿ JN.1 (JN.1) ಸೋಂಕಿಗೆ…

2 years ago

ರಾಜ್ಯಗಳಿಗೆ ಕೇಂದ್ರದಿಂದ ಕೋವಿಡ್ ಲಸಿಕೆ ವಿತರಣೆ : ತಾಲೂಕು ಆಸ್ಪತ್ರೆಗಳಲ್ಲಿ ಮತ್ತೆ ಲಭ್ಯ : ಈ ಡೋಸ್ ಯಾರಿಗೆಲ್ಲಾ ಸಿಗಲಿದೆ..?

ಕೊರೋನಾ ಮತ್ತೆ ಸದ್ದು ಮಾಡುತ್ತಿರುವಂತೆಯೇ ಲಸಿಕೆ ವಿತರಣಾ ಕಾರ್ಯ ಆರಂಭವಾಗಿದೆ.

2 years ago

ಕೋವಿಡ್ ಬಂದವರಿಗೆ 7 ದಿನ ಕಡ್ಡಾಯ ರಜೆ, ಹೋಮ್ ಐಸೊಲೇಷನ್ | ಸೋಂಕಿತರ ಮನೆಗಳಿಗೆ ವೈದ್ಯರಿಂದ ಭೇಟಿ

ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೋವಿಡ್‌(Covid) ಸೋಂಕಿತರ ಸಂಖ್ಯ ಏರುತ್ತಲೇ ಇದೆ. ಈ ಹಿನ್ನೆಲೆಯಲ್ಲಿ ಕೋವಿಡ್  ಸೋಂಕಿತರ ಮನೆಗಳಿಗೆ ಸರ್ಕಾರಿ ವೈದ್ಯರು(Govt Doctors) ಭೇಟಿ ನೀಡಿ ಹೆಚ್ಚಿನ ನಿಗಾ…

2 years ago

ರಾಜ್ಯದಲ್ಲಿ ದಿನೇ ದಿನೇ ಹೆಚ್ಚುತ್ತಿದೆ ಕೊರೋನಾ ವೈರಸ್‌ ಹಾವಳಿ | ಒಟ್ಟು 35 ಜೆಎನ್.1 ಪಾಸಿಟಿವ್ | ರಾಜಧಾನಿ ಬೆಂಗಳೂರಿನಲ್ಲಿ ಅಧಿಕ

ಕೊರೊನಾ(Corona) ಹೊಸ ರೂಪಾಂತರಿಯಾದ ಜೆಎನ್.1 ವೈರಸ್ ದಿನೇ ದಿನೇ ಹೆಚ್ಚುತ್ತಿದೆ. ಚಳಿ(Winter) ಆರಂಭವಾಗುತ್ತಿದ್ದಂತೆ ಮತ್ತೆ ಕೊರೋನಾ ವೈರಸ್‌ ಹಾವಳಿ.ರಾಜ್ಯದಲ್ಲಿ 35 ಜೆಎನ್.1 (JN.1) ಪಾಸಿಟಿವ್ ಬಂದಿದೆ. ಬೆಂಗಳೂರಿನಲ್ಲಿ…

2 years ago

ಕೇರಳದಲ್ಲಿ ಹೆಚ್ಚಿದ ಕೊರೊನಾ | ಕರ್ನಾಟಕದಲ್ಲಿ ಮಾರ್ಗಸೂಚಿ ಪ್ರಕಟ | ಮಂಡ್ಯದಲ್ಲಿ ವ್ಯಕ್ತಿಯೊಬ್ಬರಿಗೆ ಕೊರೊನಾ ಸೋಂಕು ದೃಢ |

ಮತ್ತೆ ದೇಶದಲ್ಲಿ ಕೊರೋನಾ ಪ್ರಕರಣ(Corona Case) ಪತ್ತೆಯಾಗುತ್ತಿರುವುದು ಸಾರ್ವಜನಿಕರಲ್ಲಿ  ಆತಂಕಕ್ಕೆ ಕಾರಣವಾಗಿದೆ. ಕೇರಳದಲ್ಲಿ (Kerala) ಕೊರೊನಾ ಪ್ರಕರಣ ಹೆಚ್ಚಾಗುತ್ತಿದ್ದಂತೆ ಹೊಸವರ್ಷ, ಕ್ರಿಸ್ ಮಸ್ ಹಾಗೂ ಚಳಿಗಾಲ ಗಮನದಲ್ಲಿಟ್ಟು…

2 years ago