ದೇಸೀ ಗೋವು ಅದರಲ್ಲೂ ಮಲೆನಾಡು ಗಿಡ್ಡ ತಳಿಯ ಹಸು ಉಳಿಯಬೇಕು, ಅದರ ಉಳಿವು ಏಕೆ ಎಂಬುದರ ಬಗ್ಗೆ ಮುರಳಿಕೃಷ್ಣ ಅವರು ಬರೆದಿದ್ದಾರೆ..
ದೇಸೀ ಗೋತಳಿ ಮಲೆನಾಡು ಗಿಡ್ಡ ಸಂರಕ್ಷಣೆ ಮಾಡಬೇಕು ಎನ್ನುವ ನೆಲೆಯಲ್ಲಿ ಕಳೆದ ಕೆಲವು ಸಮಯಗಳಿಂ ಚರ್ಚೆಯಾಗುತ್ತಿದೆ. ಇದೀಗ ಉಡುಪಿಯಲ್ಲಿ ನಡೆದ ಸಭೆಯ ಬಗ್ಗೆ ಮಾಹಿತಿ ಇಲ್ಲಿದೆ... ಪ್ರಬಂಧ…