ಮಲೆನಾಡು ಗಿಡ್ಡ ಸಂರಕ್ಷಣೆ ಹಾಗೂ ಸಂವರ್ಧನಾ ಅಭಿಯಾನದ ಅಂಗವಾಗಿ ಮಲೆನಾಡು ಗಿಡ್ಡ ತಳಿಯ ಮಾಹಿತಿ ಕಾರ್ಯಾಗಾರ ನಡೆಯಿತು.
ಗೋವಿಜ್ಞಾನ, ವಿಷಮುಕ್ತ ಕೃಷಿ ಹಾಗೂ ಗ್ರಾಮೋದ್ಯೋಗ ಆಧಾರಿತ ಸ್ವಾವಲಂಬಿ ಗ್ರಾಮ ನಿರ್ಮಾಣದ ಮಹಾ ಶಿಬಿರ ಮಾ. 22 25 ವರೆಗೆ ವಿಜಯಪುರದ ಹತ್ತಿರ ಇರುವ ಕಗ್ಗೋಡದ ಶ್ರೀ…