ಕೊಟ್ಟಿಗೆಯಲ್ಲಿ(Cow Shed) ಏನೇ ಸಮಸ್ಯೆ ಬಂದರೂ ನನ್ನನ್ನೇ ಸಂಪರ್ಕಿಸುತ್ತಿದ್ದ ಕೃಷಿಕ ಮಿತ್ರರೊಬ್ಬರು ಒಂದಿನ ಬೆಳಿಗ್ಗೆ ಆಕಳಿನ(Cow) ವೀಡಿಯೊವನ್ನು ನನ್ನ ಮೊಬೈಲ್ ಗೆ ಕಳಿಸಿದ್ದರು. ಆತಂಕದಿಂದ ಫೋನ್ ಮಾಡಿ…
ಗೋವು ಉಳಿಸುವ ಹಲವು ಅಭಿಯಾನ ನಡೆಯುತ್ತಿದೆ. ಈ ನಡುವೆ ಸಾಮೂಹಿಕ ಗೋ ಸಾಕಾಣಿಕೆಯ ಪರಿಕಲ್ಪನೆ ಯೋಚನೆಯಾಗಬೇಕಿದೆ.ಇದಕ್ಕಾಗಿ ದೊಡ್ಡಿಗಳನ್ನು ಮತ್ತೆ ಸ್ಥಾಪಿಸುವ ಯೋಜನೆಯೂ ಮಾಡಬಹುದಾಗಿದೆ.
ಹಟ್ಟಿಗೆ ಹೋಗುವಾಗ, ಹಾಲು ಕರೆಯಲು ದೇಸೀ ದನಗಳಿಗೆ ಒಬ್ಬರೇ ಆಗಬೇಕು. ಅದಕ್ಕಾಗಿ ಅವುಗಳು ಡ್ರೆಸ್ ಕೋಡ್ ನೋಡುತ್ತವೆ.
ಪ್ರವೀಣ್ ಬೆಳ್ಳಾರೆ ಅವರು ಮಲೆನಾಡು ಗಿಡ್ಡ ತಳಿಯ ಸಾಕಣೆಯಲ್ಲೇ ಬದುಕು ಸಾಗಿಸುತ್ತಿದ್ದಾರೆ.