Advertisement

Cow

12 ವರ್ಷ ಮೇಲ್ಪಟ್ಟ ಹಸುಗಳನ್ನು ಹತ್ಯೆಗೆ ಅವಕಾಶ ಇದೆ | ಸಿಎಂ ಸಿದ್ಧರಾಮಯ್ಯ |

1964ರ ಕಾಯ್ದೆ ಪ್ರಕಾರ 12 ವರ್ಷ ಮೇಲ್ಪಟ್ಟ ಮತ್ತು ಕೃಷಿ ಚಟುವಟಿಕೆಗಳಲ್ಲಿ ಬಳಸಲು ಸಾಧ್ಯವಾಗದ ಹಸುಗಳನ್ನು ಹತ್ಯೆ ಮಾಡಲು ಅವಕಾಶವಿದೆ ಎಂದು ಸಿಎಂ ಸಿದ್ದರಾಮಯ್ಯ ಅವರು ಹೇಳಿದ್ದಾರೆ.…

1 year ago

ಜಾನುವಾರುಗಳಲ್ಲಿ ಕಂದು ರೋಗ | ಬ್ರೂಸೆಲ್ಲಾ ವ್ಯಾಕ್ಸಿನ್‌ ಅಭಿಯಾನ

ಜಾನುವಾರುಗಳಲ್ಲಿ ಬ್ರೂಸೆಲ್ಲೋಸಿಸ್‌ ಅಂದರೆ ಕಂದು ರೋಗವು ಹೆಚ್ಚಾಗಿ ಕಾಣಿಸಿಕೊಳ್ಳುತ್ತಿದೆ. ಈ ರೋಗವನ್ನು ತಡೆಗಟ್ಟುವ ನಿಟ್ಟಿನಲ್ಲಿ 4ರಿಂದ 8 ತಿಂಗಳ ಒಳಗಿನ ಹೆಣ್ಣು ಕರುಗಳಿಗೆ ಬ್ರೂಸೆಲ್ಲಾ ವ್ಯಾಕ್ಸಿನ್‌ ಎಂಬ…

1 year ago

ಹಾಲು ಉತ್ಪಾದನೆ ಹೆಚ್ಚಳ | ಬೆಂಗಳೂರು ಜಿಲ್ಲಾ ಸಹಕಾರ ಹಾಲು ಒಕ್ಕೂಟದಿಂದ ಹಾಲಿನ ಪ್ರೋತ್ಸಾಹ ಧನ ಕಡಿತ

ಮಧ್ಯಮ ವರ್ಗದ ಬಹುತೇಕ ಮಂದಿ ಹೈನುಗಾರಿಕೆಯನ್ನು ನಂಬಿ ಬದುಕು ಕಟ್ಟಿಕೊಂಡಿದ್ದಾರೆ. ಹಾಲಿಗೆ ಉತ್ತಮ ಧಾರಣೆ ಅಲ್ಲದಿದ್ದರೂ ತಕ್ಕ ಮಟ್ಟಿಗೆ ಹಾಲು ಒಕ್ಕೂಟಗಳು, ಸರ್ಕಾರ ಬೆಲೆ ಹೆಚ್ಚಿಸಿ ರೈತರ…

1 year ago

ಈ ಪ್ರಾಣಿಯ ಹಾಲಿನಲ್ಲಿ ಬಿಯರ್​ಗಿಂತ ಹೆಚ್ಚು ಆಲ್ಕೋಹಾಲ್ ಇರುತ್ತಂತೆ……! |

ಮನುಷ್ಯ ಹುಟ್ಟಿನಿಂದ ಸಾಯುವ ತನಕ ಹಾಲು ಕುಡಿದು ಶಕ್ತಿ ವೃದ್ಧಿಸಿಕೊಳ್ಳುತ್ತಾನೆ. ಹುಟ್ಟುತ್ತಾ ತಾಯಿ ಹಾಲು ಕುಡಿದರೆ ನಂತರ ಬೆಳೆಯುತ್ತಾ ದನ ಅಥವಾ ಎಮ್ಮೆ ಹಾಲು ಕುಡಿಯುವುದು ರೂಢಿ.…

1 year ago

ಬೇಸಿಗೆ ಅವಧಿಯಲ್ಲಿ ಪ್ರಾಣಿ ಪಕ್ಷಿಗಳ ನಿರ್ವಹಣೆಯ ಟಿಪ್ಸ್

ಕರಾವಳಿ ಪ್ರದೇಶದಲ್ಲಿ ಪ್ರಸಕ್ತ ಬೇಸಿಗೆ ಅವಧಿಯಲ್ಲಿ ಉಷ್ಣಾಂಶ  ಏರಿಕೆಯಾಗಿರುವುದರಿಂದ ಎಲ್ಲಾ ಪ್ರಾಣಿ, ಪಕ್ಷಿಗಳಲ್ಲಿ ಅದರಲ್ಲಿಯೂ ಉತ್ಪಾದಕ ಪ್ರಾಣಿಗಳಾದ ದನ ಹಾಗೂ ಮಾಂಸ ಕೋಳಿಗಳ ಮೇಲೆ ತುಂಬಾ ಒತ್ತಡವನ್ನುಂಟು…

2 years ago

ದೇಶದಾದ್ಯಂತ ಕಾಲುಬಾಯಿ ರೋಗದ ವಿರುದ್ಧ ಲಸಿಕೆ | 24 ಕೋಟಿ ದನ ಮತ್ತು ಎಮ್ಮೆಗಳಿಗೆ ಲಸಿಕೆ

ಕಾಲುಬಾಯಿ ರೋಗ ಲಸಿಕೆ ಅಭಿಯಾನದ ಎರಡನೇ ಸುತ್ತಿನ ಸಮಯದಲ್ಲಿ, ದೇಶದಲ್ಲಿ ಸುಮಾರು 24 ಕೋಟಿ ದನಗಳು ಮತ್ತು ಎಮ್ಮೆಗಳು ಈಗ 25.8 ಕೋಟಿ ಜಾನುವಾರುಗಳ ಉದ್ದೇಶಿತ ಜನಸಂಖ್ಯೆಯನ್ನು…

2 years ago

ಆಧಾರ್ ಕಾರ್ಡ್ ಲಿಂಕ್‌ ಮಾಡಿ ಸಾಕಾಯ್ತುಅನ್ನುವವರಿಗೆ ಇದೊಂದು ಬಾಕಿ ಇದೆ…! |

ಈ ಆಧಾರ ಕಾರ್ಡ್ ಎಲ್ಲಾದಕ್ಕೂ ಲಿಂಕ್ ಮಾಡಿ ಸಾಕಾಯ್ತು..! ಅನ್ನುವವರು ಇದ್ದಾರೆ. ಈಗ ಇನ್ನೊಂದು ಸುದ್ದಿ ಇದೆ,  ಇನ್ನು ನಮ್ಮ ಮನೆಯ ನಾಯಿ ಬೆಕ್ಕು ದನಗಳಿಗೂ ಆಧಾರ್‌…

2 years ago

ಹೈನುಗಾರರಿಗೆ 40-60 ಸಾವಿರ ಧನಸಹಾಯ | ಅರ್ಜಿ ಸಲ್ಲಿಸಲು ಇದೆ ಅವಕಾಶ …! |

ರಾಜ್ಯದ ರೈತರಿಗೆ ಕೇಂದ್ರ ಹಾಗೂ ರಾಜ್ಯ ಸರ್ಕಾರ ಗುಡ್‌ ನ್ಯೂಸ್‌ ನೀಡಿದೆ. ಹೈನುಗಾರಿಕೆಯನ್ನು ಬಲಪಡಿಸಿ, ರೈತರ ಆರ್ಥಿಕ ಮಟ್ಟವನ್ನು ಉತ್ತಮಗೊಳಿಸಲು ಸರ್ಕಾರ ಮುಂದಾಗಿದೆ. ಅದಕ್ಕಾಗಿ ಹಸು ಎಮ್ಮೆ…

2 years ago

ಜಾನುವಾರುಗಳ ಸಾಗಾಟಕ್ಕೆ ತಾತ್ಕಾಲಿಕ ನಿಷೇಧ |

ಕ್ಯಾಪ್ರಿಪಾಕ್ಸ್ ಎಂಬ ವೈರಾಣುವಿನಿಂದ ಹರಡುವ ಚರ್ಮಗಂಟು ರೋಗ ದನ ಮತ್ತು ಎಮ್ಮೆಗಳಲ್ಲಿ ಕಂಡುಬರುವ ವೈರಸ್ ಖಾಯಿಲೆಯಾಗಿದ್ದು, ರೋಗಗ್ರಸ್ಥ ಜಾನುವಾರುವಿನಿಂದ ಆರೋಗ್ಯವಂತ ಜಾನುವಾರುಗಳಿಗೆ ಹರಡುತ್ತಿದೆ. ಹೀಗಾಗಿ ಮುನ್ನೆಚ್ಚರಿಕಾ ಕ್ರಮವಾಗಿ…

2 years ago

ಚರ್ಮ ಗಂಟು ರೋಗದಿಂದ ಜಾನುವಾರು ಮೃತಪಟ್ಟರೆ ಸರ್ಕಾರದಿಂದ 20 ಸಾವಿರ ಪರಿಹಾರ

ರಾಜ್ಯದಲ್ಲಿ ಚರ್ಮ ಗಂಟು ರೋಗದಿಂದ ಜಾನುವಾರುಗಳು ಮೃತಪಟ್ಟರೆ 20 ಸಾವಿರ ರೂ ಪರಿಹಾರ ಒದಗಿಸಲಾಗುವುದು ಹಾಗೂ ಗಂಟು ರೋಗಕ್ಕೆ ಚಿಕಿತ್ಸಾ ವೆಚ್ಚವನ್ನು ಸರ್ಕಾರವೇ ಭರಿಸಲಿದೆ ಎಂದು ಸಿಎಂ…

2 years ago