Advertisement

crop

#WasteDecomposer | ವೇಸ್ಟ್ ಡಿಕಂಪೋಸರ್ ಮೂಲಕ ಮಣ್ಣಿನ ಫಲವತ್ತತೆ ಹೆಚ್ಚಿಸಿ | ಬೆಳೆಯ ಇಳುವರಿ ಪ್ರಮಾಣವನ್ನು ಹೆಚ್ಚಿಸಿ, ಗಿಡಗಳ ರೋಗನಿರೋಧಕ ಶಕ್ತಿಯನ್ನು ವೃದ್ಧಿಸಿ |

ಮಣ್ಣಿನ ಆರೋಗ್ಯ ಸುಧಾರಣೆ ಮತ್ತು ಸಸ್ಯ ಸಂರಕ್ಷಣಾ ಏಜೆಂಟ್ ಆಗಿ ವೇಸ್ಟ್ ಡಿಕಂಪೋಸರ್ ಅನ್ನು ಬಳಸಲಾಗುತ್ತದೆ. ಇದು ಸಸ್ಯ ಸಂರಕ್ಷಣಾ ಪ್ರತಿನಿಧಿಯಾಗಿ ಎಲ್ಲಾ ರೀತಿಯ ಮಣ್ಣಿನಿಂದ ಹರಡುವ,…

10 months ago

ಸಾಂಪ್ರದಾಯಿಕ ಹಸಿರೆಲೆ ಗೊಬ್ಬರ ಬಳಸಿದರೆ ಬೆಳೆಯೂ ಹಚ್ಚ ಹಸಿರು

ಕೃಷಿಯಲ್ಲಿ ಹಸಿರೆಲೆ ಗೊಬ್ಬರಗಳ ಬಳಕೆ ನೂರಾರು ವರ್ಷಗಳಷ್ಟು ಹಿಂದಿನಿಂದಲೂ ಬಂದ ಪದ್ಧತಿ. ಇದು ಮಣ್ಣಿನ ಫಲವತ್ತತೆ ಮತ್ತು ಭೌತಿಕ ಗುಣಧರ್ಮಗಳನ್ನು ಕಾಪಾಡುವಲ್ಲಿ ಬಹಳ ಪರಿಣಾಮಕಾರಿಯಾದ ಪದ್ಧತಿ. ರಾಸಾಯನಿಕ…

1 year ago

ಬೆಳೆಗೆ ಮಣ್ಣು ಎಷ್ಟು ಪೂರಕ | ಬೇಸಾಯ ಮಾಡುವ ರೈತರಿಗೊಂದು ಅತೀ ಸಹಜ ಪಾಠ

ಮಲ್ಲಪ್ಪ ವಾಯ್ ಕಟ್ಟಿ ಅವರು ಮಣ್ಣಿನ ರಚನೆ ಬಗ್ಗೆ ಬಹಳ ಸೊಗಸಾಗಿ ವಿವರಣೆ ನೀಡಿದ್ದಾರೆ. ಓದಿ ನೋಡಿ..... ಯಾವುದೇ ಬೆಳೆ ಬೆಳೆಯ ಬೇಕಾದರೆ ಆಯಾ ಬೆಳೆಯ ಬೆಳವಣಿಗೆಗೆ…

1 year ago

ಅಡಿಕೆ ಬೆಳೆ – ಎಳೆ ಸಸಿಗಳ ಪೋಷಣೆ ಹೇಗೆ..? | ನಾಳೆ ಪುತ್ತೂರಿನಲ್ಲಿದೆ ಮಾಹಿತಿ ಕಾರ್ಯಾಗಾರ |

ಅಡಿಕೆ ಧಾರಣೆ, ಅಡಿಕೆ ಬೆಳೆ ವಿಸ್ತರಣೆಯ ನಡುವೆಯೇ ಅಡಿಕೆ ಬೆಳೆಯ ಬಗ್ಗೆಯೂ ಕಾಳಜಿ ಹೆಚ್ಚುತ್ತಿದೆ. ಇದೀಗ ಅಡಿಕೆಯಲ್ಲಿ ಸಸ್ಯ ಆರೋಗ್ಯ ನಿರ್ವಹಣೆ ಕುರಿತು ಮಾಹಿತಿ ಕಾರ್ಯಾಗಾರ ಹಾಗೂ…

1 year ago

IFFCOದಿಂದ ಮಹತ್ವದ ನಿರ್ಧಾರ | NPKS ರಸಗೊಬ್ಬರ ಬೆಲೆ ಕಡಿತ | ರೈತರ ಉತ್ಪಾದನ ವೆಚ್ಚ ತಗ್ಗಿಸಲು ಸಹಾಯ |

ಭಾರತದ ಅತಿದೊಡ್ಡ ರಸಗೊಬ್ಬರ ತಯಾರಕರಾದ ಇಫ್ಕೋ (IFFCO) ಲಿಮಿಟೆಡ್, ವ್ಯಾಪಕವಾಗಿ ಬಳಸಸುವ ಗೊಬ್ಬರದ ಬೆಲೆಯನ್ನು ಸುಮಾರು 14% ರಷ್ಟು ಕಡಿತಗೊಳಿಸಲು ನಿರ್ಧರಿಸಿದೆ ಎಂದು ವರದಿಗಳು ತಿಳಿಸಿವೆ. ಕಂಪನಿಯ…

1 year ago

ಅಕಾಲಿಕ ಮಳೆಗೆ ಕೃಷಿ ಹಾನಿ | ರಾಜ್ಯಗಳ ವರದಿಯ ನಿರೀಕ್ಷೆ | ಕನಿಷ್ಟ ಬೆಂಬಲ ಬೆಲೆ ಘೋಷಣೆ |

ಅಕಾಲಿಕ ಮಳೆಯಿಂದ ದೇಶದಲ್ಲಿ ಬೆಳೆ ಹಾನಿಯಾಗಿದೆ. ಹೀಗಾಗಿ ರಾಜ್ಯಗಳಿಂದ ಕೃಷಿ ಹಾನಿಯ ಪ್ರಮಾಣದ ಬಗ್ಗೆ ವರದಿಗಾಗಿ ಕಾಯುತ್ತಿದ್ದೇವೆ. ವರದಿಯ ಬಳಿಕ ಕನಿಷ್ಟ ಬೆಂಬಲ ಬೆಲೆ ಘೋಷಣೆ ಮಾಡಲಾಗುವುದು …

2 years ago