Dakshina kannada

ಮಳೆ ಹಿನ್ನೆಲೆ | ದಕ್ಷಿಣ ಕನ್ನಡ ಜಿಲ್ಲೆಯಲ್ಲೂ ಶಾಲೆಗಳಿಗೆ ರಜೆಮಳೆ ಹಿನ್ನೆಲೆ | ದಕ್ಷಿಣ ಕನ್ನಡ ಜಿಲ್ಲೆಯಲ್ಲೂ ಶಾಲೆಗಳಿಗೆ ರಜೆ

ಮಳೆ ಹಿನ್ನೆಲೆ | ದಕ್ಷಿಣ ಕನ್ನಡ ಜಿಲ್ಲೆಯಲ್ಲೂ ಶಾಲೆಗಳಿಗೆ ರಜೆ

ಮುಂದಿನ ಎರಡು ದಿನಗಳ ಕಾಲ ಕರಾವಳಿ ಜಿಲ್ಲೆಯಲ್ಲಿ ಮಳೆಯ ತೀವ್ರತೆ ಹೆಚ್ಚಿರಲಿದೆ. ಹೀಗಾಗಿ ರಾಜ್ಯದ ಕರಾವಳಿ, ಮಲೆನಾಡು ಜಿಲ್ಲೆಗಳಲ್ಲಿ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದ್ದು ಉಡುಪಿ, ಕೊಡಗು ಹಾಗೂ…

4 days ago
ಸಂಭಾವ್ಯ ಮಳೆ ಅನಾಹುತ ಪ್ರದೇಶಗಳನ್ನು ಗುರುತಿಸಲು ದ ಕ ಜಿಲ್ಲಾಧಿಕಾರಿ ಸೂಚನೆಸಂಭಾವ್ಯ ಮಳೆ ಅನಾಹುತ ಪ್ರದೇಶಗಳನ್ನು ಗುರುತಿಸಲು ದ ಕ ಜಿಲ್ಲಾಧಿಕಾರಿ ಸೂಚನೆ

ಸಂಭಾವ್ಯ ಮಳೆ ಅನಾಹುತ ಪ್ರದೇಶಗಳನ್ನು ಗುರುತಿಸಲು ದ ಕ ಜಿಲ್ಲಾಧಿಕಾರಿ ಸೂಚನೆ

ಮಂಗಳೂರು ಜಿಲ್ಲೆಯ ಎಲ್ಲಾ ಗ್ರಾಮ ಪಂಚಾಯತ್ ಹಾಗೂ ನಗರ ಸ್ಥಳೀಯ ಸಂಸ್ಥೆಗಳು ತಮ್ಮ ವ್ಯಾಪ್ತಿಯಲ್ಲಿ  ಪ್ರಾಕೃತಿಕ ವಿಕೋಪಗಳಿಂದ ಅಪಾಯದ ಸಾಧ್ಯತೆ ಇರುವ ಪ್ರದೇಶಗಳನ್ನು ಮುಂದಿನ ಎರಡು ದಿನಗಳಲ್ಲಿ…

5 days ago
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೋನಾ ಸೋಂಕಿನ ಯಾವುದೇ ಆತಂಕ ಇಲ್ಲದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೋನಾ ಸೋಂಕಿನ ಯಾವುದೇ ಆತಂಕ ಇಲ್ಲ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೋನಾ ಸೋಂಕಿನ ಯಾವುದೇ ಆತಂಕ ಇಲ್ಲ

ಕೊರೋನಾ ಸಂಬಂಧಿಸಿದ ವದಂತಿಗಳನ್ನು ಜನತೆ ನಂಬಬಾರದು. ಸಾಮಾಜಿಕ ಜಾಲತಾಣದಲ್ಲಿ ಬರುವ ಎಲ್ಲ ಸುದ್ದಿಗಳು ನೈಜವಲ್ಲ. ಸದ್ಯದ ಮಟ್ಟಿಗೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಆತಂಕದ ಸ್ಥಿತಿ ಇಲ್ಲ.

2 weeks ago
ಸರಕಾರಿ ಶಾಲೆಯಲ್ಲಿ ಬೆಳೆಸಿದ ತರಕಾರಿ ಜಿಲ್ಲಾಧಿಕಾರಿಗೆ ಕೊಡುಗೆಸರಕಾರಿ ಶಾಲೆಯಲ್ಲಿ ಬೆಳೆಸಿದ ತರಕಾರಿ ಜಿಲ್ಲಾಧಿಕಾರಿಗೆ ಕೊಡುಗೆ

ಸರಕಾರಿ ಶಾಲೆಯಲ್ಲಿ ಬೆಳೆಸಿದ ತರಕಾರಿ ಜಿಲ್ಲಾಧಿಕಾರಿಗೆ ಕೊಡುಗೆ

ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಕುತ್ಲೂರು ಸರಕಾರಿ ಶಾಲೆ ವಿದ್ಯಾರ್ಥಿ ವಿದ್ಯಾರ್ಥಿನಿಯರು ಬುಧವಾರ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಅವರನ್ನು ಭೇಟಿ ಮಾಡಿ ಮಕ್ಕಳು ಬೆಳೆಸಿದ ತರಕಾರಿಯನ್ನು…

2 months ago
ಬೇಸಿಗೆ ಹಿನ್ನೆಲೆಯಲ್ಲಿ ಪ್ರಗತಿ ಪರಿಶೀಲನಾ ಸಭೆ | ದ ಕ ಜಿಲ್ಲೆಯ ಕುಡಿಯುವ ನೀರು, ಬೇಸಿಗೆ ಸಮಸ್ಯೆ ಕುರಿತು ಚರ್ಚೆಬೇಸಿಗೆ ಹಿನ್ನೆಲೆಯಲ್ಲಿ ಪ್ರಗತಿ ಪರಿಶೀಲನಾ ಸಭೆ | ದ ಕ ಜಿಲ್ಲೆಯ ಕುಡಿಯುವ ನೀರು, ಬೇಸಿಗೆ ಸಮಸ್ಯೆ ಕುರಿತು ಚರ್ಚೆ

ಬೇಸಿಗೆ ಹಿನ್ನೆಲೆಯಲ್ಲಿ ಪ್ರಗತಿ ಪರಿಶೀಲನಾ ಸಭೆ | ದ ಕ ಜಿಲ್ಲೆಯ ಕುಡಿಯುವ ನೀರು, ಬೇಸಿಗೆ ಸಮಸ್ಯೆ ಕುರಿತು ಚರ್ಚೆ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕುಡಿಯುವ ನೀರು, ಬೇಸಿಗೆ ಸಮಸ್ಯೆ ಹಾಗೂ ಮಳೆಗಾಲವನ್ನು ಎದುರಿಸಲು ಅಗತ್ಯ ಸಿದ್ಧತೆಗಳ ಕುರಿತು ಮಂಗಳೂರಿನ ಜಿಲ್ಲಾಧಿಕಾರಿ ಕಚೇರಿಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್…

2 months ago
ಕುಡಿಯುವ ನೀರಿನ ಸಮಸ್ಯೆ | ಮುನ್ನೆಚ್ಚರಿಕೆ ವಹಿಸಲು ದಕ  ಜಿ.ಪಂ ಸಿಇಓ ಸೂಚನೆಕುಡಿಯುವ ನೀರಿನ ಸಮಸ್ಯೆ | ಮುನ್ನೆಚ್ಚರಿಕೆ ವಹಿಸಲು ದಕ  ಜಿ.ಪಂ ಸಿಇಓ ಸೂಚನೆ

ಕುಡಿಯುವ ನೀರಿನ ಸಮಸ್ಯೆ | ಮುನ್ನೆಚ್ಚರಿಕೆ ವಹಿಸಲು ದಕ  ಜಿ.ಪಂ ಸಿಇಓ ಸೂಚನೆ

ದಕ್ಷಿಣ ಕನ್ನಡ ಜಿಲ್ಲೆಯ ಗ್ರಾಮೀಣ ಪ್ರದೇಶದಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಾಗದಂತೆ ಗ್ರಾಮ ಪಂಚಾಯತ್‍ಗಳು ಮುನ್ನೆಚ್ಚರಿಕೆ ವಹಿಸುವಂತೆ  ಜಿಲ್ಲಾ ಪಂಚಾಯಿತಿ ಸಿಇಒ  ಡಾ. ಆನಂದ್ ಕೆ  …

3 months ago
ಕುಡಿಯುವ ನೀರಿನ ಸಮಸ್ಯೆ | ಮುನ್ನೆಚ್ಚರಿಕೆ ವಹಿಸಲು ಜಿಲ್ಲಾಧಿಕಾರಿ ಸೂಚನೆಕುಡಿಯುವ ನೀರಿನ ಸಮಸ್ಯೆ | ಮುನ್ನೆಚ್ಚರಿಕೆ ವಹಿಸಲು ಜಿಲ್ಲಾಧಿಕಾರಿ ಸೂಚನೆ

ಕುಡಿಯುವ ನೀರಿನ ಸಮಸ್ಯೆ | ಮುನ್ನೆಚ್ಚರಿಕೆ ವಹಿಸಲು ಜಿಲ್ಲಾಧಿಕಾರಿ ಸೂಚನೆ

ಬೇಸಿಗೆ ಕಾಲ ಪ್ರಾರಂಭವಾಗಿರುವುದರಿಂದ ಜಿಲ್ಲೆಯಲ್ಲಿ ಕುಡಿಯುವ ನೀರಿನ ನಿರ್ವಹಣೆ ಹಾಗೂ ಕಾಡ್ಗಿಚ್ಚು ನಿರ್ವಹಣೆ ಕುರಿತು ಮುಂಜಾಗ್ರತ ಕ್ರಮ ಕೈಗೊಳ್ಳಲು  ಗುರುವಾರ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಭೆ…

4 months ago
ಫೆ.21 “ಭಾವತೀರ ಯಾನ” ಸಿನಿಮಾ ಬಿಡುಗಡೆ | ಇಬ್ಬರು ಗೆಳೆಯರ ಭಾವಯಾನ | ಮಲೆನಾಡಿನಲ್ಲಿ ನಡೆದಿದೆ ಚಿತ್ರೀಕರಣ |ಫೆ.21 “ಭಾವತೀರ ಯಾನ” ಸಿನಿಮಾ ಬಿಡುಗಡೆ | ಇಬ್ಬರು ಗೆಳೆಯರ ಭಾವಯಾನ | ಮಲೆನಾಡಿನಲ್ಲಿ ನಡೆದಿದೆ ಚಿತ್ರೀಕರಣ |

ಫೆ.21 “ಭಾವತೀರ ಯಾನ” ಸಿನಿಮಾ ಬಿಡುಗಡೆ | ಇಬ್ಬರು ಗೆಳೆಯರ ಭಾವಯಾನ | ಮಲೆನಾಡಿನಲ್ಲಿ ನಡೆದಿದೆ ಚಿತ್ರೀಕರಣ |

ಪ್ರೀತಿ ಎಂದರೆ ಹುಡುಗ-ಹುಡುಗಿಯ ನಡುವಿನ ಪ್ರೇಮವೊಂದೇ ಅಲ್ಲ.ವ್ಯಕ್ತಿಯ ಒಳಗಿನ ಭಾವ ಅದು. ಹೀಗಾಗಿ ಈ ಸಿನಿಮಾವು ಚಿಕ್ಕವರಿಂದ ತೊಡಗಿ ಹಿರಿಯರವರೆಗೆ ಜೊತೆಯಲ್ಲಿ ಕುಳಿತು ನೋಡಬಹುದಾದ ಸಿನಿಮಾ.

4 months ago
ಡಿ.16 | ಪ್ರಾಥಮಿಕ, ಪ್ರೌಢ ಮತ್ತು ಪದವಿಪೂರ್ವ ವಿದ್ಯಾರ್ಥಿಗಳ ದ ಕ ಜಿಲ್ಲಾಮಟ್ಟದ ಚೆಸ್ ಪಂದ್ಯಾಟಡಿ.16 | ಪ್ರಾಥಮಿಕ, ಪ್ರೌಢ ಮತ್ತು ಪದವಿಪೂರ್ವ ವಿದ್ಯಾರ್ಥಿಗಳ ದ ಕ ಜಿಲ್ಲಾಮಟ್ಟದ ಚೆಸ್ ಪಂದ್ಯಾಟ

ಡಿ.16 | ಪ್ರಾಥಮಿಕ, ಪ್ರೌಢ ಮತ್ತು ಪದವಿಪೂರ್ವ ವಿದ್ಯಾರ್ಥಿಗಳ ದ ಕ ಜಿಲ್ಲಾಮಟ್ಟದ ಚೆಸ್ ಪಂದ್ಯಾಟ

ವಿವೇಕಾನಂದ ಮಹಾವಿದ್ಯಾಲಯ (ಸ್ವಾಯತ್ತ) ಪುತ್ತೂರು ಮತ್ತು ಬಾಬಿ ಫಿಶರ್ ಚೆಸ್ ಅಸೋಸಿಯೇಷನ್ (ರಿ) ಇದರ ಆಶ್ರಯದಲ್ಲಿ ಕಾಲೇಜಿನ ಸುವರ್ಣ ಮಹೋತ್ಸವ ಸಭಾಭವನದಲ್ಲಿ ಡಿ.16 ರಂದು ಪ್ರಾಥಮಿಕ, ಪ್ರೌಢ…

6 months ago
ಅಡಿಕೆ ಹಳದಿ ಎಲೆರೋಗ | ಲೋಕಸಭೆಯಲ್ಲಿ ಗಮನ ಸೆಳೆದ ಸಂಸದ ಬ್ರಿಜೇಶ್‌ ಚೌಟ |ಅಡಿಕೆ ಹಳದಿ ಎಲೆರೋಗ | ಲೋಕಸಭೆಯಲ್ಲಿ ಗಮನ ಸೆಳೆದ ಸಂಸದ ಬ್ರಿಜೇಶ್‌ ಚೌಟ |

ಅಡಿಕೆ ಹಳದಿ ಎಲೆರೋಗ | ಲೋಕಸಭೆಯಲ್ಲಿ ಗಮನ ಸೆಳೆದ ಸಂಸದ ಬ್ರಿಜೇಶ್‌ ಚೌಟ |

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಡಿಕೆ ಬೆಳೆಗಾರರು ಎದುರಿಸುತ್ತಿರುವ ಹಳದಿ ಎಲೆ ರೋಗ ಸಮಸ್ಯೆ ಬಗ್ಗೆ ಒಂದೇ ಹಂತದಲ್ಲಿ ಪರಿಹಾರ ನೀಡುವ ಮೂಲಕ ಬಿಕ್ಕಟ್ಟನ್ನು ಬಗೆಹರಿಸಲು ಮುಂದಾಗಬೇಕು ಎಂದು…

11 months ago