ಪ್ರವೀಣ್ ಬೆಳ್ಳಾರೆ ಅವರು ಮಲೆನಾಡು ಗಿಡ್ಡ ತಳಿಯ ಸಾಕಣೆಯಲ್ಲೇ ಬದುಕು ಸಾಗಿಸುತ್ತಿದ್ದಾರೆ.
ಕೆಲವೊಂದು ಸಾವಿಗೆ ಕಾರಣಗಳು.. ಕಾರಣಗಳೇ ಅಲ್ಲ. ಆದರೆ ಬದುಕಿ ಬಾಳಬೇಕಿದ್ದ, ಹೆತ್ತವರ ಪಾಲಿಗೆ ಆಸರೆಯಾಗಬೇಕಿದ್ದ ಯುವ ತರುಣರ ಬದುಕು ಸಣ್ಣ ವಿಚಾರಗಳಿಗೆ ಕೊಲೆಯಲ್ಲಿ ಅಂತ್ಯವಾಗುತ್ತಿದೆ ಅನ್ನೋದೆ ಬೇಸರದ…
ಇಂದು ನಾಡಿನಾದ್ಯಂತ ನಾಗರ ಪಂಚಮಿ ಸಂಭ್ರಮ. ಕುಕ್ಕೆ ಸುಬ್ರಹ್ಮಣ್ಯ ಸೇರಿದಂತೆ ನಾಡಿದ ನಾಗ ಬನಗಳಲ್ಲಿ ವಿಶೇಷ ಪೂಜೆ ನಡೆದವು.
ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಗಳ ಕುಗ್ರಾಮಗಳಿಗೂ ಬಿಎಸ್‌ಎನ್‌ಎಲ್ 4ಜಿ ನೆಟ್‌ವರ್ಕ್‌ನ ಸೇವೆ ಸಿಗಲಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 66 ಹಾಗೂ ಉಡುಪಿ ಜಿಲ್ಲೆಯಲ್ಲಿ 36 ಕಡೆಗಳಲ್ಲಿ ಟವರ್…
ಕರಾವಳಿಯಲ್ಲಿ ಭಾರಿ ಮಳೆಯಾಗುತ್ತಿದೆ. ಹೊಳೆ, ನದಿಗಳು ತುಂಬಿ ಹರಿಯುತ್ತಿದೆ. ಈ ನಡುವೆ ಗುಡ್ಡ ಕುಸಿತದಂತಹ ಘಟನೆಗಳು ಸಂಭವಿಸುತ್ತಿದೆ. ಇದೀಗ - ದಕ್ಷಿಣ ಕನ್ನಡದಲ್ಲಿ ಮಳೆ ಅನಾಹುತದಿಂದ ಇದುವರೆಗೆ…
ದಕ್ಷಿಣ ಕನ್ನಡ, ಉತ್ತರ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಮಳೆಯಿಂದ ಹಾನಿ ಸಂಭವಿಸಿದ್ದು ಕೂಡಲೇ ಪರಿಹಾರ ಕ್ರಮಗಳನ್ನು ಕೈಗೊಳ್ಳುವಂತೆ ಮುಖ್ಯಮಂತ್ರಿಗಳು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಕೋಮು ದ್ವೇಷ, ನೈತಿಕ ಪೊಲೀಸ್ ಗಿರಿ, ಜಾತಿ ಜಗಳ ಮುಂತಾದ ಸಮಾಜ ವಿರೋಧಿ ಚಟುವಟಿಕೆಗಳಲ್ಲಿ ದಕ್ಷಿಣ ಕನ್ನಡ ಜಿಲ್ಲೆಗೆ ಹಿಂದಿನಿಂದಲೂ ಕೆಟ್ಟ ಹೆಸರು ಇದ್ದದ್ದೆ. ಯಾವುದೇ ಕ್ರಮಕ್ಕೂ…
ಈ ಬಾರಿ ವರುಣ ಬಹಳ ವಿಳಂಬವಾಗಿ ಎಂಟ್ರಿ ಕೊಡುವ ಮುನ್ಸೂಚನೆ ಕಾಣಿಸುತ್ತಿದೆ. ಜೂನ್ 4 ಕ್ಕೆ ಕೇರಳಕ್ಕೆ ಪ್ರವೇಶವಾಗಬೇಕಿದ್ದ ಮುಂಗಾರು ಇನ್ನು ಪತ್ತೆಯಾಗಿಲ್ಲ. ಆದರೆ ಮುಂಗಾರು ಪೂರ್ವ…
ಮುಂಗಾರು ಮಳೆ ಆರಂಭಕ್ಕೂ ಮುನ್ನವೇ ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುತ್ತಿದೆ. ಅದರಲ್ಲೂ ಬೆಂಗಳೂರಿನಲ್ಲಿ ಕಳೆದ ಹಲವು ದಿನಗಳಿಂದ ಸತತವಾಗಿ ಮಳೆ ಸುರಿಯಲಾರಂಭಿಸಿದೆ. ಬೆಂಗಳೂರಿನಲ್ಲಿ ಜೂನ್ 4ರವರೆಗೂ…
ಮುಖ್ಯಮಂತ್ರಿಗಳ ವಿಶೇಷ ಅಧಿಕಾರದಲ್ಲಿ ಸರ್ಕಾರಿ ಉದ್ಯೋಗಕ್ಕೆ ತಾತ್ಕಾಲಿಕವಾಗಿ ನೇಮಕಗೊಂಡಿದ್ದ ದಕ್ಷಿಣ ಕನ್ನಡದ ಬಿಜೆಪಿ ಮುಖಂಡ ದಿ.ಪ್ರವೀಣ್ ನೆಟ್ಟಾರ್ ಅವರ ಪತ್ನಿ ನೂತನ ಅವರ ನೇಮಕಾತಿಯನ್ನು ಸರ್ಕಾರ ರದ್ದು…