ಕರಾವಳಿಯಲ್ಲಿ ಭಾರಿ ಮಳೆಯಾಗುತ್ತಿದೆ. ಹೊಳೆ, ನದಿಗಳು ತುಂಬಿ ಹರಿಯುತ್ತಿದೆ. ಈ ನಡುವೆ ಗುಡ್ಡ ಕುಸಿತದಂತಹ ಘಟನೆಗಳು ಸಂಭವಿಸುತ್ತಿದೆ. ಇದೀಗ - ದಕ್ಷಿಣ ಕನ್ನಡದಲ್ಲಿ ಮಳೆ ಅನಾಹುತದಿಂದ ಇದುವರೆಗೆ…
ದಕ್ಷಿಣ ಕನ್ನಡ, ಉತ್ತರ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಮಳೆಯಿಂದ ಹಾನಿ ಸಂಭವಿಸಿದ್ದು ಕೂಡಲೇ ಪರಿಹಾರ ಕ್ರಮಗಳನ್ನು ಕೈಗೊಳ್ಳುವಂತೆ ಮುಖ್ಯಮಂತ್ರಿಗಳು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಕೋಮು ದ್ವೇಷ, ನೈತಿಕ ಪೊಲೀಸ್ ಗಿರಿ, ಜಾತಿ ಜಗಳ ಮುಂತಾದ ಸಮಾಜ ವಿರೋಧಿ ಚಟುವಟಿಕೆಗಳಲ್ಲಿ ದಕ್ಷಿಣ ಕನ್ನಡ ಜಿಲ್ಲೆಗೆ ಹಿಂದಿನಿಂದಲೂ ಕೆಟ್ಟ ಹೆಸರು ಇದ್ದದ್ದೆ. ಯಾವುದೇ ಕ್ರಮಕ್ಕೂ…
ಈ ಬಾರಿ ವರುಣ ಬಹಳ ವಿಳಂಬವಾಗಿ ಎಂಟ್ರಿ ಕೊಡುವ ಮುನ್ಸೂಚನೆ ಕಾಣಿಸುತ್ತಿದೆ. ಜೂನ್ 4 ಕ್ಕೆ ಕೇರಳಕ್ಕೆ ಪ್ರವೇಶವಾಗಬೇಕಿದ್ದ ಮುಂಗಾರು ಇನ್ನು ಪತ್ತೆಯಾಗಿಲ್ಲ. ಆದರೆ ಮುಂಗಾರು ಪೂರ್ವ…
ಮುಂಗಾರು ಮಳೆ ಆರಂಭಕ್ಕೂ ಮುನ್ನವೇ ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುತ್ತಿದೆ. ಅದರಲ್ಲೂ ಬೆಂಗಳೂರಿನಲ್ಲಿ ಕಳೆದ ಹಲವು ದಿನಗಳಿಂದ ಸತತವಾಗಿ ಮಳೆ ಸುರಿಯಲಾರಂಭಿಸಿದೆ. ಬೆಂಗಳೂರಿನಲ್ಲಿ ಜೂನ್ 4ರವರೆಗೂ…
ಮುಖ್ಯಮಂತ್ರಿಗಳ ವಿಶೇಷ ಅಧಿಕಾರದಲ್ಲಿ ಸರ್ಕಾರಿ ಉದ್ಯೋಗಕ್ಕೆ ತಾತ್ಕಾಲಿಕವಾಗಿ ನೇಮಕಗೊಂಡಿದ್ದ ದಕ್ಷಿಣ ಕನ್ನಡದ ಬಿಜೆಪಿ ಮುಖಂಡ ದಿ.ಪ್ರವೀಣ್ ನೆಟ್ಟಾರ್ ಅವರ ಪತ್ನಿ ನೂತನ ಅವರ ನೇಮಕಾತಿಯನ್ನು ಸರ್ಕಾರ ರದ್ದು…
ಬೇಸಿಗೆಯ ಬೇಗೆಗೆ ಜನ ತತ್ತರಿಸುತ್ತಿದ್ದಾರೆ. ಇದರ ನಡುವೆ ರಾಜ್ಯದ ಹಲವೆಡೆ ನೀರಿಗೆ ಹಾಹಾಕಾರ ಎದುರಾಗಿದೆ. ಮಂಗಳೂರು ನಗರ ಹಾಗೂ ಸುತ್ತಾಮುತ್ತಲಿನ ಪ್ರದೇಶಗಳಿಗೆ ನೀರು ಪೂರೈಸುವ ತುಂಬೆ ಡ್ಯಾಂನಲ್ಲಿ…
ಐತಿಹಾಸಿಕ ಪ್ರಸಿದ್ಧ ಪುತ್ತೂರು ಮಹಾಲಿಂಗೇಶ್ವರ ಜಾತ್ರೆ ಇಂದಿನಿಂದ ಆರಂಭಗೊಂಡಿದೆ. ಪುತ್ತೂರು ಜಾತ್ರೆ ಅಂದ್ರೆ ಅದರ ಸೆಳೆತವೇ ಬೇರೆ. ಯಾವುರಲ್ಲಿ ಇದ್ರೂ, ಪುತ್ತೂರು ಜಾತ್ರೆಗೆ ಬಂದು ದೇವರ ದರ್ಶನ…
ಮೇ 13ಕ್ಕೆ ನಡೆಯಲಿರುವ ವಿಧಾನಸಭಾ ಚುನಾವಣೆಗೆ ಮುನ್ನ ಕರ್ನಾಟಕಕ್ಕೆ ಹಣದ ಹರಿವು ಮತ್ತು ಉಚಿತ ಕೊಡುಗೆಗಳನ್ನು ತಡೆಯಲು ದಕ್ಷಿಣ ಕನ್ನಡ ಜಿಲ್ಲಾಡಳಿತವು ಕೇರಳದ ಗಡಿ ಭಾಗಗಳಲ್ಲಿ ಕಟ್ಟೆಚ್ಚರ…