ದೀಪಾವಳಿ ಸಂದರ್ಭದಲ್ಲಿ ಪಟಾಕಿ ಸಿಡಿತದಿಂದ ಕಣ್ಣಿಗೆ ಗಾಯಗೊಂಡ 41 ಮಂದಿ ಬೆಂಗಳೂರಿನ ನಾರಾಯಣ ನೇತ್ರಾಲಯದಲ್ಲಿ ಚಿಕಿತ್ಸೆ ಪಡೆದಿದ್ದಾರೆ. ಗಾಯಾಳುಗಳಲ್ಲಿ 24 ಮಕ್ಕಳು ಸೇರಿದ್ದು, ಒಬ್ಬರಿಗೆ ಶಸ್ತ್ರಚಿಕಿತ್ಸೆ ನಡೆಸಲಾಗಿದೆ.
ದೀಪಾವಳಿ ಸಂದರ್ಭದಲ್ಲಿ ಪಟಾಕಿ ಸಿಡಿಸುವುದರಿಂದ ಮಕ್ಕಳ ಕಣ್ಣು ಮತ್ತು ಮುಖಕ್ಕೆ ಗಂಭೀರ ಗಾಯಗಳಾಗುವ ಅಪಾಯವಿದ್ದು, ಪೋಷಕರು ಮುನ್ನೆಚ್ಚರಿಕೆ ವಹಿಸುವಂತೆ ದಕ್ಷಿಣ ಕನ್ನಡ ಡಿಎಚ್‌ಒ ಡಾ. ತಿಮ್ಮಯ್ಯ ಎಚ್.ಆರ್.…