ಪತ್ರಕರ್ತರಿಗೆ ಹಬ್ಬದ ಸಿಹಿಯ ಜೊತೆಗೆ “ಕ್ಯಾಶ್ ಗಿಫ್ಟ್ ” | ಸಾಮಾಜಿಕ ಜಾಲತಾಣದಲ್ಲಿ ಚರ್ಚೆ | ಈ “ಗಿಫ್ಟ್” ಬಗ್ಗೆ ಸಿಎಂ ಉತ್ತರಿಸಬೇಕು ಎಂದು ಕಾಂಗ್ರೆಸ್ ಟ್ವೀಟ್ |
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಕಚೇರಿಯಿಂದ ರಾಜ್ಯದ ಕೆಲವು ಆಯ್ದ ಪತ್ರಕರ್ತರಿಗೆ ದೀಪಾವಳಿ ಉಡುಗೊರೆಯಾಗಿ ಸಿಹಿತಿಂಡಿಗಳ ಜೊತೆಗೆ ನಗದು ನೀಡಿರುವ…