Dengue

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಡೆಂಗ್ಯೂ ಪ್ರಕರಣ | ಆರೋಗ್ಯ ಇಲಾಖೆ ಎಚ್ಚರಿಕೆದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಡೆಂಗ್ಯೂ ಪ್ರಕರಣ | ಆರೋಗ್ಯ ಇಲಾಖೆ ಎಚ್ಚರಿಕೆ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಡೆಂಗ್ಯೂ ಪ್ರಕರಣ | ಆರೋಗ್ಯ ಇಲಾಖೆ ಎಚ್ಚರಿಕೆ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳೆದ ಕೆಲ ದಿನಗಳಿಂದ ನಿರಂತರ ಮಳೆ ಸುರಿದು ಅಲ್ಲಲ್ಲಿ ನೀರು ಸಂಗ್ರಹವಾಗುತ್ತಿರುವ ಕಾರಣ ಡೆಂಗ್ಯೂ ಪ್ರಕರಣ ಪತ್ತೆ ಸಂಖ್ಯೆ ಅಧಿಕವಾಗಿದೆ.

2 months ago
ಡೆಂಘೀ ಸಾಂಕ್ರಾಮಿಕ ರೋಗ ನಿಯಂತ್ರಣಕ್ಕೆ ಅಗತ್ಯ ಕ್ರಮಕೈಗೊಳ್ಳಲು ಸರ್ಕಾರದ ಸೂಚನೆಡೆಂಘೀ ಸಾಂಕ್ರಾಮಿಕ ರೋಗ ನಿಯಂತ್ರಣಕ್ಕೆ ಅಗತ್ಯ ಕ್ರಮಕೈಗೊಳ್ಳಲು ಸರ್ಕಾರದ ಸೂಚನೆ

ಡೆಂಘೀ ಸಾಂಕ್ರಾಮಿಕ ರೋಗ ನಿಯಂತ್ರಣಕ್ಕೆ ಅಗತ್ಯ ಕ್ರಮಕೈಗೊಳ್ಳಲು ಸರ್ಕಾರದ ಸೂಚನೆ

ಡೆಂಗ್ಯೂ ಸೇರಿದಂತೆ ಸಾಂಕ್ರಾಮಿಕ ರೋಗಗಳ ನಿಯಂತ್ರಣದ ದೃಷ್ಟಿಯಿಂದ ಅಗತ್ಯ ಮುಂಜಾಗೃತಾ ಕ್ರಮಗಳನ್ನು ಕೈಗೊಳ್ಳಲು ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಆರೋಗ್ಯ ಖಾತೆ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ಮಂಗಳೂರಿನಲ್ಲಿ…

3 months ago
ಡೆಂಗ್ಯೂ ನಿಯಂತ್ರಣಕ್ಕೆ ಓವಿ ಟ್ರ್ಯಾಪ್ ಸಾಧನಗಳ ಅಳವಡಿಕೆ | ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಚಾಲನೆಡೆಂಗ್ಯೂ ನಿಯಂತ್ರಣಕ್ಕೆ ಓವಿ ಟ್ರ್ಯಾಪ್ ಸಾಧನಗಳ ಅಳವಡಿಕೆ | ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಚಾಲನೆ

ಡೆಂಗ್ಯೂ ನಿಯಂತ್ರಣಕ್ಕೆ ಓವಿ ಟ್ರ್ಯಾಪ್ ಸಾಧನಗಳ ಅಳವಡಿಕೆ | ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಚಾಲನೆ

ಈಡಿಸ್ ಸೊಳ್ಳೆಗಳಿಗೆ ಖೆಡ್ಡ ತೋಡಲು ಆರೋಗ್ಯ ಇಲಾಖೆ, ಬಿಬಿಎಂಪಿಯ ವಿಭಿನ್ನ ಪ್ರಯತ್ನ ಪ್ರಾಯೋಗಿಕವಾಗಿ ಬೆಂಗಳೂರಿನ ಗೋಪಾಲಪುರದಲ್ಲಿ 120 ಓವಿ ಟ್ರ್ಯಾಪ್ ಸಾಧನಗಳ ಅಳವಡಿಕೆ ಡೆಂಗ್ಯೂ, ಮಲೇರಿಯಾದಂತಹ ಸಾಂಕ್ರಾಮಿಕ…

12 months ago
ಹವಾಮಾನ ಬದಲಾವಣೆ | ಸೊಳ್ಳೆಗಳಿಂದ ಹರಡುವ ರೋಗಗಳ ಉಲ್ಬಣ | ಆಫ್ರಿಕನ್ ವಿಜ್ಞಾನಿಗಳಿಂದ ಎಚ್ಚರಿಕೆ |ಹವಾಮಾನ ಬದಲಾವಣೆ | ಸೊಳ್ಳೆಗಳಿಂದ ಹರಡುವ ರೋಗಗಳ ಉಲ್ಬಣ | ಆಫ್ರಿಕನ್ ವಿಜ್ಞಾನಿಗಳಿಂದ ಎಚ್ಚರಿಕೆ |

ಹವಾಮಾನ ಬದಲಾವಣೆ | ಸೊಳ್ಳೆಗಳಿಂದ ಹರಡುವ ರೋಗಗಳ ಉಲ್ಬಣ | ಆಫ್ರಿಕನ್ ವಿಜ್ಞಾನಿಗಳಿಂದ ಎಚ್ಚರಿಕೆ |

ಜಾಗತಿಕವಾಗಿ, 3,500 ಜಾತಿಯ ಸೊಳ್ಳೆಗಳಿವೆ, ಅವುಗಳಲ್ಲಿ 837 ಸೊಳ್ಳೆಗಳು ಆಫ್ರಿಕಾದಲ್ಲಿ ಕಂಡುಬರುತ್ತವೆ. ಏರುತ್ತಿರುವ ತಾಪಮಾನ, ಜೀನ್ ರೂಪಾಂತರಗಳು ಮತ್ತು ಕೀಟನಾಶಕ ಪ್ರತಿರೋಧದಿಂದಾಗಿ ಈ ಸೊಳ್ಳೆಗಳನ್ನು ನಿರ್ಮೂಲನೆ ಮಾಡುವ…

12 months ago
ಕೇರಳದಲ್ಲಿ ಮತ್ತೆ ನಿಫಾ ವೈರಸ್‌ಗೆ ಓರ್ವ ಬಲಿ | ಕರ್ನಾಟಕದಲ್ಲಿ ಎಚ್ಚರ | ಗಡಿ ಭಾಗದಲ್ಲಿ ಪ್ರಯಾಣಿಕರ ಮೇಲೆ ನಿಗಾ | ನಿಫಾ ಲಕ್ಷಣ ಏನು..? ಮುಂಜಾಗ್ರತೆ ಏನು..?ಕೇರಳದಲ್ಲಿ ಮತ್ತೆ ನಿಫಾ ವೈರಸ್‌ಗೆ ಓರ್ವ ಬಲಿ | ಕರ್ನಾಟಕದಲ್ಲಿ ಎಚ್ಚರ | ಗಡಿ ಭಾಗದಲ್ಲಿ ಪ್ರಯಾಣಿಕರ ಮೇಲೆ ನಿಗಾ | ನಿಫಾ ಲಕ್ಷಣ ಏನು..? ಮುಂಜಾಗ್ರತೆ ಏನು..?

ಕೇರಳದಲ್ಲಿ ಮತ್ತೆ ನಿಫಾ ವೈರಸ್‌ಗೆ ಓರ್ವ ಬಲಿ | ಕರ್ನಾಟಕದಲ್ಲಿ ಎಚ್ಚರ | ಗಡಿ ಭಾಗದಲ್ಲಿ ಪ್ರಯಾಣಿಕರ ಮೇಲೆ ನಿಗಾ | ನಿಫಾ ಲಕ್ಷಣ ಏನು..? ಮುಂಜಾಗ್ರತೆ ಏನು..?

ಕರ್ನಾಟಕದಲ್ಲಿ ಡೆಂಗ್ಯು ಭೀತಿಯ ನಡುವೆ ಕೇರಳದಲ್ಲಿ ನಿಫಾ ವೈರಸ್‌ ಆತಂಕ ಎದುರಾಗಿದೆ.  ಕೇರಳದ ಮಲಪ್ಪುರಂನಲ್ಲಿ ನಿಫಾ ವೈರಸ್  ಸೋಂಕಿಗೆ ತುತ್ತಾಗಿ ಚಿಕಿತ್ಸೆ ಪಡೆಯುತ್ತಿದ್ದ 14 ವರ್ಷದ ಬಾಲಕ…

1 year ago
ರಾಜ್ಯಾದ್ಯಂತ ಡೆಂಗ್ಯೂ ಭೀತಿ | ಕಳೆದ 24 ಗಂಟೆಯಲ್ಲಿ 293 ಮಂದಿಯಲ್ಲಿ ಡೆಂಗ್ಯೂ ಪತ್ತೆ | ಕ್ರಮಕ್ಕೆ ಅಧಿಕಾರಿಗಳಿಗೆ ಸೂಚನೆರಾಜ್ಯಾದ್ಯಂತ ಡೆಂಗ್ಯೂ ಭೀತಿ | ಕಳೆದ 24 ಗಂಟೆಯಲ್ಲಿ 293 ಮಂದಿಯಲ್ಲಿ ಡೆಂಗ್ಯೂ ಪತ್ತೆ | ಕ್ರಮಕ್ಕೆ ಅಧಿಕಾರಿಗಳಿಗೆ ಸೂಚನೆ

ರಾಜ್ಯಾದ್ಯಂತ ಡೆಂಗ್ಯೂ ಭೀತಿ | ಕಳೆದ 24 ಗಂಟೆಯಲ್ಲಿ 293 ಮಂದಿಯಲ್ಲಿ ಡೆಂಗ್ಯೂ ಪತ್ತೆ | ಕ್ರಮಕ್ಕೆ ಅಧಿಕಾರಿಗಳಿಗೆ ಸೂಚನೆ

ಡೆಂಗ್ಯೂ(Dengue) ಮಹಾಮಾರಿ ಇಡೀ ರಾಜ್ಯದಲಲ್ಲಿ  ಕಾಣುತ್ತಿದೆ. ದಿನದಿಂದ ದಿನಕ್ಕೆ ಡೆಂಗ್ಯೂ ಬಾಧಿತರ ಸಂಖ್ಯೆ ಏರುತ್ತಲೇ ಇದೆ. ರಾಜ್ಯದಲ್ಲಿ ಕಳೆದ 24 ಗಂಟೆಯಲ್ಲಿ 293 ಮಂದಿಯಲ್ಲಿ ಡೆಂಗ್ಯೂ ಪತ್ತೆಯಾಗಿದೆ.…

1 year ago
ಡೆಂಗ್ಯು ಬಳಿಕ ಏನೇನು ಆಹಾರ ಸ್ವೀಕರಿಸಬೇಕು ? | ಡಾ.ರವಿಕಿರಣ ಪಟವರ್ಧನ ಅವರ ಸಲಹೆಗಳು..ಡೆಂಗ್ಯು ಬಳಿಕ ಏನೇನು ಆಹಾರ ಸ್ವೀಕರಿಸಬೇಕು ? | ಡಾ.ರವಿಕಿರಣ ಪಟವರ್ಧನ ಅವರ ಸಲಹೆಗಳು..

ಡೆಂಗ್ಯು ಬಳಿಕ ಏನೇನು ಆಹಾರ ಸ್ವೀಕರಿಸಬೇಕು ? | ಡಾ.ರವಿಕಿರಣ ಪಟವರ್ಧನ ಅವರ ಸಲಹೆಗಳು..

ಡೆಂಗ್ಯು ನಂತರ ಹೇಳಿದ ಆಹಾರವನ್ನು ಸ್ವೀಕರಿದರೆ ರೋಗ,ರೋಗದ ನಂತರದ ಹಲವು ತೊಂದರೆಗಳು ಸುಲಭ ನಿವಾರಣೆಯಾಗಬಹುದು. ಡೆಂಗ್ಯುನಲ್ಲಿ ಬದಲಾದಂತಹ ಪರಿಸ್ಥಿತಿ ಸಹಜವಾಗಲು ಕೆಲವು ಉಪಾಯಗಳು  ಬೇಗನೆ ಗುಣಮುಖವಾಗಲು ಕಾರಣವಾಗುತ್ತದೆ.... ವಿಟಮಿನ್…

1 year ago
ಮಳೆ ಸುರಿಯುತ್ತಿದ್ದಂತೆ ರಾಜ್ಯದಲ್ಲಿ ಡೆಂಗ್ಯು ಭೀತಿ | ಮುಂಜಾಗ್ರತಾ ಕ್ರಮಕ್ಕೆ ಮುಂದಾದ ರಾಜ್ಯ ಆರೋಗ್ಯ ಇಲಾಖೆ |ಮಳೆ ಸುರಿಯುತ್ತಿದ್ದಂತೆ ರಾಜ್ಯದಲ್ಲಿ ಡೆಂಗ್ಯು ಭೀತಿ | ಮುಂಜಾಗ್ರತಾ ಕ್ರಮಕ್ಕೆ ಮುಂದಾದ ರಾಜ್ಯ ಆರೋಗ್ಯ ಇಲಾಖೆ |

ಮಳೆ ಸುರಿಯುತ್ತಿದ್ದಂತೆ ರಾಜ್ಯದಲ್ಲಿ ಡೆಂಗ್ಯು ಭೀತಿ | ಮುಂಜಾಗ್ರತಾ ಕ್ರಮಕ್ಕೆ ಮುಂದಾದ ರಾಜ್ಯ ಆರೋಗ್ಯ ಇಲಾಖೆ |

ಮಳೆಯಾದ ತಕ್ಷಣವೇ ಡೆಂಗ್ಯು ಜ್ವರದ ಭೀತಿ ಇದೆ. ಹೀಗಾಗಿ ರಾಜ್ಯ ಆರೋಗ್ಯ ಇಲಾಖೆ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುತ್ತಿದೆ.

1 year ago
#Dengue | ರಾಜ್ಯಾದ್ಯಂತ ಕಾಡುತ್ತಿದೆ ಡೆಂಗ್ಯೂ | ಗ್ರಾಮೀಣ ಭಾಗದಲ್ಲೂ ಇರಲಿ ಎಚ್ಚರ | ಅಗತ್ಯ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಸಿಎಂ ಸೂಚನೆ |#Dengue | ರಾಜ್ಯಾದ್ಯಂತ ಕಾಡುತ್ತಿದೆ ಡೆಂಗ್ಯೂ | ಗ್ರಾಮೀಣ ಭಾಗದಲ್ಲೂ ಇರಲಿ ಎಚ್ಚರ | ಅಗತ್ಯ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಸಿಎಂ ಸೂಚನೆ |

#Dengue | ರಾಜ್ಯಾದ್ಯಂತ ಕಾಡುತ್ತಿದೆ ಡೆಂಗ್ಯೂ | ಗ್ರಾಮೀಣ ಭಾಗದಲ್ಲೂ ಇರಲಿ ಎಚ್ಚರ | ಅಗತ್ಯ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಸಿಎಂ ಸೂಚನೆ |

ರಾಜ್ಯಾದ್ಯಂತ ಡೆಂಗ್ಯೂ ಪ್ರಕರಣ ಹೆಚ್ಚಳವಾದ ಹಿನ್ನೆಲೆಯಲ್ಲಿ ಅಗತ್ಯ ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆರೋಗ್ಯ ಇಲಾಖೆಗೆ ಸೂಚಿಸಿದ್ದಾರೆ. ರಾಜ್ಯಾದ್ಯಂತ ಕಳೆದ ಕೆಲವು ದಿನಗಳ ಅವಧಿಯಲ್ಲಿ ಸುಮಾರು…

2 years ago
#Dengue | ಇನ್ನು ಮುಂದೆ ಡೆಂಗ್ಯೂ ಆಟ ನಡೆಯಲ್ಲ…! | ಶೀಘ್ರದಲ್ಲೇ ಸೀರಂ ಸಂಸ್ಥೆಯಿಂದ ಡೆಂಗ್ಯೂ ಲಸಿಕೆ ಬಿಡುಗಡೆ |#Dengue | ಇನ್ನು ಮುಂದೆ ಡೆಂಗ್ಯೂ ಆಟ ನಡೆಯಲ್ಲ…! | ಶೀಘ್ರದಲ್ಲೇ ಸೀರಂ ಸಂಸ್ಥೆಯಿಂದ ಡೆಂಗ್ಯೂ ಲಸಿಕೆ ಬಿಡುಗಡೆ |

#Dengue | ಇನ್ನು ಮುಂದೆ ಡೆಂಗ್ಯೂ ಆಟ ನಡೆಯಲ್ಲ…! | ಶೀಘ್ರದಲ್ಲೇ ಸೀರಂ ಸಂಸ್ಥೆಯಿಂದ ಡೆಂಗ್ಯೂ ಲಸಿಕೆ ಬಿಡುಗಡೆ |

ಒಂದು ವರ್ಷದಲ್ಲಿ ಡೆಂಗ್ಯೂಗೆ ಲಸಿಕೆಯನ್ನು ಬಿಡುಗಡೆ ಮಾಡಲಾಗುವುದು ಎಂದು ಸೀರಮ್ ಇನ್‌ಸ್ಟಿಟ್ಯೂಟ್ ಆಫ್ ಇಂಡಿಯಾ ಅಧ್ಯಕ್ಷ ಸೈರಸ್ ಪೂನಾವಾಲಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಕಂಪನಿಯು ಶೀಘ್ರದಲ್ಲೇ ಮಲೇರಿಯಾಕ್ಕೆ ಕೂಡಾ…

2 years ago